ಧಾರ್ಮಿಕ
ಶ್ರೀ ಲಕ್ಷ್ಮೀವರತೀರ್ಥತೀರ್ಥ ಶ್ರೀಪಾದರ 8ನೇ ವರ್ಷದ ಆರಾಧನೆ (Sri Lakshmivarathirtha 8th year worship of Sripada)
ಶ್ರೀ ಲಕ್ಷ್ಮೀವರತೀರ್ಥತೀರ್ಥ ಶ್ರೀಪಾದರ 8ನೇ ವರ್ಷದ ಆರಾಧನೆ ಉಡುಪಿ ಶ್ರೀ ರಾಘವೇಂದ್ರ ಮಠದ ಸನ್ನಿಧಾನದಲ್ಲಿ ನಡೆದ ಮಹೋತ್ಸವ (Udupi) ಉಡುಪಿ: ಶ್ರೀ ಶಿರೂರು ಮಠದ ಕೀರ್ತಿಶೇಷ ಶ್ರೀಲಕ್ಷ್ಮೀವರ ತೀರ್ಥ ಶ್ರೀಪಾದರ 8ನೇ ವರ್ಷದ ಆರಾಧನಾ ಮಹೋತ್ಸವವು ಉಡುಪಿ ಶ್ರೀ ರಾಘವೇಂದ್ರ ಮಠದ ಸನ್ನಿಧಾನದಲ್ಲಿ ಸಂಪನ್ನಗೊಂಡಿತು. ಶ್ರೀ ಲಕ್ಷ್ಮೀವರ ತೀರ್ಥರ ಪೂರ್ವಾಶ್ರಮದ ಕುಟುಂಬಿಕರಿಂದ ಈ ಸಮಾರಂಭವು ಶಾಸ್ತ್ರೋಕ್ತವಾಗಿ ಆಯೋಜನೆಗೊಂಡಿತ್ತು. ಪ್ರಾತಃಕಾಲದಲ್ಲಿ ಶ್ರೀ ರಾಘವೇಂದ್ರ ಗುರು ಸಾರ್ವಭೌಮರ ಸಮ್ಮುಖದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ, ಪವಮಾನ ಕಲಶಾಭಿಷೇಕ ಹೋಮ […]

