ರಾಜಕೀಯ
ಸಿಎಂ ಡಿ ಕೆ ಶಿ ಮಧ್ಯಸ್ಥಿಕೆಯಲ್ಲಿ ರೈತರು ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರ ಸಂಧಾನ ಯಶಸ್ವಿ(Negotiations between farmers and sugar factory owners succeed through the mediation of CM D.K. Shivakumar.)
ಸಿಎಂ ಡಿ ಕೆ ಶಿ ಮಧ್ಯಸ್ಥಿಕೆಯಲ್ಲಿ ರೈತರು ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರ ಸಂಧಾನ ಯಶಸ್ವಿ ಬೆಳಗ್ಗೆಯಿಂದ ಮಧ್ಯರಾತ್ರಿವರೆಗೂ 10 ತಾಸು, ಐದು ಸುತ್ತುಗಳ ಸುದೀರ್ಘ ಸಭೆ ನಡೆಸಿದ ಸಿಎಂ (Belgaum) ಬೆಳಗಾವಿ, ಅ.27: ಸಿಎಂ ಮಧ್ಯಸ್ಥಿಕೆಯಲ್ಲಿ ರೈತರು ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರ ಸಂಧಾನ ಯಶಸ್ವಿಯಾಗಿದ್ದು, ಕೇಂದ್ರ ಸರ್ಕಾರ ಸಕ್ಕರೆ ಕನಿಷ್ಟ ಮಾರಾಟ ಬೆಲೆ ನಿಗದಿ ಮಾಡಿದ ಬಳಿಕ ಅದಕ್ಕೆ ಅನುಗುಣವಾಗಿ ಸಕ್ಕರೆ ಕಾರ್ಖಾನೆ ಮಾಲೀಕರು ರೈತರಿಗೆ ನೀಡಬೇಕಾಗಿರುವ ದರದ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದ್ದು, ಈ […]

