Tag: laxman shetty aranthade

ಸಂಘ, ಸಂಸ್ಥೆಗಳು

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನಂದಿಕೂರು ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ (Sri Kshetra Dharmasthala Rural Development Project promotes wellness in Nandikur School)

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನಂದಿಕೂರು ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಆನ್ಲೈನ್ ಮೂಲಕ ಡಾ. ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ವಿ. ಹೆಗ್ಗಡೆಯವರಿಂದ ಆಶೀರ್ವಾದ (Padubidri) ಪಡುಬಿದ್ರಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕಾಪು ತಾಲೂಕು ಪಡುಬಿದ್ರಿ ವಲಯದ ನಂದಿಕೂರು ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ದಡಿಯಲ್ಲಿ ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ ವಿದ್ಯಾರ್ಥಿಗಳಿಗೆ ಆನ್ಲೈನ್ ಜಾಗೃತಿ ಕಾರ್ಯಗಾರ ನಡೆಸಲಾಯಿತು .    ಈ ಕಾರ್ಯಕ್ರಮದಲ್ಲಿ ನಂದಿಕೂರು ಸರಕಾರಿ  ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ […]

ಶಾಲಾ ಕಾಲೇಜು ಸಂಘ, ಸಂಸ್ಥೆಗಳು

ನಂದಿಕೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ 10 ಜೊತೆ ಬೆಂಚು ಡೆಸ್ಕ್ ವಿತರಣೆ (Sri Kshetra Dharmasthala distributes 10 pairs of benches and desks to Nandikur Government Primary School)

ನಂದಿಕೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ 10 ಜೊತೆ ಬೆಂಚು ಡೆಸ್ಕ್ ವಿತರಣೆ (Nandikuru) ನಂದಿಕೂರು: ನಂದಿಕೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಸಮುದಾಯ ಅಭಿವೃದ್ಧಿ ವತಿಯಿಂದ 10 ಜೊತೆ ಬೆಂಚು ಡೆಸ್ಕ್ಗಳನ್ನು ವಿತರಣೆ ಮಾಡಲಾಯಿತು.   ನಂದಿಕೂರು ಶಾಲಾ ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷರಾದ ಲಕ್ಷ್ಮಣ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.  ಶಾಲಾ ಅಭಿವೃದ್ಧಿ ಅಧ್ಯಕ್ಷ ಜಗನ್ನಾಥ ಶೆಟ್ಟಿ, ಶಾಲಾ ಸಮಿತಿ ಸದಸ್ಯರಾದ ಉದಯ ರೈ, ಸಾಯಿನಾಥ್ ಶೆಟ್ಟಿ, […]

ಶಾಲಾ ಕಾಲೇಜು

ಮಕ್ಕಳು ಬದುಕಲ್ಲಿ ಸೋಲದಂತಹ ಮೌಲ್ಯಗಳನ್ನು ಕಲಿಸಿ : ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ (Kaup MLA Gurme suresh Shetty)

ಮಕ್ಕಳು ಬದುಕಲ್ಲಿ ಸೋಲದಂತಹ ಮೌಲ್ಯಗಳನ್ನು ಕಲಿಸಿ : ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ನಂದಿಕೂರು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಚಿಣ್ಣರ ಚಿಲಿಪಿಲಿ (Padubidri) ಪಡುಬಿದ್ರಿ : ಮಗು ಪರೀಕ್ಷೆಯಲ್ಲಿ ಸೋತರೆ ಚಿಂತೆಯಿಲ್ಲ, ಬದುಕಲ್ಲಿ ಸೋಲದಂತಹ ಮೌಲ್ಯಗಳನ್ನು ಹೃದಯದಲ್ಲಿ ಪಸರಿಸಬೇಕು ಎಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಲಹೆ ನೀಡಿದರು. ನಂದಿಕೂರು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ನಂದಿಕೂರು ಎಜುಕೇಶನ್ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ ಚಿಣ್ಣರ ಚಿಲಿಪಿಲಿಯನ್ನು […]

PROBLEMS

 ಎಮ್11; ಘಟಕ ಸಮಸ್ಯೆ ಪರಿಹಾರಕ್ಕೆ ಗಡುವು – ರಾಜ್ಯ ಪರಿಸರ ನಿಯಂತ್ರಣ ಮಂಡಳಿ ಚೇರ್‌ಮೆನ್ ಡಾ. ಶಾಂತ್ ಎ. ತಿಮ್ಮಯ್ಯ ಆದೇಶ (State Enveronment control board Chairman Dr Shant A Thimmayya visit Nandikuru M11 Industries)

ಎಮ್11; ಘಟಕ ಸಮಸ್ಯೆ ಪರಿಹಾರಕ್ಕೆ ಗಡುವು – ರಾಜ್ಯ ಪರಿಸರ ನಿಯಂತ್ರಣ ಮಂಡಳಿ ಚೇರ್‌ಮೆನ್ ಡಾ. ಶಾಂತ್ ಎ. ತಿಮ್ಮಯ್ಯ ಆದೇಶ (Nandikuru) ನಂದಿಕೂರು: ನಂದಿಕೂರು ಎಸ್‌ಇಝಡ್ ಕೈಗಾರಿಕಾ ಪ್ರಾಂಗಣದಲ್ಲಿ ಕಾರ್ಯಾಚರಿಸುತ್ತಿರುವ ಬಯೋ ಡೀಸಿಲ್ ಉತ್ಪಾದನಾ ಘಟಕ ಎಮ್11 ಕೈಗಾರಿಕೆಯಿಂದ ಆಗುತ್ತಿರುವ ಗಂಭೀರ ಸಮಸ್ಯೆಗಳ ಬಗ್ಗೆ ಸಲ್ಲಿಸಿದ ದೂರಿನ ಹಿನ್ನೆಲೆಯಲ್ಲಿ ಮಂಗಳವಾರ ರಾಜ್ಯ ಪರಿಸರ ನಿಯಂತ್ರಣ ಮಂಡಳಿಯ ಚೇರ್‌ಮೆನ್ ಡಾ. ಶಾಂತ್ ಎ.ತಿಮ್ಮಯ್ಯ ಇಲಾಖಾಧಿಕಾರಿಗಳೊಂದಿಗೆ ಭೇಟಿ ನೀಡಿ ಸಮಗ್ರ ಪರಿಶೀಲನೆ ನಡೆಸಿದರು.  ಘಟಕದ ಸುತ್ತಲಿನ ಗ್ರಾಮಗಳಲ್ಲಿ ಎಮ್11 […]

eMedia Kannada  @2025. All Rights Reserved.