ಬೆಳಗಾವಿ : ಕರಡಿಗುದ್ದಿಯಲ್ಲಿ 2.75 ಕೋಟಿ ರೂ. ವೆಚ್ಚದ ಕಾಂಕ್ರೀಟ್ ರಸ್ತೆ, ಚರಂಡಿಗಳ ನಿರ್ಮಾಣಕ್ಕೆ ಭೂಮಿ ಪೂಜೆ (Belgaum: Bhoomi Puja for the construction of concrete road and drains worth Rs. 2.75 crore in Karadiguddi)
ಬೆಳಗಾವಿ : ಕರಡಿಗುದ್ದಿಯಲ್ಲಿ 2.75 ಕೋಟಿ ರೂ. ವೆಚ್ಚದ ಕಾಂಕ್ರೀಟ್ ರಸ್ತೆ, ಚರಂಡಿಗಳ ನಿರ್ಮಾಣಕ್ಕೆ ಭೂಮಿ ಪೂಜೆ ಭೂಮಿ ಪೂಜೆ ನೆರವೇರಿಸಿದ ಬೆಳಗಾವಿ ಗ್ರಾಮೀಣ ಶಾಸಕಿ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್ (Belgaum) ಬೆಳಗಾವಿ : ಕರಡಿಗುದ್ದಿ ಗ್ರಾಮದಲ್ಲಿ ಸುಮಾರು 2.75 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕಾಂಕ್ರೀಟ್ ರಸ್ತೆ ಮತ್ತು ಚರಂಡಿಗಳ ನಿರ್ಮಾಣದ ಕಾಮಗಾರಿಗೆ ಬೆಳಗಾವಿ ಗ್ರಾಮೀಣ ಶಾಸಕಿ,ಮಾಜಿ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್ ಭೂಮಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು. ಶ್ರೀಮತಿ […]










