ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಳಕ್ಕೆ ಸಿಎಂಗೆ ಸಚಿವೆಯ ಮನವಿ (Ministers request to CM for increase in salary of Anganavadi workers)
ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಳಕ್ಕೆ ಸಿಎಂಗೆ ಸಚಿವೆಯ ಮನವಿ (Bengaluru) ಬೆಂಗಳೂರು : ಅಂಗನವಾಡಿ ಕಾರ್ಯಕರ್ತರಿಗೆ ಕನಿಷ್ಠ ಎರಡು ಸಾವಿರ ರೂಪಾಯಿ ವೇತನ ಹೆಚ್ಚಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ (Laxmi Hebbalkar), ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಂದು ಮನವಿ ಮಾಡಿದರು. ವಿಧಾನಸೌಧದಲ್ಲಿ ನಡೆದ ಅಂಗನವಾಡಿ ಕಾರ್ಯಕರ್ತರ ಹಾಗೂ ವಿಕಲ ಚೇತನರ ಸಂಘಟನೆಗಳ ನಿಯೋಗದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramayya) ಅವರನ್ನು ಭೇಟಿಯಾದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಅಂಗನವಾಡಿ ಕಾರ್ಯಕರ್ತರು, ಆಶಾ […]










