Tag: laxmi hebbalkar

ರಾಜಕೀಯ ವಿಡಿಯೋ

ಕುಂದಾಪುರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪತ್ರಕರ್ತರನ್ನು ಹೊರದಬ್ಬಿಸಿದ ಕಾಂಗ್ರೆಸ್‌ ಮುಖಂಡ (A Congress leader chased out journalists at a meeting of Congress workers in Kundapura)

ಕುಂದಾಪುರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪತ್ರಕರ್ತರನ್ನು ಹೊರದಬ್ಬಿಸಿದ ಕಾಂಗ್ರೆಸ್‌ ಮುಖಂಡ ಕುಂದಾಪುರ ತಾ. ಕಾರ್ಯನಿರತ ಪತ್ರಕರ್ತರ ಸಂಘ ಖಂಡನೆ (kundapura) ಕುಂದಾಪುರ: ಕುಂದಾಪುರದಲ್ಲಿ ಜ. 27 (ಶನಿವಾರ) ನಡೆದ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾರ್ಯಕರ್ತರ ಸಭೆಯ ವೇಳೆ ಕಾಂಗ್ರೆಸ್ ನಾಯಕರ ನಡೆಯಿಂದಾಗುತ್ತಿರುವ ಅಸಮಾಧಾನದ ವಿರುದ್ಧ ಕಾರ್ಯಕರ್ತರು ಮಾತನಾಡುತ್ತಿರುವ ವೇಳೆ ವಿಡಿಯೋ ಚಿತ್ರೀಕರಿಸುತ್ತಿದ್ದ ಮಾಧ್ಯಮದವರನ್ನು ತಳ್ಳಿ ಚಿತ್ರೀಕರಣಕ್ಕೆ ಅಡ್ಡಿಪಡಿಸಿ ಹೊರದಬ್ಬಿರುವುದನ್ನು ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ತೀವ್ರವಾಗಿ ಖಂಡಿಸಿದೆ.  ಕಾರ್ಯಕರ್ತರ ಸಭೆಯಲ್ಲಿ ಕಾರ್ಯಕರ್ತರೊಬ್ಬರು ಪಕ್ಷದ ಮುಖಂಡರುಗಳ ವಿಚಾರದಲ್ಲಿ […]

ರಾಜಕೀಯ

ಗ್ಯಾರಂಟಿ ಯೋಜನೆಗಳು ರಾಜ್ಯ ಸರ್ಕಾರದ ಹೆಮ್ಮೆ : ಉಡುಪಿಯಲ್ಲಿ ನಡೆದ 75ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Guarantee schemes pride of the State Government : Laxmi Hebbalkar)

ಗ್ಯಾರಂಟಿ ಯೋಜನೆಗಳು ರಾಜ್ಯ ಸರ್ಕಾರದ ಹೆಮ್ಮೆ : ಉಡುಪಿಯಲ್ಲಿ ನಡೆದ 75ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Udupi) ಉಡುಪಿ:  ರಾಜ್ಯ ಸರ್ಕಾರದ ಯೋಜನೆಗಳು ಸರ್ವರಿಗೂ ಅನುಕೂಲವಾಗುವಂತಿರಬೇಕು ಎಂಬ ದೃಷ್ಠಿಯಿಂದ ಐದು ಗ್ಯಾರಂಟಿ ಯೋಜನೆಗಳನ್ನು ಜಾತಿ, ಧರ್ಮ, ಲಿಂಗಬೇಧಗಳಿಲ್ಲದೇ ಸರ್ವರಿಗೂ ಯೋಜನೆಗಳನ್ನು ತಲುಪಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಬದ್ಧತೆ ಮೆರೆಯುತ್ತಿದೆ‌ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ  ಲಕ್ಷ್ಮೀ ಆರ್ […]

ರಾಜಕೀಯ

ಸ್ತ್ರೀ ಪರವಾಗಿದೆ ಕಾಂಗ್ರೆಸ್ ಸರಕಾರ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Congress Govt is pro- ­­­women: Laxmi Hebbalkar)

  ಸ್ತ್ರೀ ಪರವಾಗಿದೆ ಕಾಂಗ್ರೆಸ್ ಸರಕಾರ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್     ಬೆಂಗಳೂರು : ಇಂದು ರಾಷ್ಟ್ರೀಯ ಹೆಣ್ಣು ಮಗು ದಿನವಾಗಿದೆ. ಎಲ್ಲ ಹೆಣ್ಣು ಮಕ್ಕಳಿಗೆ ಶುಭಾಶಯಗಳು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar)ಹೇಳಿದ್ದಾರೆ.  ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ “ನನ್ನ ದೃಷ್ಟಿಯಲ್ಲಿ ಹೆಣ್ಣು ಕೇವಲ ಮಾನುಷಿಯಲ್ಲ, ಅಬಲೆಯೂ ಅಲ್ಲ. ಅವಳೊಂದು ಮಹಾಶಕ್ತಿ.” ಇದು ರಾಷ್ಟ್ರಕವಿ ಕುವೆಂಪು ಅವರು ಹೇಳಿರುವ ಸಾಲುಗಳು. ಮಹಿಳೆಯರ ಶಕ್ತಿಯನ್ನು ಜಾಗೃತಗೊಳಿಸಿ, […]

ಕರಾವಳಿ ಪ್ರಚಲಿತ

ಉಡುಪಿ ಪರ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಹಕಾರಕ್ಕೆ ಪುತ್ತಿಗೆ ಶ್ರೀಗಳ ಶ್ಲಾಘನೆ (Appreciation of Puttige Shee to the corperation of dist Minister)

ಉಡುಪಿ ಪರ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಹಕಾರಕ್ಕೆ ಪುತ್ತಿಗೆ ಶ್ರೀಗಳ ಶ್ಲಾಘನೆ (Udupi) ಉಡುಪಿ: ಪರ್ಯಾಯ ಮಹೋತ್ಸವಕ್ಕೆ ಸಹಕರಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಆರ್ ಹೆಬ್ಬಾಳ್ಕರ್ (Udupi DIST Minister Smt Laxmi Hebbalkar) ಅವರಿಗೆ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು (Puttige Swamiji Shree Sugunendra Theertha Swamiji) ಅಭಿನಂದನೆ ಸಲ್ಲಿ̧ಸಿ  ಶ್ರೀ ಪುತ್ತಿಗೆ […]

ಕರಾವಳಿ ರಾಜಕೀಯ ವಿಡಿಯೋ

  ಉಡುಪಿ ಪರ್ಯಾಯಕ್ಕೆ 10 ಕೋಟಿ ರೂ. ಬಿಡುಗಡೆಗೆ ಕ್ರಮ – ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ (10crore Rs release for Udupi Paryaya : Minister Laxmi Hebbalkar)

  ಉಡುಪಿ ಪರ್ಯಾಯಕ್ಕೆ 10 ಕೋಟಿ ರೂ. ಬಿಡುಗಡೆಗೆ ಕ್ರಮ – ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಉಡುಪಿ: ಐತಿಹಾಸಿಕ ಶ್ರೀಕೃಷ್ಣ ಮಠದ ಪರ್ಯಾಯ ಮಹೋತ್ಸವಕ್ಕೆ ಸರ್ಕಾರ ಪೂರ್ಣ ಸಹಕಾರ ನೀಡುತ್ತಿದ್ದು, ನಗರೋತ್ಥಾನ ಅಭಿವೃದ್ಧಿಗಾಗಿ ಈಗಾಗಲೇ 30 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ (Udupi Dist Minister Laxmi Hebbalkar) ಹೇಳಿದ್ದಾರೆ.  ಉಡುಪಿಯಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು.  ಶ್ರೀಮಠದ […]

ರಾಜಕೀಯ

ಮಹಿಳೆ ಸಂಸ್ಕೃತಿಯ ಬ್ರಾಂಡ್ ಅಂಬಾಸಿಡರ್ -ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ (Women Culture Brand Ambassador : Minister Laxmi Hebbalkar)

ಮಹಿಳೆ ಸಂಸ್ಕೃತಿಯ ಬ್ರಾಂಡ್ ಅಂಬಾಸಿಡರ್ -ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌  ವಿಜಯಪುರ : ಮಹಿಳೆ ಹೊರತಾಗಿ ಸಂಸ್ಕೃತಿ ಇಲ್ಲ. ಸಂಸ್ಕೃತಿ ಹೊರತಾಗಿ ಮಹಿಳೆ ಇಲ್ಲ. ಸಂಸ್ಕೃತಿ ಉಳಿದಿದ್ದು ಮಹಿಳೆಯಿಂದ. ಮಹಿಳೆ ಸಂಸ್ಕೃತಿಯ ಬ್ರಾಂಡ್ ಅಂಬಾಸಿಡರ್ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.   ವಿಜಯಪುರದ ಜ್ಞಾನಯೋಗಾಶ್ರಮದಲ್ಲಿ ಸಿದ್ದೇಶ್ವರ ಸ್ವಾಮೀಜಿ ಗುರುನಮನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಹಿಳೆ ಮತ್ತು ಸಂಸ್ಕೃತಿ ಗೋಷ್ಠಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಭಾರತ ದೇಶಕ್ಕೆ 5 ಸಾವಿರ ವರ್ಷಗಳ ಇತಿಹಾಸವಿದೆ. ಭಾರತ […]

ರಾಜಕೀಯ

ಬಿಜೆಪಿ ಆಡಳಿತಾವಧಿಯಲ್ಲಿ ರಾಜ್ಯದಲ್ಲಿ ಮಹಿಳೆಯರ ಮೇಲೆ ಸಾಲುಸಾಲು ದೌರ್ಜನ್ಯ:

ಬಿಜೆಪಿ ಆಡಳಿತಾವಧಿಯಲ್ಲಿ ರಾಜ್ಯದಲ್ಲಿ ಮಹಿಳೆಯರ ಮೇಲೆ ಸಾಲುಸಾಲು ದೌರ್ಜನ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ (Rows of violence against women in the state during the BJP : CM Siddaramayya)   ಬಿಜೆಪಿ ಆಡಳಿತಾವಧಿಯಲ್ಲಿ ರಾಜ್ಯದಲ್ಲಿ ಮಹಿಳೆಯರ ಮೇಲೆ ಸಾಲುಸಾಲು ದೌರ್ಜನ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಭಾರತೀಯ ಜನತಾ ಪಕ್ಷದ ಆಡಳಿತಾವಧಿಯಲ್ಲಿ ರಾಜ್ಯದಲ್ಲಿ ಮಹಿಳೆಯರ ಮೇಲೆ ಸಾಲುಸಾಲು  ದೌರ್ಜನ್ಯದ ಪ್ರಕರಣಗಳು ನಡೆಯುತ್ತಿದ್ದಾಗ ಕಣ್ಣು ಮುಚ್ಚಿ ಕೂತಿದ್ದ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ (BJP National […]

ರಾಜಕೀಯ

ಚಾಮುಂಡೇಶ್ವರಿಗೆ 5 ವರ್ಷಗಳ  ಗೃಹಲಕ್ಷ್ಮಿ ಯೋಜನೆಯ ಹಣ ಜಮಾ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Mysre Chamundeshwari Devi)

ಚಾಮುಂಡೇಶ್ವರಿಗೆ 5 ವರ್ಷಗಳ  ಗೃಹಲಕ್ಷ್ಮಿ ಯೋಜನೆಯ ಹಣ ಜಮಾ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ಶಾಸಕ ದಿನೇಶ ಗೂಳಿಗೌಡ (MLA Dinesh Gooli Gauda) ಅವರಿಂದ ನಾಡದೇವಿಗೆ ಸಮರ್ಪಣೆ   ಮೈಸೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗೃಹ ಲಕ್ಷ್ಮಿ ಯೋಜನೆಯ ಭರ್ತಿ ಐದು ವರ್ಷಗಳ ಕಂತನ್ನು ಶಾಸಕ ದಿನೇಶ್ ಗೂಳಿಗೌಡ ಅವರು ಇಂದು ತಾಯಿ ಚಾಮುಂಡೇಶ್ವರಿಗೆ ಸಮರ್ಪಿಸಿದರು.  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪರವಾಗಿ ಶಾಸಕ ದಿನೇಶ್ […]

ಅಪರಾಧ ರಾಜಕೀಯ ವಿಡಿಯೋ

ಉಡುಪಿ ಕೆಡಿಪಿ ಸಭೆಯಲ್ಲಿ ಮಾಜಿ ಸಚಿವ ಸುನಿಲ್ ಕುಮಾರ್ – ಎಸ್ ಪಿ ಡಾ.ಅರುಣ್ ಜಟಾಪಟಿ (Udupi KDP Meeting – SP V\S EX Minister Sunil Kumar)

ಉಡುಪಿ ಕೆಡಿಪಿ ಸಭೆಯಲ್ಲಿ ಮಾಜಿ ಸಚಿವ ಸುನಿಲ್ ಕುಮಾರ್ – ಎಸ್ ಪಿ ಡಾ.ಅರುಣ್ ಜಟಾಪಟಿ ಉಡುಪಿ:  ಕೆಡಿಪಿ ಸಭೆಯಲ್ಲಿ ಮಾಜಿ ಸಚಿವ ಸುನಿಲ್ ಕುಮಾರ್ (EX Minister Sunil Kumar) ಮತ್ತು ಉಡುಪಿ ಎಸ್ ಪಿ ಡಾ. ಅರುಣ್. ಕೆ (Udupi SP dr. Arun K) ಜಟಾಪಟಿಗೆ ಸಾಕ್ಷಿಯಾಯಿತು.  ಲಾರಿ ಮುಷ್ಕರ ಸಂದರ್ಭ ಪ್ರತಿಭಟನಾಕಾರರಿಗೆ ಎಸ್ಪಿ ನೋಟಿಸ್ ನೀಡಿದ ವಿಚಾರವಾಗಿ ಮಾಜಿ ಸಚಿವ, ಕಾರ್ಕಳ ಶಾಸಕ ಸುನಿಲ್ ಕುಮಾರ್ ತರಾಟೆಗೆ ತೆಗೆದುಕೊಂಡಿದ್ದಲ್ಲದೆ, ಉಡುಪಿ ಜಿಲ್ಲಾ […]

ರಾಜಕೀಯ

ನೆಹರೂ, ಗಾಂಧಿ ಆದರ್ಶವಾಗಿರಲಿ: ಮಕ್ಕಳ ದಿನಾಚರಣೆ ಸಮಾರಂಭದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ (Laxmi Hebbalkar)

ನೆಹರೂ, ಗಾಂಧಿ ಆದರ್ಶವಾಗಿರಲಿ: ಮಕ್ಕಳ ದಿನಾಚರಣೆ ಸಮಾರಂಭದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ ಬೆಂಗಳೂರು: ರಾಷ್ಟ್ರಪಿತ ಮಹಾತ್ಮ ಗಾಂಧಿಜೀ (Mahathma Gandhi, (Javahara Lal Neharu), ಜವಾಹರಲಾಲ್ ನೆಹರೂ ಅವರ ಕನಸುಗಳನ್ನು ಇಂದಿನ ಪೀಳಿಗೆಯ ಮಕ್ಕಳು ನನಸು ಮಾಡಬೇಕು, ಪ್ರತಿಯೊಬ್ಬರು ಉತ್ತಮ ದಾರಿಯಲ್ಲಿ ನಡೆಯುವಂತಾಗಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ  ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದ್ದಾರೆ.  ಬೆಂಗಳೂರಿನ ಕಬ್ಬನ್ ಪಾರ್ಕಿನಲ್ಲಿರುವ ಬಾಲ ಭವನದಲ್ಲಿ ಗುರುವಾರ ನಡೆದ ‘ಮಕ್ಕಳ […]

eMedia Kannada  @2025. All Rights Reserved.