Tag: laxmi hebbalkar

ಕ್ರೀಡೆ

ಭಾರತ ತಂಡಕ್ಕೆ ಶುಭ ಕೋರಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Udupi dist incharge Minister Laxmi Hebbalkar wishes Indian Cricket Team)

 ಭಾರತ ತಂಡಕ್ಕೆ ಶುಭ ಕೋರಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್  ಬೆಂಗಳೂರು : ರೋಹಿತ್ ಶರ್ಮ‌ ಸಾರಥ್ಯದ ಭಾರತ ತಂಡ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಸೋಲಿಸಿ ಚಾಂಪಿಯನ್ ಪಟ್ಟ ಅಲಂಕರಿಸಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ  ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಶುಭ ಹಾರೈಸಿದ್ದಾರೆ.   ಗುಜರಾತ್ ನ ಅಹಮದಾಬಾದ್ ನಲ್ಲಿ ಇಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ […]

ಕರಾವಳಿ ವಿಡಿಯೋ

ಬೋಟ್‌ ಅಗ್ನಿ ದುರಂತದಿಂದ ಅಂದಾಜು ೧೩ ಕೋಟಿ ರೂ. ನಷ್ಠ : ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಭೇಟಿ

ಬೋಟ್ ಅಗ್ನಿ ದುರಂತದಿಂದ ಅಂದಾಜು 13 ಕೋಟಿ ರೂ. ನಷ್ಟ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Udupi DIST Minister Laxmi Hebbalkar) (13 Crore Rs. the loss) ಬೋಟ್ ಅಗ್ನಿ ದುರಂತದಿಂದ ಅಂದಾಜು 13 ಕೋಟಿ ರೂ. ನಷ್ಟ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗಂಗೊಳ್ಳಿಯ ಬಂದರಿನಲ್ಲಿ ಅಗ್ನಿ ದುರಂತ ನಡೆದ ಸ್ಥಳಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಭೇಟಿ  ಉಡುಪಿ : ಉಡುಪಿ ಜಿಲ್ಲೆಯ ಗಂಗೊಳ್ಳಿಯ ಬಂದರಿನಲ್ಲಿ  ಅಗ್ನಿ ದುರಂತ ನಡೆದ […]

ರಾಜಕೀಯ

ಗೃಹಲಕ್ಷ್ಮಿ ಯೋಜನೆಯ ತಾಂತ್ರಿಕ ಸಮಸ್ಯೆ ಬಗೆಹರಿಸಲು ಸಚಿವೆ ಹೆಬ್ಬಾಳ್ಕರ್‌ (Laxmi Hebbalkar) ಸೂಚನೆ

ಗೃಹಲಕ್ಷ್ಮಿ ಯೋಜನೆಯ ತಾಂತ್ರಿಕ ಸಮಸ್ಯೆ ಬಗೆಹರಿಸಲು ಸಚಿವೆ ಹೆಬ್ಬಾಳ್ಕರ್‌ ಸೂಚನೆ (Bengaluru eMEDIA ಕನ್ನಡ) ಬೆಂಗಳೂರು, ನ 03 : ಕರ್ನಾಟಕ ಸರ್ಕಾರದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ತ್ವರಿಗತಿಯಲ್ಲಿ ಹಣ ಸಂದಾಯ ಮಾಡಬೇಕು. ತಾಂತ್ರಿಕ ಕಾರಣಗಳಿಂದ ಸಮಸ್ಯೆ ಎದುರಿಸುತ್ತಿರುವ ಫಲಾನುಭವಿಗಳ ಖಾತೆಗೆ ಶೀಘ್ರ ಹಣ ಸಂದಾಯವಾಗುವಂತೆ ಇಲಾಖೆ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ ಸೂಚಿಸಿದ್ದಾರೆ. ವಿಧಾನಸೌಧದ ತಮ್ಮ ಕಚೇರಿಯಲ್ಲಿ ಗೃಹಲಕ್ಷ್ಮಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ […]

ಕರಾವಳಿ

ಕರ್ನಾಟಕಕ್ಕೆ ಬಂಟರ ಕೊಡುಗೆ ಅಪಾರ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Laxmi Hebbalkar)

ಕರ್ನಾಟಕಕ್ಕೆ ಬಂಟರ ಕೊಡುಗೆ ಅಪಾರ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಶ್ವ ಬಂಟರ ಸಮ್ಮೇಳನದಲ್ಲಿ ಉಡುಪಿ ಉಸ್ತುವಾರಿ ಸಚಿವರ ಹೇಳಿಕೆ (Udupi Banta Sammelana)  ಉಡುಪಿ : ಕರ್ನಾಟಕಕ್ಕೆ, ಇಡೀ ಸಮಾಜಕ್ಕೆ ಬಂಟ ಸಮುದಾಯದ ಕೊಡುಗೆ ಅಪಾರ. ಎಲ್ಲೆ ಹೋದರೂ ತಮ್ಮತನವನ್ನು ಕಾಪಾಡಿಕೊಂಡು ಬರುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ  ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದರು.  ಉಡುಪಿಯ ಅಜ್ಜರಕಾಡಿನ ಮಹಾತ್ಮ ಗಾಂಧಿ ಮೈದಾನದಲ್ಲಿ […]

ಕರಾವಳಿ ವಿಡಿಯೋ

ವಿಶ್ವ ಮಾನವ ಸಂಸ್ಕೃತಿಯನ್ನು ಬಂಟ ಸಮುದಾಯ ಆಚರಿಸುತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramayya)

 ವಿಶ್ವ ಮಾನವ ಸಂಸ್ಕೃತಿಯನ್ನು ಬಂಟ ಸಮುದಾಯ ಆಚರಿಸುತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddarmmayya) ತುಳು ಭಾಷೆಯಲ್ಲಿ ಮಾತು ಆರಂಭಿಸಿ-ಅಭಿನಂದಿಸಿ ಸಭಿಕರನ್ನು ಥ್ರಿಲ್ಲಾಗಿಸಿದ ಸಿಎಂ ಮುಂದಿನ ಬಜೆಟ್ ನಲ್ಲಿ ಬಂಟರ ಅಭಿವೃದ್ಧಿ ನಿಗಮ ಘೋಷಣೆ ಮಾಡುತ್ತೇನೆ ಎಂದು ಇದೇ ಸಂದರ್ಭದಲ್ಲಿ ಭರವಸೆ   ಉಡುಪಿ ಅ 28: ಮನುಷ್ಯ ದ್ವೇಷವನ್ನು ಬಂಟ ಸಮುದಾಯ ಯಾವತ್ತೂ ಬೆಂಬಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.  ಜಾಗತಿಕ ಬಂಟರ ಸಂಘಗಳ ಒಕ್ಕೂಟ ಆಯೋಜಿಸಿದ್ದ ವಿಶ್ವ ಬಂಟರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.  ಬಂಟ […]

ಕರಾವಳಿ ರಾಜಕೀಯ ವಿಡಿಯೋ

ಮಹಿಳೆಯರಿಗೆ ಮೀಸಲಾತಿ ನೀಡುವಲ್ಲಿ  ಕರ್ನಾಟಕ  ಮೊದಲ ರಾಜ್ಯ:  ಮಾಜಿ ಮುಖ್ಯ ಮಂತ್ರಿ  ಡಾ. ಎಂ. ವೀರಪ್ಪ ಮೊಯಿಲಿ

ಮಹಿಳೆಯರಿಗೆ ಮೀಸಲಾತಿ ನೀಡುವಲ್ಲಿ  ಕರ್ನಾಟಕ  ಮೊದಲ ರಾಜ್ಯ:  ಮಾಜಿ ಮುಖ್ಯ ಮಂತ್ರಿ  ಡಾ. ಎಂ. ವೀರಪ್ಪ ಮೊಯಿಲಿ ಕಾರ್ಕಳ ಮತ್ತು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕಾರ್ಕಳ  ಬಾಹುಬಲಿ ಪ್ರವಚನ ಮಂದಿರದಲ್ಲಿ ನಡೆದ ಕಾಂಗ್ರೆಸ್ ಬೃಹತ್ ಸಮಾವೇಶ ಉಡುಪಿ\ಕಾರ್ಕಳ: ಮಹಿಳೆಯರಿಗೆ  ಮೀಸಲಾತಿ ನೀಡುವಲ್ಲಿ  ಕರ್ನಾಟಕ  ಮೊದಲ ರಾಜ್ಯವಾಗಿದೆ ಎಂದು ಮಾಜಿ ಮುಖ್ಯ ಮಂತ್ರಿ  ಡಾ. ಎಂ. ವೀರಪ್ಪ ಮೊಯಿಲಿ ಹೇಳಿದರು.  ಅವರು ಶನಿವಾರ ಕಾರ್ಕಳ ಮತ್ತು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕಾರ್ಕಳ  ಬಾಹುಬಲಿ […]

ಕರಾವಳಿ ರಾಜಕೀಯ ವಿಡಿಯೋ

ಕುತ್ತ್ಯಾರು ಆನೆಗುಂದಿ ಮಠಕ್ಕೆ ಸಚಿವೆ, ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ. ಸನ್ಮಾನ.

ಕುತ್ತ್ಯಾರು ಆನೆಗುಂದಿ ಮಠಕ್ಕೆ ಸಚಿವೆ, ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ. ಸನ್ಮಾನ. ಉಡುಪಿ\ಕುತ್ಯಾರು: ಕುತ್ತ್ಯಾರು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾ ಸಂಸ್ಥಾನ ಸರಸ್ವತಿ ಪೀಠಕ್ಕೆ ಶುಕ್ರವಾರ ಮಧ್ಯಾಹ್ನ ಉಡುಪಿ ಉಸ್ತುವಾರಿ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ ನೀಡಿ ಶ್ರೀ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿಯವರಿಂದ ಪ್ರಸಾದ ಸ್ವೀಕರಿಸಿದರು.  ಈ ಸಂದರ್ಭ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿ, ವಿಶ್ವಕರ್ಮ ಸಮಾಜವು ಉನ್ನತ ಮಟ್ಟದಲ್ಲಿದ್ದು ಪ್ರಪಂಚದ ಸೃಷ್ಟಿಗೆ ಕಾರಣಕರ್ತರಾಗಿದ್ದಾರೆ.  ಅವರು ಯಾವತ್ತೂ ಹಿಂದುಳಿದವರಲ್ಲ ಎಂದರು.  ಕಾಳಹಸ್ತೇಂದ್ರ ಸ್ವಾಮೀಜಿ ಮಾತನಾಡಿ, ಸಮಾಜದಲ್ಲಿ ನಾವು […]

ಪ್ರಚಲಿತ ವಿಡಿಯೋ

ಬೆಳಪು ವ್ಯವಸಾಯ ಸಹಕಾರಿ ಸಂಘದ ಅಮೃತ ಮಹೋತ್ಸವ. ಸೆ. ೨ರಂದು ಉಚ್ಚಿಲದಲ್ಲಿ ಸಹಕಾರಿ ಮಹಲ್‌ ಉದ್ಘಾಟನೆ

ಬೆಳಪು ವ್ಯವಸಾಯ ಸಹಕಾರಿ ಸಂಘದ ಅಮೃತ ಮಹೋತ್ಸವ. ಸೆ. ೨ರಂದು ಉಚ್ಚಿಲದಲ್ಲಿ ಸಹಕಾರಿ ಮಹಲ್‌ ಉದ್ಘಾಟನೆ ಉಡುಪಿ:  ಬೆಳಪು ಡಾ. ದೇವಿಪ್ರಸಾದ್ ಶೆಟ್ಟಿ ಸಾರಥ್ಯದಲ್ಲಿ ಮುನ್ನಡೆಯುತ್ತಿರುವ ಬೆಳಪು ವ್ಯವಸಾಯ ಸಹಕಾರಿ ಸಂಘವು ಅಮೃತ ಮಹೋತ್ಸವ ವರ್ಷಾಚರಣೆಯ ಸಂಭ್ರಮದಲ್ಲಿದ್ದು, ಸಂಘದ ಅಮೃತ ಮಹೋತ್ಸವದ ಸವಿ ನೆನಪಿಗಾಗಿ ಉಚ್ಚಿಲದಲ್ಲಿ ಸಹಕಾರಿ ಮಹಲ್ ಕಟ್ಟಡದ ಉದ್ಘಾಟನಾ ಸಮಾರಂಭವು ಸೆಪ್ಟಂಬರ್ 2ರಂದು ಬೆಳಗ್ಗೆ 9-30 ಕ್ಕೆ ನಡೆಯಲಿದೆ. ಈ ಬಗ್ಗೆ ಈ ಮೀಡಿಯಾ ಗೆ ಸಮಗ್ರ ಮಾಹಿತಿಯನ್ನು ಡಾ. ದೇವಿಪ್ರಸಾದ್‌ ಶೆಟ್ಟಿ ನೀಡಿದರು.

ರಾಜಕೀಯ ವಿಡಿಯೋ

ಚಾಮುಂಡೇಶ್ವರಿ ದರ್ಶನ ಪಡೆದ ಸಿಎಂ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಪೂಜೆ ಸಲ್ಲಿಸಿದರು. ದೇವಳದ ವತಿಯಿಂದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಜತೆಗಿದ್ದರು.

ತಂತ್ರಜ್ಞಾನ ಪ್ರಚಲಿತ

ಚಂದ್ರಯಾನ ಯಶಸ್ವಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಭಿನಂದನೆ

ಚಂದ್ರಯಾನ ಯಶಸ್ವಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಭಿನಂದನೆ  ಭಾರತ ಬಾಹ್ಯಾಕಾಶ ಲೋಕದ ಲೀಡರ್ ಎನ್ನುವುದು ಸಾಬೀತಾಗಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ: ಇಡೀ ವಿಶ್ವವೇ ತುದಿಗಾಲ ಮೇಲೆ ನಿಂತು ಕಾಯುತ್ತಿದ್ದ ಚಂದ್ರಯಾನ ಯಶಸ್ವಿಯಾಗಿದ್ದಕ್ಕೆ ತೀವ್ರ ಹರ್ಷ ವ್ಯಕ್ತಪಡಿಸಿರುವ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಇದು ಭಾರತೀಯ ವಿಜ್ಞಾನಿಗಳ ತಾಖತ್ತು. ಅವರಿಗೆ ನನ್ನ ಕೋಟಿ ಕೋಟಿ ವಂದನೆಗಳು. ಅಭಿನಂದನೆಗಳು ಎಂದು ತಿಳಿಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಇಸ್ರೋ ಭಾರತದ ಹೆಮ್ಮೆಯ […]

eMedia Kannada  @2025. All Rights Reserved.