30 ನೇ ವರ್ಷದ “ಆಳ್ವಾಸ್ ವಿರಾಸತ್”ಗೆ ಅದ್ಧೂರಿಯ ಚಾಲನೆ (A grand drive for the 30th “Alvas Virasath”)
30 ನೇ ವರ್ಷದ “ಆಳ್ವಾಸ್ ವಿರಾಸತ್”ಗೆ ಅದ್ಧೂರಿಯ ಚಾಲನೆ ವಿಶ್ವವನ್ನೇ ಹೃದಯದಲ್ಲಿ ತುಂಬುವ “ವಿರಾಸತ್” : ಹೆಗ್ಗಡೆ (Moodabidri, Vidyagiri) ವಿದ್ಯಾಗಿರಿ (ಮೂಡುಬಿದಿರೆ): ವಿಶ್ವವನ್ನೇ ಹೃದಯದಲ್ಲಿ ತುಂಬುವ ಹಬ್ಬವೇ “ವಿರಾಸತ್” ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಆವರಣದಲ್ಲಿ ಡಿ.೧೧ ರಿಂದ ಡಿ. ೧೫ರವರೆಗೆ ಆಯೋಜಿಸಿರುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ “೩೦ನೇ ವರ್ಷದ ಆಳ್ವಾಸ್ ವಿರಾಸತ್” ಅನ್ನು ಶ್ರೀಮತಿ ವನಜಾಕ್ಷಿ ಕೆ. […]