Tag: laxminarayana asranna

ಸನ್ಮಾನ, ಅಭಿನಂದನೆ ಸಹಾಯ ಹಸ್ತ

ಕಿನ್ನಿಗೋಳಿ ಯುಗಪುರುಷ ಸಂಸ್ಥಾಪಕ ದಿ. ಕೊ. ಅ. ಉಡುಪರ ಸಂಸ್ಮರಣಾ ಸಮಾರಂಭ (The founder of Kinnigoli Yugapurusha. Kodtturu Anantha Padmanabha Udupa memorial service)

 ಕಿನ್ನಿಗೋಳಿ ಯುಗಪುರುಷ ಸಂಸ್ಥಾಪಕ ದಿ. ಕೊ. ಅ. ಉಡುಪರ ಸಂಸ್ಮರಣಾ ಸಮಾರಂಭ ಅಕಾಡೆಮಿ ಸಾಹಿತ್ಯಕ್ಕೆ  ಮೀಸಲಾಗಬೇಡಿ, ಸಂಸ್ಕೃತಿ, ಸಂಸ್ಕಾರ ಪಸರಿಸಿ: ಶಾಸಕ ಉಮಾನಾಥ ಕೋಟ್ಯಾನ್  (Moolki) ಮೂಲ್ಕಿ : ಪ್ರಶಸ್ತಿಗೆ ವ್ಯಕ್ತಿ ಮುಖ್ಯವಲ್ಲ, ವ್ಯಕ್ತಿತ್ವ ಪ್ರಾಮುಖ್ಯ. ಅಕಾಡೆಮಿಗಳು  ಸಾಹಿತ್ಯಕ್ಕೆ ಸೀಮಿತವಾಗದೇ ತುಳುನಾಡಿನ ಸಂಸ್ಕಾರ, ಸಂಸ್ಕೃತಿಯನ್ನು ಪಸರಿಸಬೇಕು. ಸಮಾಜದಲ್ಲಿ ಸಾಹಿತ್ಯದ ಜೊತೆ ಜೊತೆಗೆ ಸಮಾಜ ಸ್ಪಂದನೆಯೂ ಮುಖ್ಯ ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.   ಅವರು ಕಿನ್ನಿಗೋಳಿ ಯುಗಪುರುಷದ ಸಂಸ್ಥಾಪಕ ದಿ. ಕೊಡತ್ತೂರು ಅನಂತಪದ್ಮನಾಭ ಉಡುಪರ ಸಂಸ್ಮರಣ […]

ಧಾರ್ಮಿಕ

ಮುಲ್ಕಿ: ಪುನರೂರು ಶ್ರೀ ದೇವರ ನೂತನ ಶಿಲಾಮಯ ಗರ್ಭಗುಡಿಯ ಶಿಲಾನ್ಯಾಸ (Mulki: Laying the foundation stone of Punaruru Sri Deva’s new stone sanctum sanctorum)

ಮುಲ್ಕಿ: ಪುನರೂರು ಶ್ರೀ ದೇವರ ನೂತನ ಶಿಲಾಮಯ ಗರ್ಭಗುಡಿಯ ಶಿಲಾನ್ಯಾಸ (Mulki) ಮುಲ್ಕಿ: ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದ ಸಮಗ್ರ ಜೀರ್ಣೋದ್ದಾರದ ಅಂಗವಾಗಿ ಜೂ. 13 ಶುಕ್ರವಾರ ಬೆಳಿಗ್ಗೆ 10.40ಕ್ಕೆ ಶ್ರೀ ದೇವರ ನೂತನ ಶಿಲಾಮಯ ಗರ್ಭಗುಡಿಯ ಶಿಲಾನ್ಯಾಸ ಸಮಾರಂಭವು ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ದಿವ್ಯ ಹಸ್ತದಲ್ಲಿ ಹಾಗೂ ಕ್ಷೇತ್ರದ ತಂತ್ರಿಗಳಾದ ವೇದಮೂರ್ತಿ ಕಳತ್ತೂರು ಕರುಣಾಕರ ತಂತ್ರಿ ನೇತೃತ್ವದಲ್ಲಿ ನೆರವೇರಿತು. ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಬೆಳಿಗ್ಗೆ ವಿಶೇಷ ಪ್ರಾರ್ಥನೆ, ಪಂಚಗವ್ಯ ಪುಣ್ಯಾಹ, ವಾಸ್ತು […]

ಧಾರ್ಮಿಕ ವಿಡಿಯೋ

ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಸಂಸದ ತೇಜಸ್ವೀ ಸೂರ್ಯ ದಂಪತಿ ಭೇಟಿ (Kateelu: MP Tejaswee Surya and his wife visit Sri Durgaparameshwari temple)

ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಸಂಸದ ತೇಜಸ್ವೀ ಸೂರ್ಯ ದಂಪತಿ ಭೇಟಿ (Kateelu) ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಸಂಸದ ತೇಜಸ್ವೀ ಸೂರ್ಯ ದಂಪತಿ ಸಮೇತ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.  ನವ ದಂಪತಿಗಳಿಗೆ ದೇವಳ ಪ್ರಧಾನ ಅರ್ಚಕ ಲಕ್ಷೀನಾರಾಯಣ ಆಸ್ರಣ್ಣ ದೇವರ ಶೇಷವಸ್ತ್ರ ನೀಡಿದರು. ನಂತರ ತೇಜಸ್ವೀ ಸೂರ್ಯ ದಂಪತಿ ಸಮೇತ ಕುಟುಂಬವರ್ಗದವರು ಅನ್ನಪ್ರಸಾದ ಸ್ವೀಕರಿಸಿದರು.  ನವ ದಂಪತಿಗಳು ಮೂಲ ಕುದುರುಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.   ಈ ಸಂದರ್ಭ ಸನತ್ […]

protest ಧಾರ್ಮಿಕ

ಎಡನೀರು ಮಠಕ್ಕೆ ಕಟೀಲು ಕ್ಷೇತ್ರದ ಅರ್ಚಕರಾದ ಲಕ್ಷ್ಮೀನಾರಾಯಣ ಅಸ್ರಣ್ಣ ಭೇಟಿ, ಸ್ವಾಮೀಜಿಯವರಿಗೆ ಬೆಂಬಲ (Laxminarayana Asranna, the priest of Kateelu Temple visited Edaneeru Matt and Supported Swamiji)

ಎಡನೀರು ಮಠಕ್ಕೆ ಕಟೀಲು ಕ್ಷೇತ್ರದ ಅರ್ಚಕರಾದ ಲಕ್ಷ್ಮೀನಾರಾಯಣ ಅಸ್ರಣ್ಣ ಭೇಟಿ, ಸ್ವಾಮೀಜಿಯವರಿಗೆ ಬೆಂಬಲ (Moolki) ಮೂಲ್ಕಿ: ಸುಮಾರು 400 ವರ್ಷಗಳ ಇತಿಹಾಸವಿರುವ ಗಡಿ ಭಾಗದ  ಕಾಸರಗೋಡು ಜಿಲ್ಲೆಯ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮಿಜಿ ರವರ ಕಾರುತಡೆದು ದುಷ್ಕರ್ಮಿಗಳಿಂದ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಎಡನೀರು ಮಠಕ್ಕೆ ಕಟೀಲು ಕ್ಷೇತ್ರದ ಅರ್ಚಕರಾದ ಲಕ್ಷ್ಮೀನಾರಾಯಣ ಅಸ್ರಣ್ಣ ಸಹಿತ ಗಣ್ಯರು ಭೇಟಿ ನೀಡಿ ಶ್ರೀ ಸ್ವಾಮೀಜಿಯವರಿಗೆ ಸಾಂತ್ವನ ಹೇಳಿ ಬೆಂಬಲ ಸೂಚಿಸಿದರು.   ಇದೇ ಸಂದರ್ಭದಲ್ಲಿ ಮಠದ ಸ್ವಾಮೀಜಿಯವರು ಘಟನೆಯ […]

eMedia Kannada  @2025. All Rights Reserved.