ಸಂಘ, ಸಂಸ್ಥೆಗಳು
ಸನ್ಮಾನ, ಅಭಿನಂದನೆ
ಕಾಪು : ರಾಮಕ್ಷತ್ರಿಯ ಸಂಘದಿಂದ ಎಸ್ಎಸ್‌ಎಲ್‌ಸಿಯಲ್ಲಿ ಉತ್ತಮ ಅಂಕ ಪಡೆದ ಸಮಾಜದ ವಿದ್ಯಾರ್ಥಿಗಳಿಗೆ ಸನ್ಮಾನ (Kaup: Ramakshatriya Sangha felicitates students from the community who scored high marks in SSLC)
photo credit : roopam kaup ಕಾಪು : ರಾಮಕ್ಷತ್ರಿಯ ಸಂಘದಿಂದ ಎಸ್ಎಸ್‌ಎಲ್‌ಸಿಯಲ್ಲಿ ಉತ್ತಮ ಅಂಕ ಪಡೆದ ಸಮಾಜದ ವಿದ್ಯಾರ್ಥಿಗಳಿಗೆ ಸನ್ಮಾನ (Kaup)ಕಾಪು : ರಾಮಕ್ಷತ್ರಿಯ ಸಂಘ ಕಾಪು ಇದರ ವತಿಯಿಂದ 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಸಮಾಜದ ವಿದ್ಯಾರ್ಥಿಗಳನ್ನು ಮಲ್ಲಾರು ಕೋಟೆ ಮನೆ ಆವರಣದಲ್ಲಿ ಗಣ್ಯರ ಸಮ್ಮುಖ ಸನ್ಮಾನಿಸಲಾಯಿತು. ಮುಖ್ಯ ಅತಿಥಿಯಾಗಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಆಗಮಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾಪು ರಾಮ ಕ್ಷತ್ರಿಯ ಸಂಘದ ಅಧ್ಯಕ್ಷರಾದ […]

