ಶಾಲಾ ಕಾಲೇಜು
ಮೂಲ್ಕಿ ಬಳಿಯ ಮೆಡಲಿನ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಕೈಗಾರಿಕಾ ಸಂಸ್ಥೆಗಳಿಗೆ ಭೇಟಿ (Industrial visit by Madeleine PU College Students)
ಮೂಲ್ಕಿ ಬಳಿಯ ಮೆಡಲಿನ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಕೈಗಾರಿಕಾ ಸಂಸ್ಥೆಗಳಿಗೆ ಭೇಟಿ (Moolki) ಮೂಲ್ಕಿ: ಕೈಗಾರಿಕಾ ಚಟುವಟಿಕೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ವ್ಯಾಪಾರದ ಅನುಭವವನ್ನು ಒದಗಿಸುವ ಜೊತೆಗೆ ಕಾರ್ಮಿಕರು ಮತ್ತು ಮಾಲೀಕರೊಂದಿಗೆ ಸಂವಾದ ನಡೆಸಲು ಅವಕಾಶ ಒದಗಿಸುವ ಗುರಿಯೊಂದಿಗೆ ಮೂಲ್ಕಿಯ ಮೆಡಲಿನ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ಹಾಗೂ ಕಲಾ ವಿಭಾಗದ ವಿದ್ಯಾರ್ಥಿಗಳ ತಂಡ ಕೈಗಾರಿಕಾ ಸಂಸ್ಥೆಗಳಿಗೆ ಭೇಟಿ ನೀಡಿದರು. ನವ ಮಂಗಳೂರು ಬಂದರು ಪ್ರಾಧಿಕಾರ, ಮಂಗಳೂರು ಕೃಷಿ ಉತ್ಪನ್ನ ಮಾರುಕಟ್ಟೆ, ಕ್ಯಾಂಪ್ಕೋ ನಿಯಮಿತ ಹಾಗೂ ಕಲ್ಬಾವಿ […]

