ಅಪರಾಧ
ಉಡುಪಿ: 34 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮಟ್ಕಾ ಕಿಂಗ್ ಪಿನ್ ಸಹಿತ ಇಬ್ಬರ ಬಂಧನ (Udupi: Matka kingpin involved in 34 cases, including two others arrested
ಉಡುಪಿ: 34 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮಟ್ಕಾ ಕಿಂಗ್ ಪಿನ್ ಸಹಿತ ಇಬ್ಬರ ಬಂಧನ (Shirva) ಶಿರ್ವ: ಮಟ್ಕಾ ಚೀಟಿ ಬರೆಯುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಶನಿವಾರ ಕುರ್ಕಾಲು ಗ್ರಾಮದ ಶಂಕರಪುರದ ಅಶ್ವತಕಟ್ಟೆ ಬಸ್ ನಿಲ್ದಾಣದ ಬಳಿ ನಡೆದಿದೆ. ಬಂಧಿತ ಆರೋಪಿಯನ್ನು ವಿಠಲ ಎಂದು ಗುರುತಿಸಲಾಗಿದೆ. ಮಟ್ಕಾ ಚೀಟಿ ನೀಡುವ ಬಗ್ಗೆ ವಿಠಲ ದೇವಾಡಿಗ ಬಳಿ ವಿಚಾರಿಸಿದಾಗ ಜೂಜಾಟದ ಬುಕ್ಕಿ ಉಡುಪಿಯ ಲಿಯೋ ಎಂಬವರು ಸೂಚಿಸಿದಂತೆ ನಾನು ಕಾನೂನು ಬಾಹಿರವಾಗಿ ಮಟ್ಕಾ ಜುಗಾರಿ ಆಟದ ಬಗ್ಗೆ ಸಾರ್ವಜನಿಕರನ್ನು […]

