social service
social work
ಮುದರಂಗಡಿ: ಬಸ್ಸು ನಿಲ್ದಾಣದ ಬಳಿ ಶುದ್ಧ ನೀರಿನ ಘಟಕದ ಉದ್ಘಾಟನೆ (Mudarangady: Inauguration of a clean water unit near the bus stand)
ಮುದರಂಗಡಿ: ಬಸ್ಸು ನಿಲ್ದಾಣದ ಬಳಿ ಶುದ್ಧ ನೀರಿನ ಘಟಕದ ಉದ್ಘಾಟನೆ ಘಟಕ ಉದ್ಘಾಟಿಸಿದ ಮಾಜಿ ಸಚಿವ ವಿನಯಕುಮಾರ್ ಸೊರಕೆ (Mudarangadi) ಮುದರಂಗಡಿ: ಲಯನ್ಸ್ ಕ್ಲಬ್ ಮುದರಂಗಡಿ ಹಾಗೂ ಮುದರಂಗಡಿ ಗ್ರಾಮ ಪಂಚಾಯತ್ ಸಹಯೋಗದಲ್ಲಿ ಮುದರಂಗಡಿಯ ಮೇಲಿನ ಪೇಟೆಯ ಬಸ್ಸು ನಿಲ್ದಾಣದ ಬಳಿ ಶುದ್ಧ ನೀರಿನ ಘಟಕದ ಉದ್ಘಾಟನೆಯನ್ನು ಮಾಜಿ ಸಚಿವ ವಿನಯಕುಮಾರ್ ಸೊರಕೆ ಯವರು ನೆರವೇರಿಸಿದರು. ಈ ಸಂದರ್ಭದಲ್ಲಿ ಶಿರ್ವ ಸಹಕಾರಿ ವ್ಯವಸಾಯಿಕ ಸಂಘದ ನಿರ್ದೇಶಕ ಹರಿಣಾಕ್ಷ ಶೆಟ್ಟಿ ಪಿಲಾರು, ಮುದರಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ರಿಯಾಜ್ […]

