ಸಂಘ, ಸಂಸ್ಥೆಗಳು
ಸನ್ಮಾನ, ಅಭಿನಂದನೆ
ಉದ್ಯಾವರ : ಲಯನ್ಸ್ ಕ್ಲಬ್ ಸನ್ ಶೈನ್ ಪದಪ್ರದಾನ ಸಮಾರಂಭ (Udyavara: Lions Club Sunshine Inauguration Ceremony)
ಉದ್ಯಾವರ : ಲಯನ್ಸ್ ಕ್ಲಬ್ ಸನ್ ಶೈನ್ ಪದಪ್ರದಾನ ಸಮಾರಂಭ (Udupi) ಉಡುಪಿ : ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಇದರ 2025- 26 ನೇ ಸಾಲಿನ ಪದಪ್ರಧಾನ ಸಮಾರಂಭವು ಉಡುಪಿಯ ಟೌನ್ ಹಾಲ್ ನಲ್ಲಿ ನಡೆಯಿತು. ನೂತನ ಅಧ್ಯಕ್ಷ ಲಯನ್ ಜೆರಾಲ್ಡ್ ಪಿರೇರಾ ಮತ್ತು ಅವರ ತಂಡ ಅಧಿಕಾರ ಸ್ವೀಕರಿಸಿತು. ಜಿಲ್ಲಾ ದ್ವಿತೀಯ ಉಪ ಗವರ್ನರ್ ಲಯನ್ ಹರಿಪ್ರಸಾದ್ ರೈ, ನೂತನ ತಂಡಕ್ಕೆ ಪದ ಪ್ರಧಾನ ಭೋಧಿಸಿ, ಶುಭ ಹಾರೈಸಿದರು. ರಾಜ್ಯ ಸರ್ಕಾರದ ಕ್ರಿಶ್ಚಿಯನ್ […]

