Tag: LK ATHIK

ರಾಜಕೀಯ

ಸರ್ಕಾರ ರೈತರ ಪರವಾಗಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ (Government in favor of farmers : CM Siddaramaiah)

ಸರ್ಕಾರ ರೈತರ ಪರವಾಗಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ (Bengaluru) ಬೆಂಗಳೂರು ಡಿ. 23– ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಭೆ ನಡೆಸಿದರು.  ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹೋಬಳಿಯಲ್ಲಿ ಕೆಐಎಡಿಬಿ ವತಿಯಿಂದ 13 ಹಳ್ಳಿಗಳ ವ್ಯಾಪ್ತಿಯಲ್ಲಿ 1777 ಎಕ್ರೆ ಜಮೀನು ಭೂಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಲಾಗಿದ್ದು, ಈಗಾಗಲೇ ಮೂರು  ಬಾರಿ ಭೂ ಸ್ವಾಧೀನ ಪ್ರಕ್ರಿಯೆ ನಡೆಸಿರುವುದರಿಂದ ಹೊಸದಾಗಿ ಭೂಸ್ವಾಧೀನ ನಡೆಸಬಾರದು. ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕು ಎನ್ನುವ  ರೈತರ […]

ರಾಜಕೀಯ

ರಾಜ್ಯದ ಹಿತ ಕಾಪಾಡಲು ಫೆಬ್ರವರಿ 07 ರಂದು ಜಂತರ್ ಮಂತರ್ ನಲ್ಲಿ ಪ್ರತಿಭಟನೆ: ಮುಖ್ಯಮಂತ್ರಿ ಸಿದ್ದರಾಮಯ್ಯ (Protest at Jantar Mantar on 7th feb : CM Siddramayya)

ರಾಜ್ಯದ ಹಿತ ಕಾಪಾಡಲು ಫೆಬ್ರವರಿ 07 ರಂದು ಜಂತರ್ ಮಂತರ್ ನಲ್ಲಿ ಪ್ರತಿಭಟನೆ: ಮುಖ್ಯಮಂತ್ರಿ ಸಿದ್ದರಾಮಯ್ಯ  ಬೆಂಗಳೂರು, ಫೆ 05: ನಮ್ಮ ರಾಜ್ಯಕ್ಕೆ ನಿರಂತರವಾಗಿ ಆಗುತ್ತಿರುವ ಅನ್ಯಾಯ, ತಾರತಮ್ಯ, ಮಲತಾಯಿ ಧೋರಣೆ ವಿರೋಧಿಸಿ ರಾಜ್ಯದ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ವಿರುದ್ದ ಫೆಬ್ರವರಿ 07 ರಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಬೆಳಿಗ್ಗೆ 11.00 ಗಂಟೆಗೆ  ಪ್ರತಿಭಟನೆ ಹಮ್ಮಿಕೊಳ್ಳಾಗಿದೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.  ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಕರೆದಿದ್ದ ಪತ್ರಿಕಾ […]

ರಾಜಕೀಯ

ಲೋಕಾಯುಕ್ತ ವಿಚಾರಣೆಗೆ ಅನುಮತಿ: ವಿಳಂಬ ಸಲ್ಲದು – ಮುಖ್ಯಮಂತ್ರಿ ಕಟ್ಟುನಿಟ್ಟಿನ ಸೂಚನೆ (Permission for Lokayukhta hearing: No delay CMs stern instruction)

ಲೋಕಾಯುಕ್ತ ವಿಚಾರಣೆಗೆ ಅನುಮತಿ: ವಿಳಂಬ ಸಲ್ಲದು – ಮುಖ್ಯಮಂತ್ರಿ ಕಟ್ಟುನಿಟ್ಟಿನ ಸೂಚನೆ (Bengaluru) ಬೆಂಗಳೂರು, ಡಿಸೆಂಬರ್‌ 29- ಲೋಕಾಯುಕ್ತ ವಿಚಾರಣೆಗೆ ವಿವಿಧ ಪ್ರಾಧಿಕಾರಗಳಿಂದ ಅನುಮತಿ ವಿಳಂಬವಾಗುತ್ತಿರುವ ಕುರಿತು ಸರ್ಕಾರದ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramayya) ಅವರು, ಈ ಬಗ್ಗೆ ಕೂಡಲೇ ಕ್ರಮ ವಹಿಸಿ, ಎಲ್ಲ ಇಲಾಖೆಗಳ ಮಾಹಿತಿಯನ್ನು ಸಂಗ್ರಹಿಸಿ, ಲೋಕಾಯುಕ್ತಕ್ಕೆ ಕಳುಹಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದರು. ವಿವಿಧ ಪ್ರಕರಣಗಳಲ್ಲಿ ಲೋಕಾಯುಕ್ತ ವಿಚಾರಣೆಗೆ ಅನುಮತಿ ನೀಡಲು ವಿಳಂಬ ಧೋರಣೆ ಸಲ್ಲದು. ಇದರಿಂದ ಜನತೆಗೆ […]

eMedia Kannada  @2025. All Rights Reserved.