Tag: ln hariprasad rai

ಸಂಘ, ಸಂಸ್ಥೆಗಳು

ಜೂನ್ 1: ಸುಮನಸಾ ಕೊಡವೂರು ಸಂಘಟನೆಯ ಬೆಳ್ಳಿ ಹಬ್ಬದ ಕಾರ್ಯಕ್ರಮ ಶುಭಾರಂಭ (June 1: Sumanasa Kodavoor organization’s silver jubilee program begins auspiciously)

ಜೂನ್ 1: ಸುಮನಸಾ ಕೊಡವೂರು ಸಂಘಟನೆಯ ಬೆಳ್ಳಿ ಹಬ್ಬದ ಕಾರ್ಯಕ್ರಮ ಶುಭಾರಂಭ ಕುಂಜಿಬೆಟ್ಟು ಐವೈಸಿ ಸಭಾಂಗಣದಲ್ಲಿನಡೆಯಲಿರುವ ಉದ್ಘಾಟನಾ ಕಾರ್ಯಕ್ರಮ (Udupi) ಉಡುಪಿ: ಎರಡೂವರೆ ದಶಕದ ಹಿಂದೆ ಶ್ರೀಸಾಮಾನ್ಯರೊಬ್ಬರ ಮನೆಯೊಂದಕ್ಕೆ ಬೆಂಕಿ ಬಿದ್ದು, ಬದುಕು ಬೀದಿಗೆ ಬೀಳುವ ಪರಿಸ್ಥಿತಿ ಉಂಟಾದ ಸಮಯದಲ್ಲಿ ಮನೆ ಪುನರ್‌ನಿರ್ಮಾಣ ಮಾಡಿಕೊಡಲು ಮಾನವೀಯ ಯುವ ಮನಸ್ಸುಗಳು ಒಂದೆಡೆ ಸೇರಿದವು. ಈ ರೀತಿ ಮಾನವೀಯ ಸೇವೆಯ ತುಡಿತದ ಒಳ್ಳೆಯ ಮನಸ್ಸಿನ ಈ ಗುಂಪಿಗೆ ಅನ್ವರ್ಥವಾಗಿಯೇ ಸುಮನಸಾ ಎಂದು ಕರೆಯಲಾಯಿತು. ಮನೆ ಕಟ್ಟಿಕೊಡುವ ಮೂಲಕ ಮನಸುಗಳನ್ನು ಕಟ್ಟಿದ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಉದ್ಯಾವರ : ಲಯನ್ಸ್ ಕ್ಲಬ್ ಸನ್ ಶೈನ್ ಪದಪ್ರದಾನ ಸಮಾರಂಭ (Udyavara: Lions Club Sunshine Inauguration Ceremony)

ಉದ್ಯಾವರ : ಲಯನ್ಸ್ ಕ್ಲಬ್ ಸನ್ ಶೈನ್ ಪದಪ್ರದಾನ ಸಮಾರಂಭ (Udupi) ಉಡುಪಿ : ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಇದರ 2025- 26 ನೇ ಸಾಲಿನ ಪದಪ್ರಧಾನ ಸಮಾರಂಭವು ಉಡುಪಿಯ ಟೌನ್ ಹಾಲ್ ನಲ್ಲಿ ನಡೆಯಿತು.  ನೂತನ ಅಧ್ಯಕ್ಷ ಲಯನ್ ಜೆರಾಲ್ಡ್ ಪಿರೇರಾ ಮತ್ತು ಅವರ ತಂಡ ಅಧಿಕಾರ ಸ್ವೀಕರಿಸಿತು.  ಜಿಲ್ಲಾ ದ್ವಿತೀಯ ಉಪ ಗವರ್ನರ್ ಲಯನ್ ಹರಿಪ್ರಸಾದ್ ರೈ, ನೂತನ ತಂಡಕ್ಕೆ ಪದ ಪ್ರಧಾನ ಭೋಧಿಸಿ, ಶುಭ ಹಾರೈಸಿದರು.  ರಾಜ್ಯ ಸರ್ಕಾರದ ಕ್ರಿಶ್ಚಿಯನ್ […]

eMedia Kannada  @2025. All Rights Reserved.