ಸಂಘ, ಸಂಸ್ಥೆಗಳು
ಉಡುಪಿ ಪ್ರಕೃತಿ ಲಯನ್ಸ್ ಕ್ಲಬ್‌ಗೆ ನೂತನ ಪದಾಧಿಕಾರಿಗಳ ಆಯ್ಕೆ (New office bearers elected for Udupi Prakriti Lions Club
ಉಡುಪಿ ಪ್ರಕೃತಿ ಲಯನ್ಸ್ ಕ್ಲಬ್‌ಗೆ ನೂತನ ಪದಾಧಿಕಾರಿಗಳ ಆಯ್ಕೆ) ಅಧ್ಯಕ್ಷರಾಗಿ ಪ್ರಮೋದ್ ಕುಮಾರ್ ಶೆಟ್ಟಿ, ಕಾರ್ಯದರ್ಶಿಯಾಗಿ ಪ್ರಶಾಂತ್ ಶೀರೂರು ಆಯ್ಕೆ (Udupi) ಉಡುಪಿ: ಉಡುಪಿ ಪ್ರಕೃತಿ ಲಯನ್ಸ್ ಕ್ಲಬ್‌ನ 2026–27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಎಲ್ಲಾ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷರಾಗಿ ಲಯನ್ ಪ್ರಮೋದ್ ಕುಮಾರ್ ಶೆಟ್ಟಿ, ಕಾರ್ಯದರ್ಶಿಯಾಗಿ ಲಯನ್ ಪ್ರಶಾಂತ್ ಶೀರೂರು, ಖಜಾಂಚಿಯಾಗಿ ಲಯನ್ ಸದಾಶಿವ ಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ ಲಯನ್ ಸುಧಾಕರ್ ವಿ. ಶೆಟ್ಟಿ ಆಯ್ಕೆಯಾಗಿದ್ದಾರೆ. […]

