ಸಂಘ, ಸಂಸ್ಥೆಗಳು
ಸಚ್ಚೇರಿಪೇಟೆ ಲಯನ್ಸ್ ಪ್ರೌಢಶಾಲೆಯಲ್ಲಿ ವಿಜ್ಞಾನ ಮಾದರಿ ಸ್ಪರ್ಧೆ, ಪ್ರದರ್ಶನ (Science Model Competition, Exhibition at Sacheripete Lions High School)
ಸಚ್ಚೇರಿಪೇಟೆ ಲಯನ್ಸ್ ಪ್ರೌಢಶಾಲೆಯಲ್ಲಿ ವಿಜ್ಞಾನ ಮಾದರಿ ಸ್ಪರ್ಧೆ, ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿದ ಕಡಂದಲೆ ಲಯನ್ಸ್ ಕ್ಲಬ್ ಪೂರ್ವಾಧ್ಯಕ್ಷರಾದ ಲ. ಸತೀಶ್ ಪ್ರಭು (Belman) ಬೆಳ್ಮಣ್ : ಸಚ್ಚೇರಿಪೇಟೆ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯ ಸಭಾಂಗಣದಲ್ಲಿ ವಿಜ್ಞಾನ ಮಾದರಿಗಳ ಸ್ಷರ್ಧೆ ಹಾಗೂ ಪ್ರದರ್ಶನ ಕಾರ್ಯಕ್ರಮವನ್ನು ನಡೆಯಿತು. ಮುಂಡ್ಕೂರು ಕಡಂದಲೆ ಲಯನ್ಸ್ ಕ್ಲಬ್ ನ ಪೂರ್ವಾಧ್ಯಕ್ಷರಾದ ಲ. ಸತೀಶ್ ಪ್ರಭು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮೂಡಬಿದ್ರೆ ಇಂಜಿನಿಯರಿಂಗ್ ಕಾಲೇಜಿನ ಪ್ರೊಫೆಸರ್ ಮೋಹನ್ ಕುಮಾರ್ ರವರು […]

