ಕೆಥೋಲಿಕ್ ಸಭಾ ಉಡುಪಿ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ಸಂಘಟನೆಗಳಿಂದ ಸನ್ಮಾನ (Catholic Sabha Udupi’s new spiritual director honored by organizations)
ಕೆಥೋಲಿಕ್ ಸಭಾ ಉಡುಪಿ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ಸಂಘಟನೆಗಳಿಂದ ಸನ್ಮಾನ ಕೆಥೋಲಿಕ್ ಸಭಾ ಸಂಘಟನೆಯನ್ನು ಬಲಿಷ್ಠ ಗೊಳಿಸೋಣ : ವಂ. ಅನಿಲ್ ಡಿಸೋಜಾ (Udyavara) ಉದ್ಯಾವರ : ಉದ್ಯಾವರ ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ಪ್ರಧಾನ ಧರ್ಮ ಗುರುಗಳಾದ ವo. ಅನಿಲ್ ಡಿಸೋಜಾ ರವರು ಉಡುಪಿ ಧರ್ಮ ಪ್ರಾಂತ್ಯದ ಕೆಥೋಲಿಕ್ ಸಭಾ ಕೇಂದ್ರೀಯ ಸಮಿತಿಯ ಆಧ್ಯಾತ್ಮಿಕ ನಿರ್ದೇಶಕರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ, ವಿವಿಧ ಸಂಘಟನೆಗಳು ಅವರನ್ನು ಸನ್ಮಾನಿಸಿ, ಅಭಿನಂದಿಸಿದೆ. ಇತ್ತೀಚಿಗೆ ಮುಕ್ತಾಯ ಕಂಡ ನಿರಂತರ್ ಉದ್ಯಾವರ ನೇತೃತ್ವದ […]







