ಕರಾವಳಿ
ಜೀವನಶೈಲಿ
ವ್ಯವಹಾರ
ಉಡುಪಿಯಲ್ಲಿ ರಾಷ್ಟ್ರೀಯ ಲೋಕ್ ಅದಾಲತ್
ಉಡುಪಿ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಇವರ ವತಿಯಿಂದ ರಾಜ್ಯಾದ್ಯಂತ 2023 ರ ಜುಲೈ 8 ರಂದು ರಾಷ್ಟ್ರೀಯ ಲೋಕ್ ಅದಾಲತ್/ ಮೆಗಾ ಲೋಕ್ ಅದಾಲತ್‌ನ್ನು ಆಯೋಜಿಸಲಾಗಿದ್ದು, ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ಈ ಮೂಲಕ ತಕ್ಷಣ ಪರಿಹಾರ ಕಂಡುಕೊಳ್ಳಬಹುದಾಗಿದೆ. ಅದಾಲತ್‌ನಲ್ಲಿ ಸಾರ್ವಜನಿಕರು ರಾಜಿಯಾಗಬಲ್ಲ ಅಪರಾಧಿಕ ಪ್ರಕರಣ, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣ, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣ, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ಜಿಲ್ಲಾ […]

