ಸಂಘ, ಸಂಸ್ಥೆಗಳು
ನಮ್ಮ ಕರ್ನಾಟಕ ಸೇನೆ : ಸುಜಯ್ ಪೂಜಾರಿ ಅವರಿಗೆ ನಾಲ್ಕು ಜಿಲ್ಲೆಗಳ ಉಸ್ತುವಾರಿ ಜವಾಬ್ದಾರಿ (Namma Karnataka Sene: Sujay Poojari entrusted with the responsibility of overseeing four districts.)
ನಮ್ಮ ಕರ್ನಾಟಕ ಸೇನೆ : ಸುಜಯ್ ಪೂಜಾರಿ ಅವರಿಗೆ ನಾಲ್ಕು ಜಿಲ್ಲೆಗಳ ಉಸ್ತುವಾರಿ ಜವಾಬ್ದಾರಿ ಬೆಂಗಳೂರಿನ ಸ್ಯಾಂಕ್ಟಮ್ ಹೋಟೆಲ್‌ನಲ್ಲಿ ನಡೆದ ರಾಜ್ಯಮಟ್ಟದ ಸಭೆಯಲ್ಲಿ ನಿರ್ಧಾರ (Bengaluru) ಬೆಂಗಳೂರು : ನಮ್ಮ ಕರ್ನಾಟಕ ಸೇನೆಯ ರಾಜ್ಯಮಟ್ಟದ ಸಭೆಯು ಕಳೆದ ಭಾನುವಾರ ಬೆಂಗಳೂರಿನ ಗಾಂಧಿ ನಗರದಲ್ಲಿರುವ ಸ್ಯಾಂಕ್ಟಮ್ ಹೋಟೆಲ್‌ನಲ್ಲಿ ನಡೆಯಿತು. ಈ ಸಭೆಯು ಸಂಘಟನೆಯ ರಾಜ್ಯಾಧ್ಯಕ್ಷ ಎಂ. ಬಸವರಾಜ್ ಪಡುಕೋಟೆ ಅವರ ಜನ್ಮದಿನದ ವಿಶೇಷ ಸಂದರ್ಭದಲ್ಲಿ ಜರುಗಿತು. ರಾಜ್ಯಮಟ್ಟದ ಸಭೆಯಲ್ಲಿ ಸಂಘಟನೆಯ ರಾಜ್ಯ ಪದಾಧಿಕಾರಿಗಳು, ವಿವಿಧ ಜಿಲ್ಲೆಗಳ […]

