ಕರಾವಳಿ
ಶಾಲಾ ಕಾಲೇಜು
ಕುತ್ಯಾರು ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ ಶಾಲೆಯಲ್ಲಿ ಮಾತೃ ವಂದನಾ ಕಾರ್ಯಕ್ರಮ
ಕುತ್ಯಾರು ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ ಶಾಲೆಯಲ್ಲಿ ಮಾತೃ ವಂದನಾ ಕಾರ್ಯಕ್ರಮ ಕುತ್ಯಾರು ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ ಶಾಲೆಯಲ್ಲಿ ಮಂಗಳವಾರ ಮಾತೃ ವಂದನಾ ಕಾರ್ಯಕ್ರಮ ಸಂಪನ್ನಗೊಂಡಿತು. ಮಾತೃ ವಂದನಾ ಕಾರ್ಯಕ್ರಮವನ್ನು ಪುರೋಹಿತರಾದ ಮೌನೇಶ್ ಶರ್ಮ ನೇತೃತ್ವದಲ್ಲಿ ವಿವಿಧ ಧಾರ್ಮಿಕ ವಿಧಿ, ವಿಧಾನಗಳಿಂದ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೋಹನ್ ಕುಮಾರ್ ಬೆಳ್ಳೂರು ವಹಿಸಿದ್ದರು. ಮಾತೃ ವಂದನಾ ಕಾರ್ಯಕ್ರಮದ ಮಹತ್ವವನ್ನು ಲೋಲಾಕ್ಷರವರು ಸಮರ್ಪಕವಾಗಿ ತಿಳಿಸಿದರು. ಶಾಲಾ ತ್ರೈಮಾಸಿಕ ಚೊಚ್ಚಲ ಪತ್ರಿಕೆ ಚೈತನ್ಯವಾಣಿಯನ್ನು ಬಿಡುಗಡೆ […]

