ಶಾಲಾ ಕಾಲೇಜು
ಎರ್ಮಾಳು ಕಿನಾರಾ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ, ಶಾಲಾ ಸಂಸತ್ತು ಉದ್ಘಾಟನೆ (Inaguration of International Yoga day, Students Parliament at Yermal Kinara school)
ಎರ್ಮಾಳು ಕಿನಾರಾ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ, ಶಾಲಾ ಸಂಸತ್ತು ಉದ್ಘಾಟನೆ (Yermal) ಎರ್ಮಾಳು: ಎರ್ಮಾಳು ತೆಂಕ ಎಜುಕೇಶನ್ ಸೊಸೈಟಿಯ ಆಡಳಿತಕ್ಕೊಳಪಟ್ಟ ಕಿನಾರಾ ಆಂಗ್ಲ ಮಾಧ್ಯಮ ಶಾಲೆಯಲ್ಲಿಅಂತರಾಷ್ಟ್ರೀಯ ಯೋಗ ದಿನಾಚರಣೆ ಹಾಗೂ ಶಾಲಾ ಸಂಸತ್ತು ರಚನೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಶಾಲೆಯ ಮಾಜಿ ಸಂಚಾಲಕರಾದ ಶ್ರೀಯುತ ಮಾಧವ ಸುವರ್ಣ ರವರು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಯೋಗ ತರಬೇತುದಾರರಾದ ಸಂತೋಷ್ ಶೆಟ್ಟಿ ಪಡುಬಿದ್ರಿಯವರು ಯೋಗದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸುವುದರ ಜೊತೆಗೆ ವಿದ್ಯಾರ್ಥಿಗಳಿಗೆ ಯೋಗ ತರಬೇತಿಯನ್ನು […]

