ರಾಜ್ಯದೆಲ್ಲೆಡೆ ಉತ್ತಮ ಮಳೆ, ಎಲ್ಲ ಕೆರೆಗಳಿಗೆ ನೀರು ತುಂಬಿಸಲು ಸರ್ಕಾರ ಕಾಯಕಲ್ಪ – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Good rains all over the State, Govt plans to fill all lakes : Laxmi Hebbalkar)
ರಾಜ್ಯದೆಲ್ಲೆಡೆ ಉತ್ತಮ ಮಳೆ, ಎಲ್ಲ ಕೆರೆಗಳಿಗೆ ನೀರು ತುಂಬಿಸಲು ಸರ್ಕಾರ ಕಾಯಕಲ್ಪ – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಣೆ, ಗಂಗಾ ಪೂಜೆ ನೆರವೇರಿಸಿದ ಸಚಿವರು ಭದ್ರಾವತಿ, ಆ. 12: ರಾಜ್ಯದ ರೈತರ ಹಿತ ಕಾಯಲು ಸರ್ಕಾರ ಬದ್ಧವಾಗಿದ್ದು, ರಾಜ್ಯದಲ್ಲೆಡೆ ಈಗ ಉತ್ತಮ ಮಳೆಯಾಗುತ್ತಿರುವುದರಿಂದ ಎಲ್ಲಾ ಕೆರೆಗಳಿಗೆ ನೀರು ತುಂಬಿಸುವ ಕಾಯಕಲ್ಪಕ್ಕೆ ಸರ್ಕಾರ ಮುಂದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಭದ್ರಾವತಿ ತಾಲ್ಲೂಕಿನ ಬಿ.ಆರ್. ಪ್ರಾಜೆಕ್ಟ್ […]








