ಅಪರಾಧ
ಮಧುರೈ : ನಿಲ್ಲಿಸಿದ್ದ ರೈಲಿನಲ್ಲಿ ಅಗ್ನಿ ಅವಘಡ – 9 ಮಂದಿ ಸಾವು, 20 ಕ್ಕೂ ಅಧಿಕ ಮಂದಿಗೆ ಗಾಯ
ಮಧುರೈ : ನಿಲ್ಲಿಸಿದ್ದ ರೈಲಿನಲ್ಲಿ ಅಗ್ನಿ ಅವಘಡ – 9 ಮಂದಿ ಸಾವು, 20 ಕ್ಕೂ ಅಧಿಕ ಮಂದಿಗೆ ಗಾಯ ಮಧುರೈ: ಲಕ್ನೋದಿಂದ ಬಂದಿದ್ದ ರೈಲಿನ ಪ್ರವಾಸಿಗರ ಭೋಗಿಯಲ್ಲಿ ಅಗ್ನಿ ಅವಘಡ ಸಂಭವಿಸಿ 9 ಮಂದಿ ಮೃತಪಟ್ಟ ಘಟನೆ ತಮಿಳುನಾಡಿನ ಮಧುರೈ ನಿಲ್ದಾಣದಲ್ಲಿ ನಡೆದಿದೆ. ಅಡುಗೆ ಕೋಚ್‌ನಲ್ಲಿ ಸಿಲಿಂಡರ್ ಸ್ಫೋಟಗೊಂಡು ಈ ದುರಂತ ಸಂಭವಿಸಿದೆ ಎಂದು ಪ್ರಾಥಮಿಕ ವರದಿಯಲ್ಲಿ ತಿಳಿದುಬಂದಿದೆ. ಘಟನೆಯಲ್ಲಿ 20 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು, ಗಾಯಾಳುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ. […]

