ಕರಾವಳಿ
ಬನ್ನಂಜೆ : ನಾರಾಯಣ ಗುರು ವಿದ್ಯಾನಿಧಿ ಟ್ರಸ್ಟ್ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ (Bannanje: Scolorship program from Narayana Guru Vidhyanidhi Trust)
ಬನ್ನಂಜೆ : ನಾರಾಯಣ ಗುರು ವಿದ್ಯಾನಿಧಿ ಟ್ರಸ್ಟ್ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ (Udupi) ಉಡುಪಿ: ನಾರಾಯಣ ಗುರು ವಿದ್ಯಾನಿಧಿ ಟ್ರಸ್ಟ್ ನ 2024ನೇ ವಿದ್ಯಾರ್ಥಿ ವೇತನ ಕಾರ್ಯಕ್ರಮವು ಬನ್ನಂಜೆ ಬಿಲ್ಲವ ಸಂಘದ ಶಿವಗಿರಿ ಸಭಾಭವನದಲ್ಲಿ ಶನಿವಾರ ಸಂಜೆ ನಡೆಯಿತು. ಕಾರ್ಯಕ್ರಮದಲ್ಲಿ ಸುಮಾರು 114 ಮಕ್ಕಳಿಗೆ ವಿದ್ಯಾರ್ಥಿಗಳಿಗೆ ವೇತನವನ್ನು ವಿತರಿಸಲಾಯಿತು. ಈ ಸಂಧರ್ಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಶಿಕ್ಷಕ ದೀಪಕ್ ಕೆ ಬೀರಾ (Deepak K Beera)ಮಾತನಾಡಿ, ಇಂದಿನ ವಿದ್ಯಾರ್ಥಿಗಳಲ್ಲಿ ಪುಸ್ತಕದ ಜ್ಞಾನ ಇದೆ. ಅದರೆ, ಸಾಮಾಜಿಕ ಜ್ಞಾನದ ಕೊರತೆ […]

