ಶಾಲಾ ಕಾಲೇಜು
ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ “ಹ್ಯಾಕ್–ಟೆಕ್ 2.0”ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ (STUDENTS OF SMVITM WON SECOND PLACE IN “HACK-TECH 2.0”)
ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ “ಹ್ಯಾಕ್–ಟೆಕ್ 2.0”ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ (Bantakal) ಬಂಟಕಲ್; ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ(Shri Madhwa Vadiraja Institute of Technology & Management, Bantakal) ಗಣಕಯಂತ್ರ ವಿಭಾಗದ ಮೂರನೇ ವರ್ಷದ ವಿದ್ಯಾರ್ಥಿಗಳಾದ ಗಣೇಶ್ ಕಾಮತ್, ಮೆಕ್ವಿನ್ ಹರ್ಶೆಲ್ ಡಿಸೋಜಾ, ಡಿವೋನಾ ಥೆಲ್ಮಾ ಪಿಂಟೋ ಮತ್ತು ದಿನೇಶ್ ಶೆಟ್ಟಿ ಇವರು “ಹ್ಯಾಕ್–ಟೆಕ್ 2.0”ಆನ್ ಲೈನ್ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನಗಳಿಸಿರುತ್ತಾರೆ. ಗಣಕಯಂತ್ರ ವಿಭಾಗದ ರಾಘವೇಂದ್ರ ಜಿ ಎಸ್ ಇವರ ಮಾರ್ಗದರ್ಶನದ […]

