ಉಡುಪಿ ಮಹಾಲಕ್ಷ್ಮಿ ಬ್ಯಾಂಕಿನಲ್ಲಿ ಕೋಟ್ಯಂತರ ರೂ. ಅವ್ಯವಹಾರ : ಮಾಜಿ ಶಾಸಕ ರಘುಪತಿ ಭಟ್ ಆರೋಪ (Udupi Mahalaxmi Bank Crores of Rs Mischief : Ex MLA Raghupathi Bhat)
ಉಡುಪಿ ಮಹಾಲಕ್ಷ್ಮಿ ಬ್ಯಾಂಕಿನಲ್ಲಿ ಕೋಟ್ಯಂತರ ರೂ. ಅವ್ಯವಹಾರ : ಮಾಜಿ ಶಾಸಕ ರಘುಪತಿ ಭಟ್ ಆರೋಪ (Udupi) ಉಡುಪಿ: ಮಹಾಲಕ್ಷ್ಮಿ ಬ್ಯಾಂಕಿನ ಮಲ್ಪೆ ಶಾಖೆಯಲ್ಲಿ ಕೋಟ್ಯಂತರ ರೂ. ಅವ್ಯವಹಾರ ನಡೆದಿದ್ದು, ಅದನ್ನು ಎಸ್ಐಟಿ ತನಿಖೆಗೆ ಒಪ್ಪಿಸಬೇಕು ಎಂದು ಮಾಜಿ ಶಾಸಕ ರಘುಪತಿ ಭಟ್ ಒತ್ತಾಯಿಸಿದ್ದಾರೆ. ಉಡುಪಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ರಘುಪತಿ ಭಟ್ ವಂಚನೆಗೊಳಗಾದ ನೂರು ಮಂದಿ ಜೊತೆಗೆ ಸುದ್ದಿಗೋಷ್ಠಿ ನಡೆಸಿದರು. ಬ್ಯಾಂಕಿನಲ್ಲಿ ಮೂರು ರೀತಿಯ ಅಕ್ರಮ ನಡೆದಿದೆ. ಮೊದಲನೆಯದಾಗಿ ಹಲವು ಮಂದಿಗೆ ಬ್ಯಾಂಕಿನವರೇ ಅವರ ಮನೆಗೆ ತೆರಳಿ […]