Tag: maharashtra

ರಾಜಕೀಯ

ಮುಖ್ಯಮಂತ್ರಿಯಾಗುವ ಬಯಕೆ ವ್ಯಕ್ತಪಡಿಸಿದ ಅಜಿತ್ ಪವಾರ್: ಸಿಎಂ ಬದಲಾವಣೆಯಿಲ್ಲವೆಂದ ಬಿಜೆಪಿ

ಮಹಾರಾಷ್ಟ್ರ: ಮಹಾರಾಷ್ಟ್ರದಲ್ಲಿನ ರಾಜಕೀಯ ಬೆಳವಣಿಗೆಗಳು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿವೆ. ಎನ್‌ಸಿಪಿಯಿಂದ ಸಿಡಿದು ಬಂದು ಮಹಾರಾಷ್ಟ್ರದ ಡಿಸಿಎಂ ಆಗಿರುವ ಅಜಿತ್ ಪವಾರ್ ತಾನೂ ಮುಖ್ಯಮಂತ್ರಿಯಾಗಬೇಕೆಂಬ ಬಯಕೆ ವ್ಯಕ್ತಪಡಿಸಿದ್ದಾರೆ. ಆದರೆ ಸದ್ಯಕ್ಕೆ ಸಿಎಂ ಬದಲಾವಣೆ ಮಾಡುವುದಿಲ್ಲ ಎಂದು ಬಿಜೆಪಿ ಸ್ಪಷ್ಟಪಡಿಸಿದೆ. ಸಿಎಂ ಆಗಲು ಬಯಸುತ್ತೀರಾ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅಜಿತ್ ಪವಾರ್, “ಮುಂದೊಂದು ದಿನ ಮುಖ್ಯಮಂತ್ರಿಯಾಗಲು ಬಯಸುತ್ತೇನೆ” ಎಂದಿದ್ದಾರೆ. ಅಲ್ಲದೇ ಶರದ್‌ ಪವಾರ್‌ರವರಿಗೆ 83 ವರ್ಷ ವಯಸ್ಸಾಗಿದೆ. ಇನ್ನು ಎಷ್ಟು ದಿನ ನೀವೇ ಪಕ್ಷವನ್ನು ಮುನ್ನಡೆಸುತ್ತೀರಿ? ನಾನು ಮುಖ್ಯಮಂತ್ರಿಯಾಗಬೇಕು […]

ದೇಶ-ವಿದೇಶ

ಮಹಾರಾಷ್ಟ್ರ ರಾಜಕೀಯದಲ್ಲಿ ಭಾರೀ ಬೆಳವಣಿಗೆ; ಎನ್ ಸಿಪಿಯ ಅಜಿತ್ ಪವಾರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ

ಮಹಾರಾಷ್ಟ್ರ; ಮಹಾರಾಷ್ಟ್ರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಎನ್ ಸಿಪಿ ಶರದ್ ಪವಾರ್ ವಿರುದ್ಧ ಸಿಡಿದೆದ್ದಿರುವ ಅಜಿತ್ ಪವಾರ್ ಬಣ, ಬಿಜೆಪಿ-ಶಿವಸೇನೆ ಮಹಾಮೈತ್ರಿ ಸರ್ಕಾರಕ್ಕೆ ಬೆಂಬಲ ಘೋಷಿಸಿದ್ದಾರೆ. ಅಲ್ಲದೇ ಅಜಿತ್ ಪವಾರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಏಕನಾಥ್ ಶಿಂಧೆ ನೇತೃತ್ವದ ಸರ್ಕಾರಕ್ಕೆ ಬೆಂಬಲ ಘೋಷಣೆ ಮಾಡಿರುವ ಬೆನ್ನಲ್ಲೇ ಶಿಂಧೆ, ದೇವೇಂದ್ರ ಫಡ್ನವಿಸ್ ಹಾಗೂ ಅಜಿತ್ ಪವಾರ್ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ. ಇದೇ ವೇಳೆ ಅಜಿತ್ ಪವಾರ್ ಮಹಾರಾಷ್ಟ್ರ ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಜಿತ್ ಪವಾರ್ […]

ಅಪರಾಧ ದೇಶ-ವಿದೇಶ

ಠಾಣೆಯಲ್ಲಿ ‘ಲೀವ್ ಇನ್ ರಿಲೇಶನ್’ ನಲ್ಲಿದ್ದ ಸಂಗಾತಿಯನ್ನು ಕೊಂದು 12 ತುಂಡುಗಳಾಗಿ ಕತ್ತರಿಸಿ ಕುಕ್ಕರ್ ನಲ್ಲಿ ಬೇಯಿಸಿದ!

ಮಹಾರಾಷ್ಟ್ರ: ವ್ಯಕ್ತಿಯೊಬ್ಬ ತನ್ನ ಸಹಜೀವನ ಸಂಗಾತಿ ಮಹಿಳೆಯನ್ನು ಕೊಂದು ದೇಹದ ತುಂಡುಗಳಾಗಿ ಕತ್ತರಿಸಿ ಕುಕ್ಕರ್ ನಲ್ಲಿ ಬೇಯಿಸಿರುವ ಪ್ರಕರಣ ಮಹಾರಾಷ್ಟ್ರದ ಥಾಣೆಯಲ್ಲಿ ಬಯಲಾಗಿದೆ. ಮೃತ ಮಹಿಳೆಯನ್ನು ಸರಸ್ವತಿ ವೈದ್ಯ (32) ಎಂದು ಗುರುತಿಸಲಾಗಿದ್ದು ಆರೋಪಿಯನ್ನು 56 ವರ್ಷದ ಮನೋಜ್ ಸಹಾನಿ ಎಂದು ಗುರುತಿಸಲಾಗಿದೆ. 3-4 ದಿನಗಳ ಹಿಂದೆ ಸರಸ್ವತಿಯನ್ನು ಕೊಂದಿದ್ದ ಮನೋಜ್, ಟ್ರೀ ಕಟ್ಟರ್ ಅನ್ನು ಖರೀದಿಸಿ ಆಕೆಯ ದೇಹವನ್ನು 12-13 ತುಂಡು ಮಾಡಿದ್ದ. ಬಳಿಕ ಪ್ರಶರ್ ಕುಕ್ಕರ್ ನಲ್ಲಿ ಬೇಯಿಸಿ, ಹೊರಗೆ ಎಸೆಯುವ ಉದ್ದೇಶದಿಂದ ಪ್ಲಾಸ್ಟಿಕ್ ಪೇಪರ್ […]

ಅಪರಾಧ ದೇಶ-ವಿದೇಶ

ಕೇರಳ; ರೈಲಿನೊಳಗೆ ಬೆಂಕಿ ಹಚ್ಚಲು ಯತ್ನ, ಆರೋಪಿಗೆ ಮಾನಸಿಕ ಅಸ್ವಸ್ಥ ಎಂಬ ಶಂಕೆ

 ಕೋಝಿಕೋಡ್: ಕಣ್ಣೂರು-ಎರ್ನಾಕುಲಂ ಇಂಟರ್‌ಸಿಟಿ ಎಕ್ಸ್‌ಪ್ರೆಸ್‌ಗೆ ಬೆಂಕಿ ಹಚ್ಚಲು ಯತ್ನಿಸಿದ ನಂತರ ಪ್ರಯಾಣಿಕರು ಆರ್‌ಪಿಎಫ್‌ಗೆ ಹಸ್ತಾಂತರಿಸಿದ ಆರೋಪಿಗೆ ರಿಮಾಂಡ್ ಮಾಡಲಾಗಿದೆ. ಮಹಾರಾಷ್ಟ್ರದ ಲೋಹರಾ ಅಕೋಲಾ ಮೂಲದ ಸಚಿನ್ ಪ್ರಮೋದ್ ಬಾಕಲ್ (20) ಎಂಬಾತನನ್ನು ಕೋಝಿಕ್ಕೋಡ್ ಜುಡಿಷಿಯಲ್ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ 14 ದಿನಗಳ ಕಾಲ ರಿಮಾಂಡ್ ವಿಧಿಸಿದೆ. ಈತ ಮಾನಸಿಕ ಅಸ್ವಸ್ಥ ಎಂದು ಪೊಲೀಸರು ದೃಢಪಡಿಸಿದ್ದರೂ,  ಎಲತ್ತೂರು ಮತ್ತು ಕಣ್ಣೂರು ರೈಲಿಗೆ ಬೆಂಕಿ ಬಿದ್ದ ಹಿನ್ನೆಲೆಯಲ್ಲಿ ರೈಲ್ವೆ ಪೊಲೀಸರು ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ ಎಂದು ವರದಿಯಾಗಿದೆ.   ಈತನ […]

eMedia Kannada  @2025. All Rights Reserved.