ಶಾಲಾ ಕಾಲೇಜು
ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ವಿದ್ಯಾರ್ಥಿ ಕಾರ್ಯಕಾರಿ ಸಂಘದ ಉದ್ಘಾಟನೆ (Inauguration of the Student Executive Association at Vaikunta Baliga Law College)
ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ವಿದ್ಯಾರ್ಥಿ ಕಾರ್ಯಕಾರಿ ಸಂಘದ ಉದ್ಘಾಟನೆ ಕಾರ್ಯಕ್ರಮ ಉದ್ಘಾಟಿಸಿದ ಕಾರ್ಪೋರೇಟ್ ವ್ಯವಹಾರಗಳ ನಿರ್ದೇಶಕ ಡಾ. ಹರೀಶ್ ಕುಮಾರ್ ಎಸ್ (Udupi) ಉಡುಪಿ : ಉಡುಪಿ ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವಿದ್ಯಾರ್ಥಿ ಕಾರ್ಯಕಾರಿ ಸಂಘದ ಉದ್ಘಾಟನೆಯನ್ನು ಮಣಿಪಾಲದ ಮಾಹೆಯ ಪ್ರಾಧ್ಯಾಪಕರು ಹಾಗೂ ಕಾರ್ಪೋರೇಟ್ ವ್ಯವಹಾರಗಳ ನಿರ್ದೇಶಕರಾದ ಡಾ. ಹರೀಶ್ ಕುಮಾರ್ ಎಸ್ ಉದ್ಘಾಟಿಸಿದರು. ಅವರು ಮಾತನಾಡುತ್ತಾ, ಪ್ರಸ್ತುತ ಸಭೆಯ ಎಲ್ಲಾ ಕ್ಷೇತ್ರದಲ್ಲಿಯೂ ಕಾನೂನು ಪದವೀಧರರಿಗೆ ವಿಪುಲ ಅವಕಾಶಗಳಿವೆ. […]

