Tag: mahesh shetty timrodi

ಅಪರಾಧ

ತಿಮರೋಡಿ ನಿವಾಸದ ಮೇಲೆ ಎಸ್ ಐಟಿ ದಾಳಿ (SIT raids Timarodi residence)

ಮಾಸ್ಕ್ ಮ್ಯಾನ್ ಗೆ ಸಹಕರಿಸಿದ ಆರೋಪ.  (Belthangadi) ಬೆಳ್ತಂಗಡಿ : ಸೌಜನ್ಯ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಎಸ್ಐಟಿ ಅಧಿಕಾರಿಗಳು ಇಂದು ಬೆಳಗ್ಗೆ ಶಾಕ್ ಕೊಟ್ಟಿದ್ದಾರೆ.   ಸರ್ಚ್ ವಾರೆಂಟ್ ಪಡೆದು ಎಸ್ಐಟಿ ಅದಿಕಾರಿಗಳು ನೇರವಾಗಿ ತಿಮರೋಡಿ ಮನೆಗೆ ಎಂಟ್ರಿಕೊಟ್ಟಿದ್ದಾರೆ.   ಧರ್ಮಸ್ಥಳ ಪ್ರಕರಣದ ತನಿಖೆಯಲ್ಲಿ ಇಂದು ಮಹತ್ವದ ಬೆಳವಣಿಗೆಯಾಗಿದೆ. ದೂರುದಾರ ಚಿನ್ನಯ್ಯ ಅಲಿಯಾಸ್ ಮಾಸ್ಕ್ ಮ್ಯಾನ್ ವಿಚಾರಣೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ಇದೀಗ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮನೆ ಮೇಲೆ ದಾಳಿ ನಡೆಸಿದ್ದಾರೆ. ಆರೋಪಿ […]

ಅಪರಾಧ ರಾಜಕೀಯ

  ಅನಾಮಿಕನ ಬಂಧನ, ಎಸ್ ಐಟಿ ತನಿಖೆ ಸ್ಥಿತಿಗತಿ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಹೇಳಿಕೆ (Home Minister G. Parameshwar’s statement on the arrest of an anonymous person, the status of the SIT investigation)

  ಅನಾಮಿಕನ ಬಂಧನ, ಎಸ್ ಐಟಿ ತನಿಖೆ ಸ್ಥಿತಿಗತಿ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆ ಉಡುಪಿಯಲ್ಲಿ ಗೃಹ ಸಚಿವ ಜಿ. ಪರಮೇಶ್ವ‌ರ್ ಹೇಳಿಕೆ (Udupi) ಉಡುಪಿ: ಉಡುಪಿ: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಶವ ಉತ್ಪನನದ ಪ್ರಧಾನ ದೂರುದಾರ, ಅನಾಮಿಕ ವ್ಯಕ್ತಿಯನ್ನು ಇಂದು ಬಂಧಿಸಲಾಗಿದ್ದು, ಉಡುಪಿಯಲ್ಲಿ ಗೃಹ ಸಚಿವ ಜಿ. ಪರಮೇಶ್ವ‌ರ್ ಇದನ್ನು ದೃಢಪಡಿಸಿದ್ದಾರೆ.  ಮಾಧ್ಯಮದ ಜೊತೆ ಮಾತನಾಡಿದ ಅವರು, ಅನಾಮಿಕನ ಬಂಧನ ಆಗಿರುವುದು ನಿಜ. ಆತ ಪೊಲೀಸ್ ಕಸ್ಟಡಿಯಲ್ಲಿ ಇದ್ದಾನೆ. ತನಿಖೆ ನಡೆಯುವುದರಿಂದ ಯಾವುದೇ ಮಾಹಿತಿ […]

ಅಪರಾಧ

ದ. ಕ ಜಿಲ್ಲೆಯಲ್ಲಿ 36 ಹಿಂದೂ ಮುಖಂಡರಿಗೆ ನೋಟೀಸ್‌ : ಮಹೇಶ್‌ ಶೆಟ್ಟಿ ತಿಮರೋಡಿ, ಅರುಣ್ ಪುತ್ತಿಲ, ಭರತ್ ಕುಮ್ದೇಲ್ ಗಡಿಪಾರಿನ ಲಿಸ್ಟ್‌ನಲ್ಲಿ (Notices to 36 Hindu leaders in D.K district: Mahesh Shetty Timarodi, Arun Puttila, Bharat Kumdel on the list of deportees)

 ದ. ಕ ಜಿಲ್ಲೆಯಲ್ಲಿ 36 ಹಿಂದೂ ಮುಖಂಡರಿಗೆ ನೋಟೀಸ್‌ : ಮಹೇಶ್‌ ಶೆಟ್ಟಿ ತಿಮರೋಡಿ, ಅರುಣ್ ಪುತ್ತಿಲ, ಭರತ್ ಕುಮ್ದೇಲ್ ಗಡಿಪಾರಿನ ಲಿಸ್ಟ್‌ನಲ್ಲಿ (Mangaluru) ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ದ್ವೇಷದ ಕೊಲೆ ಸರಣಿ ಮತ್ತು ಈಗಿನ ರೀತಿಯ ವಾತಾವರಣ ಮುಂದೆಂದೂ ಆಗಬಾರದೆಂದು ಟೊಂಕ ಕಟ್ಟಿರುವ ದಕ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್‌ ಮತ್ತು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ರೌಡಿ ಹಿನ್ನೆಲೆಯಿರುವ ವ್ಯಕ್ತಿಗಳು, ಮಹೇಶ್ ಶೆಟ್ಟಿ ತಿಮರೋಡಿ, […]

ಅಪರಾಧ ರಾಜಕೀಯ

ಮಠಾಧೀಶರು, ಗಣ್ಯರ ಸಮ್ಮುಖದಲ್ಲೇ ಧರ್ಮಸಂರಕ್ಷಣಾ ಸಮಾವೇಶವನ್ನು ವೈಯುಕ್ತಿಕ ನಿಂದನೆಗೆ (power tv rakesh Shetty) ಪವರ್ ಟಿವಿ ಮುಖ್ಯಸ್ಥ ರಾಕೇಶ್ ಶೆಟ್ಟಿ ಬಳಕೆ, ವ್ಯಾಪಕ ಟೀಕೆ.

 ಮಠಾಧೀಶರು,ಗಣ್ಯರ ಸಮ್ಮುಖದಲ್ಲೇ ಧರ್ಮಸಂರಕ್ಷಣಾ ಸಮಾವೇಶವನ್ನು ವೈಯುಕ್ತಿಕ ನಿಂದನೆಗೆ ಬಳಕೆ: ಅವಾಚ್ಯ ಹಾಗೂ ಕೀಳುಮಟ್ಟದ ಮಾತುಗಳನ್ನಾಡಿದ ಪವರ್ ಟಿವಿ ಮುಖ್ಯಸ್ಥ ರಾಕೇಶ್ ಶೆಟ್ಟಿ ವಿರುದ್ಧ ವ್ಯಾಪಕ ಟೀಕೆ. (Karkala) ಕಾರ್ಕಳ: ಬೆಳ್ತಂಗಡಿಯ ಕುಮಾರಿ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಧರ್ಮಸ್ಥಳ ಕ್ಷೇತ್ರ ಹಾಗೂ ವೀರೇಂದ್ರ ಹೆಗ್ಗಡೆಯವರ (d̤ veerendra heggade) ಹೆಸರನ್ನು ಕೆಡಿಸಲು ನಡೆಯುತ್ತಿರುವ ಷಡ್ಯಂತ್ರದ ವಿರುದ್ಧ ಭಾನುವಾರ ಜನಜಾಗೃತಿ ವೇದಿಕೆ ವತಿಯಿಂದ ಕಾರ್ಕಳದಲ್ಲಿ ಭಾನುವಾರ ನಡೆದ ಧರ್ಮಸಂರಕ್ಷಣಾ ಸಭೆಯಲ್ಲಿ ದಿಕ್ಸೂಚಿ ಭಾಷಣಕಾರರಾಗಿ ಪವರ್ ಟಿವಿ ಖಾಸಗಿ […]

ಅಪರಾಧ

ಬೆಳ್ತಂಗಡಿ : ಭಾಸ್ಕರ್ ನಾಯ್ಕ  ಹಲ್ಲೆ ಪ್ರಕರಣ – ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಕ್ರಮ ಯಾಕಿಲ್ಲ? : ಹೈಕೋರ್ಟ್ ಪ್ರಶ್ನೆ

ಬೆಳ್ತಂಗಡಿ : ಭಾಸ್ಕರ್ ನಾಯ್ಕ  ಹಲ್ಲೆ ಪ್ರಕರಣ – ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಕ್ರಮ ಯಾಕಿಲ್ಲ? : ಹೈಕೋರ್ಟ್ ಪ್ರಶ್ನೆ ಬೆಳ್ತಂಗಡಿ; ಉಜಿರೆ ಗ್ರಾಮದ ಪಣೆಯಾಲು ನಿವಾಸಿ ಭಾಸ್ಕರ್ ನಾಯ್ಕ ಎಂಬವರ ಮೇಲೆ ಹಲ್ಲೆ ಮಾಡಿ ಜೀವ ಬೆದರಿಕೆ ಒಡ್ಡಿ ಜಾತಿ ನಿಂದನೆ ಮಾಡಿದ ಆರೋಪದ ಮೇರೆಗೆ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ, ಸೌಜನ್ಯಾ ಪ್ರಕರಣದ ಹೋರಾಟದ ಮುಂದಾಳು ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಅವರ ಜೊತೆಗಾರರ ವಿರುದ್ಧ ಜಾಮೀನು ರಹಿತ ಅಟ್ರಾಸಿಟಿ ಕೇಸು […]

ಅಪರಾಧ

ಸೌಜನ್ಯ ಕೊಲೆ ಪ್ರಕರಣ: ಪ್ರತಿಬಂಧಕಾದೇಶ ಉಲ್ಲಂಘನೆಯಾಗದಂತೆ ಕ್ರಮ ಕೈಗೊಳ್ಳಲು ಹೈಕೋರ್ಟ್ ನಿರ್ದೇಶನ

ಸೌಜನ್ಯ ಕೊಲೆ ಪ್ರಕರಣ: ಪ್ರತಿಬಂಧಕಾದೇಶ ಉಲ್ಲಂಘನೆಯಾಗದಂತೆ ಕ್ರಮ ಕೈಗೊಳ್ಳಲು ಹೈಕೋರ್ಟ್ ನಿರ್ದೇಶನಬೆಂಗಳೂರು: ಬೆಳ್ತಂಗಡಿ ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣ ಮುಂದಿಟ್ಟುಕೊಂಡು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಮತ್ತು ಕುಟುಂಬ ಸದಸ್ಯರ ವಿರುದ್ಧ ಹೇಳಿಕೆ ನೀಡದಂತೆ ಉಜಿರೆಯ ಮಹೇಶ್ ಶೆಟ್ಟಿ ತಿಮ್ಮರೋಡಿ ಅವರಿಗೆ ಅಧೀನ ನ್ಯಾಯಾಲಯ ನೀಡಿರುವ ಪ್ರತಿಬಂಧಕಾದೇಶ ಉಲ್ಲಂಘನೆ ಆಗದ ರೀತಿ ನೋಡಿಕೊಳ್ಳುವಂತೆ ಸರಕಾರ ಹಾಗೂ ಗೃಹ ಇಲಾಖೆಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ಈ ಕುರಿತಂತೆ, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಶೀನಪ್ಪ ಮತ್ತು ನಂದೀಶ್ […]

ಅಪರಾಧ

justice for saujanya…. ಸೌಜನ್ಯ ಹತ್ಯೆ ವಿರುದ್ಧ ಹೋರಾಟಗಾರ ಮಹೇಶ್ ತಿಮರೋಡಿ ಕೋಟ ಅಮೃತೇಶ್ವರಿ ದೇವಸ್ಥಾನ ಭೇಟಿ

ಸೌಜನ್ಯ ಹತ್ಯೆ ವಿರುದ್ಧ ಹೋರಾಟಗಾರ ಮಹೇಶ್ ತಿಮರೋಡಿ ಕೋಟ ಅಮೃತೇಶ್ವರಿ ದೇವಸ್ಥಾನ ಭೇಟಿ ಸತ್ಯ ಗೆದ್ದೆ ಗೆಲ್ಲುತ್ತದೆ,ಧರ್ಮಸ್ಥಾನದಲ್ಲಿ ಧರ್ಮ ನೆಲೆಯೂರಲಿದೆ : ತಿಮರೋಡಿ ಕೋಟ: ಸೌಜನ್ಯ ಅತ್ಯಾಚಾರಿಗಳಿಗೆ ಶಿಕ್ಷೆಗೆ ಆಗ್ರಹಿಸಿ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತುಮರೋಡಿಯವರು ಇಂದು ಕೋಟ ಶ್ರೀ ಅಮೃತೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಸೌಜನ್ಯ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆಗಾಗಿ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಹೇಶ್‌ ಶೆಟ್ಟಿ ತಿಮರೋಡಿ, ನಿರಂತರ ಹೋರಾಟಗಳ ಮೂಲಕ ಸಮಾಜಕ್ಕೆ ಸತ್ಯವನ್ನು ತೋರಿಸುವ […]

ಅಪರಾಧ

ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಗನ್ ಮ್ಯಾನ್ – ಸರಕಾರದಿಂದ ದ.ಕ. ಎಸ್ಪಿಗೆ‌ ಆದೇಶ

ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಗನ್ ಮ್ಯಾನ್ – ಸರಕಾರದಿಂದ ದ.ಕ. ಎಸ್ಪಿಗೆ‌ ಆದೇಶ ಬೆಂಗಳೂರು:  ಸುಮಾರು 11 ವರ್ಷಗಳ ಹಿಂದೆ ಕೊಲೆಯಾದ ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯಾ ನ್ಯಾಯಕ್ಕಾಗಿ ಹೋರಾಡುತ್ತಿರುವ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ರಕ್ಷಣೆಗಾಗಿ ರಾಜ್ಯ ಸರಕಾರವು ಗನ್ ಮ್ಯಾನ್ ಒದಗಿಸಲು ಮುಂದಾಗಿದೆ.  ಮಹೇಶ್ ಶೆಟ್ಟಿ ಜೀವಕ್ಕೆ ಅಪಾಯವಾಗುವ ಸಾಧ್ಯತೆ ಇದೆ ಎಂದು ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಸರಕಾರದ ಗಮನಕ್ಕೆ ತಂದ ಬಳಿಕ ಈ ಬೆಳವಣಿಗೆ ನಡೆದಿದೆ.  ರಾಜ್ಯ […]

ಪ್ರಚಲಿತ

ಬೆಳ್ತಂಗಡಿಯಲ್ಲಿ ನಿರ್ಮಾಣವಾಗಲಿದೆ ಸೌಜನ್ಯಳ‌ ದೇಶದಲ್ಲೇ ಅತಿ ದೊಡ್ಡ ಪ್ರತಿಮೆ  ಮತ್ತು ದೇವಸ್ಥಾನ: ತಿಮರೋಡಿ

ಬೆಳ್ತಂಗಡಿ; ಸೌಜನ್ಯಾ ಅವರ ಸಮಾಧಿಯ ಬಳಿಯಲ್ಲೇ ಆಕೆಯ ಅತಿದೊಡ್ಡ ಪ್ರತಿಮೆಯನ್ನು ಸ್ಥಾಪಿಸುತ್ತೇವೆ.ಆಕೆ ನಮಗೆ ಒಂದು ಶಕ್ತಿಯಾಗಲಿದ್ದಾಳೆ. ಆಕೆಯ ದೇವಸ್ಥಾನ ಮಾಡುತ್ತೇವೆ.ಆ ಮಾರ್ಗವಾಗಿ ಬರುವ ಭಕ್ತರು ಮಾತ್ರವಲ್ಲ,ಅತ್ಯಾಚಾರ ನಡೆಸಿ ಕೊಲೆ ಮಾಡಿದವರು ಕೂಡ ಅದನ್ನು ನಿತ್ಯವೂ ನೋಡಿಯೇ ಮುಂದೆ ಸಾಗುವಂತಾಗಬೇಕು ಎಂದು ಬೆಳ್ತಂಗಡಿಯ ಪ್ರಜಾಪ್ರಭುತ್ವ ವೇದಿಕೆಯ ಮುಖ್ಯಸ್ಥ ಮಹೇಶ್‌ ಶೆಟ್ಟಿ ತಿಮರೋಡಿ ಹೇಳಿದ್ದಾರೆ. ಸೌಜನ್ಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ ಸಿಬಿಐ ಕೋರ್ಟ್ ತೀರ್ಪಿನಲ್ಲಿ ಸಂತೋಷ್‌ ರಾವ್‌ ಆರೋಪಿ ಅಲ್ಲ ಎಂದು ಹೇಳಿರುವ ಬೆನ್ನಲ್ಲೇ ಮತ್ತೆ ಕರಾವಳಿಯಲ್ಲಿ ಪ್ರಕರಣ […]

eMedia Kannada  @2025. All Rights Reserved.