Tag: mahesh thakur

ಸಂಘ, ಸಂಸ್ಥೆಗಳು

ಉಡುಪಿ ಜಿಲ್ಲಾ ಕನ್ನಡ ಜಾನಪದ ಪರಿಷತ್ ಮಹಿಳಾ ಘಟಕ ಉದ್ಘಾಟನೆ (Inauguration of Udupi District Kannada Folk Parishad Women’s Unit)

ಉಡುಪಿ ಜಿಲ್ಲಾ ಕನ್ನಡ ಜಾನಪದ ಪರಿಷತ್ ಮಹಿಳಾ ಘಟಕ ಉದ್ಘಾಟನೆ  ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭ (Udupi) ಉಡುಪಿ : ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಮಹಿಳಾ ಘಟಕ ಇದರ ಉದ್ಘಾಟನೆ ಹಾಗೂ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭ ಮಣಿಪಾಲ ಸರಳೀಬೆಟ್ಟು ರತ್ನ ಸಂಜೀವ ಕಲಾಭವನದಲ್ಲಿ ನಡೆಯಿತು.    ಕಾರ್ಯಕ್ರಮವನ್ನು ಕನ್ನಡ ಜಾನಪದ ಪರಿಷತ್ ಬೆಂಗಳೂರು ಇದರ ರಾಜ್ಯಾಧ್ಯಕ್ಷ ಡಾ. ಜಾನಪದ ಎಸ್ ಬಾಲಾಜಿ ಯವರು ಉದ್ಘಾಟಿಸಿ ಶುಭ ಹಾರೈಸಿದರು.    ಶಿವಪ್ರೇರಣಾ ಚಾರಿಟೇಬಲ್ ಟ್ರಸ್ಟ್ […]

ಸಂಘ, ಸಂಸ್ಥೆಗಳು

ರತ್ನ ಸಂಜೀವ ಕಲಾಮಂಡಲ : ಕನ್ನಡ ರಾಜ್ಯೋತ್ಸವ ಸಂಭ್ರಮ (Ratna Sanjeeva Kalamandal: Kannada Rajyotsava celebration)

ರತ್ನ ಸಂಜೀವ ಕಲಾಮಂಡಲ : ಕನ್ನಡ ರಾಜ್ಯೋತ್ಸವ ಸಂಭ್ರಮ ಎಳೆಯ ಮಕ್ಕಳಲ್ಲಿ ಸಾಹಿತ್ಯ ಅಭಿರುಚಿ ಬೆಳೆಸೋಣ : ಮಹೇಶ್ ಠಾಕೂರ್ (Manipala) ಮಣಿಪಾಲ: ಸಾಹಿತ್ಯ ಪ್ರೀತಿಯನ್ನು, ಓದುವ ಹವ್ಯಾಸವನ್ನು ನಮ್ಮ ಎಳೆಯ ಮಕ್ಕಳು ಬೆಳೆಸಿಕೊಂಡಾಗ ಮಾತ್ರ ಕನ್ನಡ ಇನ್ನಷ್ಟು ನಳ ನಳಿಸಲು ಸಾಧ್ಯ ಎಂದು ಶಿವಪ್ರೇರಣ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಮಹೇಶ್ ಠಾಕೂರ್  ಹೇಳಿದರು. ಶಿವಪ್ರೇರಣ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಕಲಾ ಮಂಡಲದಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.     […]

ರಾಜಕೀಯ

ಉಡುಪಿ: ಪಕ್ಷ ವಿರೋಧಿ ಚಟುವಟಿಕೆ – 4 ಮಂದಿ ಬಿಜೆಪಿ ಪದಾಧಿಕಾರಿಗಳಿಗೆ ಶಿಸ್ತು ಕ್ರಮದ ನೋಟಿಸ್ (Udupi; Anti party Activity – Notice of disciplinary action 4 BJP office bearers)

ಪಕ್ಷ ವಿರೋಧಿ ಚಟುವಟಿಕೆ : 4 ಮಂದಿ ಬಿಜೆಪಿ ಪದಾಧಿಕಾರಿಗಳಿಗೆ ಶಿಸ್ತು ಕ್ರಮದ ನೋಟಿಸ್ (Udupi) ಉಡುಪಿ: ಜೂನ್ 3ರಂದು ನಡೆಯಲಿರುವ ನೈರುತ್ಯ ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಪಕ್ಷೇತರ ಅಭ್ಯರ್ಥಿಯ ಜೊತೆ ಗುರುತಿಸಿಕೊಂಡು ಅವರಿಗೆ ಮತ ಯಾಚಿಸುತ್ತಿರುವ ವಿಚಾರ ಪಕ್ಷದ ಗಮನಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಹೇಶ್ ಠಾಕೂರ್, ಕಾಪು ಮಂಡಲ ಉಪಾಧ್ಯಕ್ಷ ಉಪೇಂದ್ರ ನಾಯಕ್, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ  […]

ಕರಾವಳಿ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷರಾಗಿ ಮಹೇಶ್ ಠಾಕೂರ್ ಆಯ್ಕೆ (Kannada Sahityha parishath)

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷರಾಗಿ ಮಹೇಶ್ ಠಾಕೂರ್ (Mahesh Thakur)ಆಯ್ಕೆ ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಹೆಚ್. ಪಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷರಾಗಿ ಮಹೇಶ್ ಠಾಕೂರ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.  ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ 14ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ ಮಣಿಪಾಲ ಸರಳಬೆಟ್ಟು ಶಿವಪ್ಪಾಡಿ ಉಮಾಮಹೇಶ್ವರ ದೇವಸ್ಥಾನದ […]

eMedia Kannada  @2025. All Rights Reserved.