ಮನೋರಂಜನೆ
ವಿಜಯಕುಮಾರ್ ಕೊಡಿಯಾಲ್‌ಬೈಲ್ ಅವರ ಕಲಾಸಂಗಮದ ಹೊಸ ಕಲಾಕುಸುಮ “ಮೈತಿದಿ”
ತುಳು ರಂಗಭೂಮಿ ಹಾಗೂ ಚಿತ್ರರಂಗದ ಮೇರು ನಿರ್ದೇಶಕ, ನಿರ್ಮಾಪಕ ವಿಜಯಕುಮಾರ್ ಕೊಡಿಯಾಲ್‌ಬೈಲ್ ಅವರು ಕಳೆದ ಮೂರ್‍ನಾಲ್ಕು ವರ್ಷಗಳಿಂದ ಶಿವದೂತೆ ಗುಳಿಗೆ ನಾಟಕದಲ್ಲೇ ಮಗ್ನರಾಗಿದ್ದರು. ನಿರೀಕ್ಷೆಗೂ ಮೀರಿದ ಬೇಡಿಕೆಯಿಂದಾಗಿ ಅದ್ಭುತ ಯಶಸ್ಸು ಗಳಿಸಿರುವ ಶಿವದೂತೆ ಗುಳಿಗೆ ನಾಟಕವು ಸುಮಾರು 500 ಪ್ರದರ್ಶನಗಳ ಸನಿಹದಲ್ಲಿದೆ. ಆ ಮೂಲಕ ಎಲ್ಲರ ಗಮನವನ್ನೂ ತುಳು ರಂಗಭೂಮಿಯತ್ತ ಸೆಳೆದಿದ್ದಾರೆ. ಈ ನಾಟಕವು ಕನ್ನಡಕ್ಕೂ ಡಬ್ಬಿಂಗ್ ಆಗಿದ್ದು, ಮಲಯಾಳ, ಮರಾಠಿಯಲ್ಲೂ ಪ್ರದರ್ಶನ ಕಾಣಲಿದೆ. ದೇಶದ ಪ್ರಮುಖ ನಗರಗಳಲ್ಲಿ ದಿನವೊಂದರಲ್ಲೇ 2-3 ಪ್ರದರ್ಶನ ನೀಡಿ ಸುದ್ದಿಯಾಗಿದ್ದ ಈ […]

