ಮಜೂರು : ಗಾಳಿ ಮಳೆಗೆ ಮನೆಗೆ ಮರ ಬಿದ್ದು ಹಾನಿ (Mazur: Tree falls on house due to wind and rain, causing damage)
ಮಜೂರು : ಗಾಳಿ ಮಳೆಗೆ ಮನೆಗೆ ಮರ ಬಿದ್ದು ಹಾನಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಜೂರು ಗ್ರಾಮ ಪಂಚಾಯತ್ ಅಧಿಕಾರಿಗಳು (Kaup) ಕಾಪು : ಸೋಮವಾರ ರಾತ್ರಿ ಸುರಿದ ಗಾಳಿ ಮಳೆಗೆ ಮಜೂರು ಗ್ರಾಮದ ಉಳಿಯಾರು ದೇವಳ ಬಳಿಯ ಪುಷ್ಪಾ ನಾರಾಯಣ ಮೂಲ್ಯರ ಮನೆಗೆ ಮರ ಬಿದ್ದು ಲಕ್ಷಾಂತರ ರೂಪಾಯಿ ಹಾನಿ ಸಂಭವಿಸಿದೆ. ಭಾರೀ ಗಾಳಿ ಮಳೆಗೆ ಮನೆಯ ಮೇಲೆ ಅಶ್ವತ್ಥ ಮರ ಹಾಗೂ 2 ತೆಂಗಿನ […]










