ಕಾಪು ತಾಲೂಕು ಆಡಳಿತ
ಶಾಲಾ ಕಾಲೇಜು
ಸ್ಪರ್ಧೆ
ಮಜೂರು ಗ್ರಾಪಂ : ಮಹಿಳಾ ಮತ್ತು ಮಕ್ಕಳ ಗ್ರಾಮಸಭೆ (Majur Grama Panchayath: Women and Children’s Gram Sabha)
ಮಜೂರು ಗ್ರಾಪಂ : ಮಹಿಳಾ ಮತ್ತು ಮಕ್ಕಳ ಗ್ರಾಮಸಭೆ ಪಂಚಾಯತ್ ಅಧ್ಯಕ್ಷ ಪ್ರಸಾದ್ ಶೆಟ್ಟಿ ವಳದೂರುರವರ ಅಧ್ಯಕ್ಷತೆಯಲ್ಲಿ ನಡೆದ ಸಭೆ (Majooru) ಮಜೂರು: ಮಹಿಳಾ ಮತ್ತು ಮಕ್ಕಳ ಗ್ರಾಮಸಭೆಯು ಸೋಮವಾರ ಮಜೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಪಂಚಾಯತ್ ಅಧ್ಯಕ್ಷರಾದ ಪ್ರಸಾದ್ ಶೆಟ್ಟಿ ವಳದೂರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ನೋಡೆಲ್ ಅಧಿಕಾರಿಯಾಗಿ ಕಾಪು ತಾಪಂ ಸಹಾಯಕ ಲೆಕ್ಕಾಧಿಕಾರಿ ಶ್ರೀಮತಿ ಸುಗುಣರವರು ಮಹಿಳಾ ಮತ್ತು ಮಕ್ಕಳ ಗ್ರಾಮಸಭೆಯ ಮಹತ್ವದ ಬಗ್ಗೆ ಪ್ರಸ್ತಾವಿಕವಾಗಿ ಮಾತನಾಡಿದರು. ಕಾಪು ಪೋಲಿಸ್ ಠಾಣೆಯ […]

