ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನಾಯ್ರಾ’ನೂತನ ಸಂಗ್ರಹ ಅನಾವರಣ (New collection of ‘Naira’ unveiled at Malabar Gold, Udupi)
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನಾಯ್ರಾ’ನೂತನ ಸಂಗ್ರಹ ಅನಾವರಣ ಅನಾವರಣ ಗೊಳಿಸಿದ ಬ್ರಿಂದಾ ನಿಹಾಲ್ ಪೂಜಾರಿ ಹಾಗೂ ತರನಾ ಶೆಟ್ಟಿ (Udupi) ಉಡುಪಿ, ಸೆ.2: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ‘ನಾಯ್ರಾ’ನೂತನ ನ್ಯಾಚುರಲ್ ಜೆಮ್‌ಸ್ಟೋನ್ ಕಲೆಕ್ಷನ್ ಬುಧವಾರ ಅನಾವರಣಗೊಳಿಸಲಾಯಿತು. ಮುಖ್ಯ ಅತಿಥಿಗಳಾದ ಬ್ರಿಂದಾ ನಿಹಾಲ್ ಪೂಜಾರಿ ಹಾಗೂ ತರನಾ ಶೆಟ್ಟಿ ನೂತನ ಸಂಗ್ರಹವನ್ನು ಅನಾವರಣಗೊಳಿಸಿದರು. ಬಳಿಕ ಮಾತನಾಡಿದ ಬ್ರಿಂದಾ, ಮಲಬಾರ್ ಗೋಲ್ಡ್‌ನಲ್ಲಿ ಅತ್ಯಂತ ಸುಂದರವಾದ ಆಭರಣಗಳ ಸಂಗ್ರಹಗಳಿವೆ. ಇಲ್ಲಿನ ಎಲ್ಲ ರೀತಿಯ ಸಂಗ್ರಹಗಳಿಗೂ […]










