Tag: malbar gold and daimond udupi

fastival

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಗಣರಾಜ್ಯೋತ್ಸವ ಆಚರಣೆ (Republic Day celebration by Malabar Gold and Diamonds)

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಗಣರಾಜ್ಯೋತ್ಸವ ಆಚರಣೆ ಧ್ವಜಾರೋಹಣ ನೆರವೇರಿಸಿದ ಶಾಖಾ ವ್ಯವಸ್ಥಾಪಕರಾದ ಪುರಂದರ ತಿಂಗಳಾಯ (Udupi) ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 77ನೇ ಗಣರಾಜ್ಯೋತ್ಸವನ್ನು ಸೋಮವಾರ ಉಡುಪಿ ಮಳಿಗೆಯಲ್ಲಿ ಆಚರಿಸಲಾಯಿತು.   ಶಾಖಾ ವ್ಯವಸ್ಥಾಪಕರಾದ ಪುರಂದರ ತಿಂಗಳಾಯ ಧ್ವಜಾರೋಹಣ ನೆರವೇರಿಸಿ, ದೇಶಾಭಿಮಾನದ ಕುರಿತು ಹಿತ ವಚನ ನೀಡಿದರು.     ಈ ಸಂದರ್ಭದಲ್ಲಿ ಮುಸ್ತಫಾ ಏಕೆ, ಹರೀಶ್ ಎಮ್.ಜಿ, ತಂಝೀಮ್ ಶಿರ್ವ, ರಾಘವೇಂದ್ರ ಭಟ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ವಿಘ್ನೇಶ್ ಕಾರ್ಯಕ್ರಮ ನಿರೂಪಿಸಿ […]

ವ್ಯವಹಾರ

ಮಲಬಾರ್ ಗೋಲ್ಡ್ ನಲ್ಲಿ ಬ್ರೈಡ್ಸ್ ಆಫ್ ಇಂಡಿಯಾ  ಶೋ ಅನಾವರಣ (Brides of India show unveiled at Malabar Gold)

ಮಲಬಾರ್ ಗೋಲ್ಡ್ ನಲ್ಲಿ ಬ್ರೈಡ್ಸ್ ಆಫ್ ಇಂಡಿಯಾ  ಶೋ ಅನಾವರಣ ಡಿ. 20ರಿಂದ 28ರ ವರೆಗೆ ಪ್ರದರ್ಶನ ಮತ್ತು ಮಾರಾಟ ನಡೆಯಲಿದೆ. (udupi) ಉಡುಪಿ : ಉಡುಪಿ ನಗರದ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ನಲ್ಲಿ ಬ್ರೈಡ್ಸ್  ಆಫ್ ಇಂಡಿಯಾ ಶೋ ಶಾಖೆಯಲ್ಲಿ ಅನಾವರಣಗೊಳಿಸಲಾಯಿತು.    ಈ ಪ್ರದರ್ಶನ ಮತ್ತು ಮಾರಾಟವು ಡಿಸೆಂಬರ್ 20ರಿಂದ 28ರ ವರೆಗೆ ನಡೆಯಲಿದೆ.  ಈ ಸಂದರ್ಭದಲ್ಲಿ ಮಲಬಾರ್ ಗೊಲ್ಡ್‌ನ ಗ್ರಾಹಕರಾದ ಬಿಂದು ತಂಗಪ್ಪನ್, ಸ್ವಾತಿ ಮಿಥುನ್,  ವಿದ್ಯಾಸರಸ್ವತಿ ಹಾಗೂ ಚರಿಷ್ಮಾ ಶೆಟ್ಟಿ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖಾ ವತಿಯಿಂದ ಮಕ್ಕಳ ದಿನಾಚರಣೆ, ಸನ್ಮಾನ (Children’s Day Celebration by Malabar Gold and Diamonds Udupi Branch, Hon)

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖಾ ವತಿಯಿಂದ ಮಕ್ಕಳ ದಿನಾಚರಣೆ, ಸನ್ಮಾನ  (Udupi) ಉಡುಪಿ : ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ವತಿಯಿಂದ ಮಕ್ಕಳ ದಿನಾಚರಣೆ ಪ್ರಯುಕ್ತ ಸಾಧಕ ಮಕ್ಕಳಿಗೆ ಸನ್ಮಾನ ಕಾರ್ಯಕ್ರಮ ಶುಕ್ರವಾರ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಜರಗಿತು.     ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಕ್ಕಳಾದ ಸಾನಿಧ್ಯ ಆಚಾರ್ಯ ಪೆರ್ಡೂರು, ಆರ್ಯ, ಮುತಹ್ಹರ್ ಮಲೈಕ, ವೈಷ್ಣವಿ ವಿಶ್ವನಾಥ್, ರಿತುಶ್ರೀ ಅವರನ್ನು ಸನ್ಮಾನಿಸಲಾಯಿತು.   ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಮಲಬಾರ್ ಗೋಲ್ದ್ ಅಂಡ್ ಡೈಮಂಡ್ಸ್ ವತಿಯಿಂದ ಶಿಕ್ಷಕರ ದಿನಾಚರಣೆ Teacher’s Day Celebration by Malabar Gold and Diamonds

ಮಲಬಾರ್ ಗೋಲ್ದ್ ಅಂಡ್ ಡೈಮಂಡ್ಸ್ ವತಿಯಿಂದ ಶಿಕ್ಷಕರ ದಿನಾಚರಣೆ ಡಾ. ಸರ್ವಪಲ್ಲಿ ರಾಧಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಫನಮನ ಸಲ್ಲಿಕೆ (Udupi) ಉಡುಪಿ: ಉಡುಪಿಯ ಪ್ರಸಿದ್ಧ ಚಿನ್ನಾಭರಣ ಮಳಿಗೆಯಾದ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಶಿಕ್ಷಕರ ದಿನಾಚರಣೆಯನ್ನು ಡಾ. ಸರ್ವಪಲ್ಲಿ ರಾಧಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಫನಮನ ಸಲ್ಲಿಸಿ ಕೇಕ್ ಕತ್ತರಿಸುವ ಮೂಲಕ  ಆಚರಿಸಲಾಯಿತು.   ಮಣೂರು ಪಡುಕೆರೆ  ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡೆನೀಸ್ ಬಾಂಜಿ, ಹೆಬ್ರಿ-ಕಚ್ಚೂರು ಸರಕಾರಿ ಹಿರಿಯ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಉಡುಪಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ : ವೈದ್ಯ, ಲೆಕ್ಕಪರಿಶೋಧಕ, ಪತ್ರಿಕಾ ದಿನಾಚರಣೆ ಗೌರವ ಪುರಸ್ಕಾರ 2025 ಪ್ರದಾನ ಸಮಾರಂಭ (Udupi Malabar Gold and Diamond: Doctor, Accountant, Press Day Award 2025 Presentation Ceremony)

 ಉಡುಪಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ : ವೈದ್ಯ, ಲೆಕ್ಕಪರಿಶೋಧಕ, ಪತ್ರಿಕಾ ದಿನಾಚರಣೆ ಗೌರವ ಪುರಸ್ಕಾರ 2025 ಪ್ರದಾನ ಸಮಾರಂಭ (Udupi) ಉಡುಪಿ : ಪ್ರತಿ ದಿನ ಹೊಸತನ್ನು ತಿಳಿಯಲು, ಕಲಿಯುವ ನಿಟ್ಟಿನಲ್ಲಿ ನಾವು ಬದುಕಿನುದ್ದಕ್ಕೂ ನಿರಂತರ ವಿದ್ಯಾರ್ಥಿಗಳಾಗಬೇಕು̤ ದಾನದಿಂದ ಸಿಗುವ ತೃಪ್ತಿ ಬದುಕಿನ ಶ್ರೇಷ್ಠ ಅಂಶ ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಹೇಳಿದರು. ಅವರು, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ ಹಾಗೂ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ […]

ಜೀವನಶೈಲಿ ಫ್ಯಾಷನ್ ವ್ಯವಹಾರ

ಉಡುಪಿ: ಮಲಬಾರ್ ಗೋಲ್ಡ್‌ನಲ್ಲಿ ಹೊಸ ಸಂಗ್ರಹ ‘ನುವಾ’ ಡೈಮಂಡ್ಸ್ ಸಂಗ್ರಹ ಅನಾವರಣ (Udupi: Malabar Gold unveils new collection of ‘Nuva’ diamonds)

ಉಡುಪಿ: ಮಲಬಾರ್ ಗೋಲ್ಡ್‌ನಲ್ಲಿ ಹೊಸ ಸಂಗ್ರಹ ‘ನುವಾ’ ಡೈಮಂಡ್ಸ್ ಸಂಗ್ರಹ ಅನಾವರಣ (Udupi) ಉಡುಪಿ, ಜೂ.29: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಮೈನ್ ಎಂಬ ಸಬ್ ಬ್ರಾಂಡಿನ ನೂತನ ಸಂಗ್ರಹ ́ನುವಾ’ ಡೈಮಂಡ್ಸ್ ಆಭರಣಗಳ ಸಂಗ್ರಹವನ್ನು ರವಿವಾರ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಅನಾವರಣ ಗೊಳಿಸಲಾಯಿತು. ಮಲಬಾರ್ ಗೊಲ್ಡ್‌ನ ಗ್ರಾಹಕರಾದ ಚಂದ್ರಿಕಾ ನಾಗರಾಜ್ ಹಾಗೂ ಎಸ್.ಎಂ.ಪ್ರಜ್ವಲಾ ಕೇಕ್ ಕತ್ತರಿಸಿ, ನೂತನ ನೂಹ ಡೈಮಂಡ್ಸ್ ಆಭರಣಗಳನ್ನು ಅನಾವರಣಗೊಳಿಸಿದರು.  ಬಳಿಕ ಮಾತನಾಡಿದ ಚಂದ್ರಿಕಾ ನಾಗರಾಜ್, ಹೆಣ್ಣು ಮಕ್ಕಳಿಗೆ […]

ಸನ್ಮಾನ, ಅಭಿನಂದನೆ

ಉಡುಪಿ : ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ವತಿಯಿಂದ ಉಡುಪಿ ಜಿಲ್ಲಾಧಿಕಾರಿಯವರಿಗೆ ಅಭಿನಂದನೆ (Udupi: Congratulations to Udupi District Collector on behalf of Malabar Gold and Diamonds Udupi)

ಉಡುಪಿ : ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ವತಿಯಿಂದ ಉಡುಪಿ ಜಿಲ್ಲಾಧಿಕಾರಿಯವರಿಗೆ ಅಭಿನಂದನೆ  (Udupi) ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆಯ ವತಿಯಿಂದ ನೂತನ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ರವರಿಗೆ ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್ ಹೂ ಗುಚ್ಛ ನೀಡುವ ಮೂಲಕ ಅಭಿನಂದಿಸಿರು. ಈ ಸಂದರ್ಭದಲ್ಲಿ ವ್ಯವಸ್ಥಾಪಕರಾದ ಪುರಂದರ ತಿಂಗಳಾಯ, ತಂಝೀಮ್ ಶಿರ್ವ, ವಿಘ್ನೇಶ್  ಉಪಸ್ಥಿತರಿದ್ದರು.

social service

 ಉಡುಪಿ : ಮಲಬಾರ್ ಗೋಲ್ಡ್‌ನಲ್ಲಿ ಹಸಿವು ಮುಕ್ತ ದಿನಾಚರಣೆ (Udupi: Hunger Free Day celebrated at Malabar Gold)

ಉಡುಪಿ : ಮಲಬಾರ್ ಗೋಲ್ಡ್‌ನಲ್ಲಿ ಹಸಿವು ಮುಕ್ತ ದಿನಾಚರಣೆ (Udupi) ಉಡುಪಿ, ಮೇ 28: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಬುಧವಾರ ಹಮ್ಮಿಕೊಳ್ಳಲಾದ ಹಸಿವು ಮುಕ್ತ ದಿನಾಚರಣೆಯನ್ನು ನಗರಸಭೆ ಉಪಾಧ್ಯಕ್ಷೆ ಶ್ರೀಮತಿ ರಜನಿ ಹೆಬ್ಬಾರ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಇಂದು ಲಕ್ಷಾಂತರ ಜನ ಒಂದು ಹೊತ್ತು ಊಟಕ್ಕಿಲ್ಲದವರು ನಮ್ಮ ದೇಶದಲ್ಲಿ ಇದ್ದಾರೆ. ಇಂತಹವರ ಹಸಿವು ನೀಗಿಸುವುದು ಬಹಳ ದೊಡ್ಡ ಪುಣ್ಯದ ಕೆಲಸ. ಅಂತಹ ಸಮಾಜಮುಖಿ ಕಾರ್ಯವನ್ನು ಮಲಬಾರ್ ಗೋಲ್ಡ್ ಮಾಡುತ್ತಿರುವುದು ಮಾದರಿ ಎನಿಸಿದೆ […]

social service

ರಾಜ್ಯದ ಮೂವರು ಹಿರಿಯ  ಸಾಹಿತಿಗಳಿಗೆ ‘ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರ 2024’ ಪ್ರಶಸ್ತಿ ಪ್ರದಾನ (Awaded “Malabar Vishwa Sahithya Puraskar – 2024” Award three Senior writers of the State)

ರಾಜ್ಯದ ಮೂವರು ಹಿರಿಯ  ಸಾಹಿತಿಗಳಿಗೆ ‘ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರ 2024’ ಪ್ರಶಸ್ತಿ ಪ್ರದಾನ (Udupi) ಉಡುಪಿ: ರಾಜ್ಯದ ಮೂವರು ಹಿರಿಯ  ಸಾಹಿತಿಗಳಾದ​ ಶಿವಮೊಗ್ಗದ ಅಂಬ್ರಯ್ಯ ಮಠ (ಇತಿಹಾಸ ಸಂಶೋಧನೆ ), ಚಿಕ್ಕಮಗಳೂರಿನ ಡಾ. ಎಚ್. ಎಸ್. ಸತ್ಯನಾರಾಯಣ (ವಿಮಶೆ೯), ಕುಂದಾಪುರದ ಡಾ. ಉಮೇಶ್ ಪುತ್ರನ್ (ವೈದ್ಯ ಸಾಹಿತ್ಯ) ಇವರಿಗೆ ಪ್ರಶಸ್ತಿ ಪತ್ರ, ಫಲಕ ಹಾಗೂ ಬೆಳ್ಳಿ ಪದಕದೊಂದಿಗೆ ‘ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರ 2024’ ನ್ನು ಜಾನಪದ ವಿದ್ವಾಂಸ ಡಾ. ಗಣನಾಥ್ ಎಕ್ಕಾರ್  ಪ್ರದಾನಿಸಿದರು.  ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಗಣಕ […]

eMedia Kannada  @2025. All Rights Reserved.