Tag: mallaru majuru jumma masjid

ಧಾರ್ಮಿಕ

ಮಜೂರು: ಫೆ.1ರಂದು ‘ನೋಡಬನ್ನಿ ನಮ್ಮ ಮಸೀದಿ’ ಕಾರ್ಯಕ್ರಮ (Majooru: ‘Come and see our mosque’ program on Feb. 1)

ಮಜೂರು: ಫೆ.1ರಂದು ‘ನೋಡಬನ್ನಿ ನಮ್ಮ ಮಸೀದಿ’ ಕಾರ್ಯಕ್ರಮ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಮಸೀದಿ ಅಧ್ಯಕ್ಷ ಡಾ. ಎಂ. ಫಾರೂಕ್ ಉಮರಬ್ಬ ಚಂದ್ರನಗರ  (Kaup) ಕಾಪು: ಮಲ್ಲಾರು-ಮಜೂರಿನ ಬದ್ರಿಯಾ ಜುಮಾ ಮಸ್ಜಿದ್‌ ನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ನೋಡ ಬನ್ನಿ ನಮ್ಮ ಮಸೀದಿ ಎಂಬ ವಿನೂತನ ಕಾರ್ಯಕ್ರಮವನ್ನು ಫೆಬ್ರವರಿ 1ರಂದು ಆಯೋಜಿಸಿದೆ. ಕಾಪು ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಮಸೀದಿ ಅಧ್ಯಕ್ಷ ಡಾ. ಎಂ. ಫಾರೂಕ್ ಉಮರಬ್ಬ ಚಂದ್ರನಗರ, ಹಲವು ವರ್ಷಗಳ ಇತಿಹಾಸವಿರುವ […]

ಧಾರ್ಮಿಕ

ಮಲ್ಲಾರು-ಮಜೂರು ಬದ್ರಿಯಾ ಜುಮ್ಮಾ ಮಸ್ಜಿದ್ ಈದ್ ಉಲ್ ಫಿತ್ರ್ ಹಬ್ಬದ ಪ್ರಾರ್ಥನೆ (Mallaru-Majooru Badria Jumma Masjid Eid Ul Fitr Prayer)

ಮಲ್ಲಾರು-ಮಜೂರು ಬದ್ರಿಯಾ ಜುಮ್ಮಾ ಮಸ್ಜಿದ್ ಈದ್ ಉಲ್ ಫಿತ್ರ್ ಹಬ್ಬದ ಪ್ರಾರ್ಥನೆ (Kaup) ಕಾಪು: ಮಲ್ಲಾರು-ಮಜೂರು ಬದ್ರಿಯಾ ಜುಮ್ಮಾ  ಮಸ್ಜಿದ್‌ನಲ್ಲಿ ಈದ್ ಉಲ್ ಫಿತ್ರ್ ಹಬ್ಬದ ಪ್ರಯುಕ್ತ ಸೋಮವಾರ ಬೆಳಿಗ್ಗೆ ಪ್ರಾರ್ಥನೆ ಸಲ್ಲಿಸಲಾಯಿತು.  ಈ ಸಂದರ್ಭದಲ್ಲಿ ಧರ್ಮಗುರುಗಳಾದ ಅಬ್ದುಲ್ ರಶೀದ್ ಸಖಾಫಿ ಮಸ್ಜಿದ್ ಅಧ್ಯಕ್ಷರಾದ ಡಾ. ಯು.ಎಂ ಫಾರೂಕ್ ಚಂದ್ರನಗರ, ಮಸ್ಜಿದ್ ಡೆವಲಪ್ಮೆಂಟ್ ಸಮಿತಿ ಅಧ್ಯಕ್ಷರಾದ ಶರ್ಫುದ್ದೀನ್ ಶೇಖ್, ಮಸ್ಜಿದ್ ಕಾರ್ಯದರ್ಶಿ ಅಶ್ರಫ್ ಮುಸ ಮಜೂರು, ಅಶ್ರಫ್ ಕರಂದಾಡಿ, ರಜಬ್ ಕರಂದಾಡಿ ಉಪಾಧ್ಯಕ್ಷರಾದ ಹಸನಬ್ಬ ಮಜೂರು, ಕೋಶಾಧಿಕಾರಿ […]

eMedia Kannada  @2025. All Rights Reserved.