fastival
ಕಾಪು : ಮಲ್ಲಾರು ಯುವಕ ಮಂಡಲದ ವತಿಯಿಂದ ಇಂದು 78 ನೇ ಸ್ವಾತಂತ್ರತ್ಯೋತ್ಸವ ಆಚರಣೆ (78th Indipendent Celebration by Mallaru Yuvaka mandala)
ಕಾಪು : ಮಲ್ಲಾರು ಯುವಕ ಮಂಡಲದ ವತಿಯಿಂದ ಇಂದು 78 ನೇ ಸ್ವಾತಂತ್ರತ್ಯೋತ್ಸವ ಆಚರಣೆ (Kaup) ಕಾಪು: ಮಲ್ಲಾರು ಯುವಕ ಮಂಡಲದ ವತಿಯಿಂದ 78 ನೇ ಸ್ವಾತಂತ್ರತ್ಯೋತ್ಸವ ಆಚರಣೆಯನ್ನುವನ್ನು ವಿಜೃಂಭಂಣೆಯಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ಯುವಕ ಮಂಡಲದ ಅಧ್ಯಕ್ಷ ರಾಜೇಶ್ ಭಂಡಾರಿಯವರು ನೆರವೇರಿಸಿದರು. ಸಭಾ ಕಾರ್ಯಕ್ರಮದಲ್ಲಿ ದುರ್ಗಾ ಪರಮೇಶ್ವರಿ ಭಜನಾ ಮಂಡಳಿಯ ಅಧ್ಯಕ್ಷ ನಾಗಭೂಷಣ ರಾವ್, ಬದ್ರಿಯಾ ಜುಮ್ಮಾ ಮಸ್ಜಿದ್ ಮಜೂರು – ಮಲ್ಲಾರ್ ನ ಧರ್ಮಗುರುಗಳಾದ ಮೌಲಾನ ಅಬ್ದುಲ್ ರಶೀದ್ ಸಖಾಫಿ, ಇಮ್ಮ್ಯಾನುವಲ್ ಟ್ರಸ್ಟ್ ನ ಅಧ್ಯಕ್ಷ […]

