ವ್ಯವಹಾರ
ಶ್ರೀ ಮಲ್ಲಿಕಾರ್ಜುನ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ರೂ. 90.17 ಲಕ್ಷ ನಿವ್ವಳ ಲಾಭ (Sri Mallikarjuna Credit Co-operative Society posts net profit of Rs. 90.17 lakh)
ಶ್ರೀ ಮಲ್ಲಿಕಾರ್ಜುನ ಕ್ರೆಡಿಟ್ ಕೋ–ಆಪರೇಟಿವ್ ಸೊಸೈಟಿಗೆ ರೂ. 90.17 ಲಕ್ಷ ನಿವ್ವಳ ಲಾಭ ಶೇ.15 ಡಿವಿಡೆಂಟ್ ಘೋಷಿಸಿದ ಕೋ–ಆಪರೇಟಿವ್ ಸೊಸೈಟಿ (Shirooru) ಶಿರೂರು: ಶ್ರೀ ಮಲ್ಲಿಕಾರ್ಜುನ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಶಿರೂರು ಇದರ ವಾರ್ಷಿಕ ಸಾಮಾನ್ಯ ಸಭೆಯು ಆಮ್ರಕಲ್ಲು ಹಿಲಿಯಾಣದ ಶ್ರೀ ಮಲ್ಲಿಕಾರ್ಜುನ ಸಮುದಾಯ ಭವನದಲ್ಲಿ ಸಂಘದ ಅಧ್ಯಕ್ಷರಾದ ಶ್ರೀ ಕೃಷ್ಣ ನಾಯ್ಕ ಶೇಡಿಕೊಡ್ಲು ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘವು 2026ರ ಆರ್ಥಿಕ ವರ್ಷಾಂತ್ಯಕ್ಕೆ ಒಟ್ಟು ರೂ.252 ಕೋಟಿ ವ್ಯವಹಾರ ನಡೆಸಿದ್ದು, ರೂ.52 ಕೋಟಿ ಠೇವಣಿ […]

