Tag: MALLIKARJUNA KHARGE

ನಿಧನ

ಖ್ಯಾತ ಸಿನೆಮಾ ನಿರ್ದೇಶಕ, ಪದ್ಮಭೂಷಣ ಸಮ್ಮಾನಿತ ಶ್ಯಾಂ ಬೆನಗಲ್‌ ನಿಧನ (Famous motion film Director Sham Benegal passes away)

ಖ್ಯಾತ ಸಿನೆಮಾ ನಿರ್ದೇಶಕ, ಪದ್ಮಭೂಷಣ ಸಮ್ಮಾನಿತ ಶ್ಯಾಂ ಬೆನಗಲ್‌ ನಿಧನ  (Mumbai) ಮುಂಬಯಿ: ಸಾಮಾಜಿಕ ಕಳಕಳಿಯ ಸಿನಿಮಾ ನಿರ್ದೇಶಕ ಎಂದೇ ಖ್ಯಾತಿ ಪಡೆದ ಖ್ಯಾತ ಸಿನೆಮಾ ನಿರ್ದೇಶಕ ಶ್ಯಾಂ ಬೆನಗಲ್‌ (90)ರವರು ಸೋಮವಾರ ಮುಂಬಯಿಯಲ್ಲಿ ವಿಧಿವಶರಾಗಿದ್ದಾರೆ. ಮೂತ್ರಪಿಂಡ ಸೋಂಕಿನಿಂದ ಬಳಲುತ್ತಿದ್ದ ಅವರನ್ನು ಕೆಲದಿನಗಳ ಹಿಂದೆ ವೋ ಕಾರ್ಡ್‌ ಆಸ್ಪತ್ರೆಗೆ ದಾಖಲಿಸ ಲಾಗಿತ್ತು. ಡಿ. 14­ರಂದು ಅವರು ತಮ್ಮ 90ನೇ ಜನ್ಮದಿನವನ್ನು ಆಚರಿಸಿಕೊಂಡಿದ್ದರು ಎಂದು ಅವರ ಪುತ್ರಿ ಪಿಯಾ ಬೆನೆಗಲ್‌ ಅವರು ಹೇಳಿದ್ದಾರೆ. 18 ರಾಷ್ಟ್ರೀಯ ಪ್ರಶಸ್ತಿಗಳು: ನೈಜವಾಗಿ […]

health ವಿಡಿಯೋ

ಕಲಬುರಗಿಯಲ್ಲಿ 371 ಹಾಸಿಗೆಗಳ ಜಯದೇವ ಹೃದ್ರೋಗ ಆಸ್ಪತ್ರೆಯ ನೂತನ ಕಟ್ಟಡ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ (CM Siddramayya Inaugurate Jayadeva Hosphital at Gulbarga)

ಕಲಬುರಗಿಯಲ್ಲಿ 371 ಹಾಸಿಗೆಗಳ ಜಯದೇವ ಹೃದ್ರೋಗ ಆಸ್ಪತ್ರೆಯ ನೂತನ ಕಟ್ಟಡ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ ಜಯದೇವ ಶುಚಿತ್ವ ಮತ್ತು ನಿರ್ವಹಣೆಯಲ್ಲಿ ಉತ್ತಮ ಗುಣಮಟ್ಟ ಕಾಯ್ದುಕೊಂಡಿದೆ: ಸಿ.ಎಂ ಪ್ರಶಂಸೆ (Gulbarga) ಕಲಬುರಗಿ ಡಿ 22: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 371 ಜೆ ಜಾರಿಯಾದ ದಶಮಾನೋತ್ಸವದ ಪ್ರಯುಕ್ತ 371 ಹಾಸಿಗೆಗಳ ಅತ್ಯುನ್ನತ ಆರೋಗ್ಯ ಸೌಕರ್ಯಗಳಿರುವ  ಜಯದೇವ ಹೃದ್ರೋಗ ಆಸ್ಪತ್ರೆಯನ್ನು ಲೋಕಾರ್ಪಣೆಗೊಳಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.  ಕಲಬುರಗಿಯಲ್ಲಿ ಭಾನುವಾರ ಬೆಳಿಗ್ಗೆ 371 ಹಾಸಿಗೆಗಳ ಜಯದೇವ ಹೃದ್ರೋಗ ಆಸ್ಪತ್ರೆಯ ನೂತನ […]

ನಿಧನ

ತಬಲಾ ಮಾಂತ್ರಿಕ ಝಾಕೀರ್ ಹುಸೇನ್ ಅಮೇರಿಕಾದಲ್ಲಿ ನಿಧನ (Usthad Zakir Husain passes away)

ತಬಲಾ ಮಾಂತ್ರಿಕ ಝಾಕೀರ್ ಹುಸೇನ್ ಅಮೇರಿಕಾದಲ್ಲಿ ನಿಧನ    (San Francisco) ಸ್ಯಾನ್‌ ಪ್ರಾನ್ಸಿಸ್ಕೋ : ವಿಶ್ವವಿಖ್ಯಾತ ತಬಲಾ ಮಾಂತ್ರಿಕ ಝಾಕೀರ್ ಹುಸೇನ್ ನಿಧನರಾದರು.   ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಹುಸೇನ್ ಚಿಕಿತ್ಸೆ ಫಲಿಸದೆ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.  ಝಾಕೀರ್ ಹುಸೇನ್ರವರಿಗೆ ಅವರು 73 ವಯಸ್ಸಾಗಿತ್ತು.   ಝಾಕೀರ್‌ ಹುಸೇನ್ ಅವರು ಪತ್ನಿ ಅಂಟೋನಿಯಾ ಮಿನ್ನೆಕೋಲಾ, ಪುತ್ರಿಯರಾದ అనినా ಖುರೇಷಿ ಮತ್ತು ಇಸಾಬೆಲ್ಲಾ ಖುರೇಷಿ, ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.  ಉಸ್ತಾದ್ ಝಾಕೀರ್ ಹುಸೇನ್ ಭಾರತೀಯ […]

ರಾಜಕೀಯ

  ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಜಯಭೇರಿ : ಹಳೆಯಂಗಡಿ ಕಾಂಗ್ರೆಸ್ ಕಾರ್ಯಕರ್ತರಿಂದ ವಿಜಯೋತ್ಸವ  (Congress win in by election : victory by Haleyangadi Congress workers)  

  ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಜಯಭೇರಿ : ಹಳೆಯಂಗಡಿ ಕಾಂಗ್ರೆಸ್ ಕಾರ್ಯಕರ್ತರಿಂದ ವಿಜಯೋತ್ಸವ   (Haleyangadi) ಹಳೆಯಂಗಡಿ: ರಾಜ್ಯದ ಚನ್ನಪಟ್ಟಣ, ಶಿಗ್ಗಾವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ ಜಯಸಾಧಿಸಿದ್ದು, ಮುಲ್ಕಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿಜಯೋತ್ಸವ ಹಳೆಯಂಗಡಿ ಜಂಕ್ಷನ್ ಬಳಿ ನಡೆಯಿತು. ಈ ಸಂದರ್ಭ ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಕೆಪಿಸಿಸಿ ಕೋ ಆರ್ಡಿನೇಟರ್ ವಸಂತ್ ಬೆರ್ನಾಡ್, ಬ್ಲಾಕ್ ಮಹಿಳಾ ಅಧ್ಯಕ್ಷೆ ಪದ್ಮಾವತಿ ಶೆಟ್ಟಿ, ಯುವ ಕಾಂಗ್ರೆಸ್ […]

ರಾಜಕೀಯ ವಿಡಿಯೋ

ಕಾಪುವಿನಲ್ಲಿ ಮಾಜಿ ಸಚಿವ ವಿನಯಕುಮಾರ್‌ ಸೊರಕೆ ನೇತೃತ್ವದಲ್ಲಿ ಕಾಂಗ್ರೆಸ್‌ ವಿಜಯೋತ್ಸವ ( Congress Victory led by ex Minister Vinaykumar Sorake in Kaup)

ಕಾಪುವಿನಲ್ಲಿ ಮಾಜಿ ಸಚಿವ ವಿನಯಕುಮಾರ್‌ ಸೊರಕೆ ನೇತೃತ್ವದಲ್ಲಿ ಕಾಂಗ್ರೆಸ್‌ ವಿಜಯೋತ್ಸವ (Kaup) ಕಾಪು: ಹೈವೋಲ್ವೇಜ್ ಕ್ಷೇತ್ರವಾದ ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರಿನಲ್ಲಿ ಕಾಂಗ್ರೆಸ್‌ ಗೆಲುವಿನ ಪ್ರಯುಕ್ತ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ನೇತೃತ್ವದಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾಪು ಪೇಟೆಯಲ್ಲಿ ಶನಿವಾರ ಸಂಜೆ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ಸಂದರ್ಭ ಮಾಜಿ ಸಚಿವ ವಿನಯಕುಮಾರ್‌ ಸೊರಕೆ ಮಾತನಾಡಿ, ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌, ಕಾಂಗ್ರೆಸ್‌ ನೇತಾರರಾದ ಮಲ್ಲಿಕಾರ್ಜುನ ಖರ್ಗೆ […]

ರಾಜಕೀಯ

ಬಿಜೆಪಿ ಅತ್ಯಂತ ಭ್ರಷ್ಟ ಪಕ್ಷವಾಗಿ ಹೊರಹೊಮ್ಮಿದೆ; ಅದು ‘ಭ್ರಷ್ಟ ಜನತಾ ಪಕ್ಷ’: ಉದ್ಧವ್ ಠಾಕ್ರೆ (BJP has emerged as the most corrupt party; It is a ‘corrupt Janata Party’: Uddhav Thackeray)

ಬಿಜೆಪಿ ಅತ್ಯಂತ ಭ್ರಷ್ಟ ಪಕ್ಷವಾಗಿ ಹೊರಹೊಮ್ಮಿದೆ; ಅದು ‘ಭ್ರಷ್ಟ ಜನತಾ ಪಕ್ಷ’: ಉದ್ಧವ್ ಠಾಕ್ರೆ (New Dhelhi)ನವದೆಹಲಿ : ಜಾರಿ ನಿರ್ದೇಶನಾಲಯ (ಇಡಿ), ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಸಿಬಿಐ) ಯಂತಹ ಕೇಂದ್ರೀಯ ಸಂಸ್ಥೆಗಳ ದುರುಪಯೋಗದ ಮೂಲಕ ಬಿಜೆಪಿ ಚುನಾವಣಾ ಬಾಂಡ್‌ಗಳ ಮೂಲಕ ಹಣವನ್ನು ಪಡೆದಿದೆ ಎಂದು ಆರೋಪ ಮಾಡಿರುವ ಶಿವಸೇನೆ (ಯುಬಿಟಿ) ಮುಖಂಡ ಉದ್ಧವ್ ಠಾಕ್ರೆ(Uddhav Thackeray), ಬಿಜೆಪಿಯನ್ನು “ಭ್ರಷ್ಟ ಜನತಾ ಪಕ್ಷ” ಎಂದು ಕರೆದಿದ್ದಾರೆ.  “ಬಿಜೆಪಿ ಅತ್ಯಂತ ಭ್ರಷ್ಟ ಪಕ್ಷ ಎಂದು ಹೊರಹೊಮ್ಮಿದೆ. ಅದು […]

ರಾಜಕೀಯ ವಿಡಿಯೋ

ಫೆ.೧೭ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ರಾಜ್ಯ   ಸಮಾವೇಶ:  ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹೇಳಿಕೆ (Congress State convention in Mangaluru on 17th Feb: Ex Minister Sorake)

ಫೆ.೧೭ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ರಾಜ್ಯ   ಸಮಾವೇಶ:  ಕಾಪುವಿನಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹೇಳಿಕೆ ಕಾಪು, ಫೆ. 15 : ಫೆ. 17ರಂದು ಮಂಗಳೂರಿನ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ರಾಜ್ಯ ಮಟ್ಟದ ಸಮಾವೇಶ ನಡೆಯಲಿದ್ದು, ಕಾಪು ಕ್ಷೇತ್ರದಿಂದ ಐದು ಸಾವಿರಕ್ಕೂ ಅಧಿಕ ಮಂದಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಮಾಜಿ ಸಚಿವ ವಿನಯಕುಮಾರ್‌ ಸೊರಕೆ (EX Minister Vinaya Kumar Sorake) ಹೇಳಿದ್ದಾರೆ. ಅವರು ಗುರುವಾರ ಕಾಪು ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ದಕ್ಷಿಣ ಕನ್ನಡ ಮತ್ತು […]

ರಾಜಕೀಯ

ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಯಾಗಲಿದ್ದಾರೆ: ಕಲಬುರಗಿಯಲ್ಲಿ ಎಂ.ಎಲ್. ಸಿ ತಿಪ್ಪಣ್ಣಪ್ಪ ಕಮಕನೂರು (Mallikarjun kharge next pm -MLC Thippannappa)

ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಯಾಗಲಿದ್ದಾರೆ: ಎಂ.ಎಲ್. ಸಿ ತಿಪ್ಪಣ್ಣಪ್ಪ ಕಮಕನೂರು  ಕಲಬುರಗಿ: ಈ ಭಾಗದ ಅಭಿವೃದ್ದಿಗೆ ಆರ್ಟಿಕಲ್ 371 (J) ತಂದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನೀವೆಲ್ಲರೂ ಆಶೀರ್ವಾದ ಮಾಡಿದರೆ, ಅವರು ಪ್ರಧಾನಿಯಾಗಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರು ವಿಶ್ವಾಸ ವ್ಯಕ್ತಪಡಿಸಿದರು.  ಆಳಂದ ಪಟ್ಟಣದಲ್ಲಿ ನಡೆದ ಸರ್ಕಾರಿ ಪಾಲಿಟೆಕ್ನಿಕ್ ಕಟ್ಟಡ  ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಟ್ಟಡದ ಅಡಿಗಲ್ಲು ಸಮಾರಂಭ ನೆರವೇರಿಸಿ ಮಾತನಾಡಿದರು.  ಚಿತ್ತಾಪುರದ ಅಭಿವೃದ್ದಿ ಪರ ಚಿಂತನೆಯುಳ್ಳ ನಾಯಕ ಪ್ರಿಯಾಂಕ್ ಖರ್ಗೆ ಅವರನ್ನ […]

ರಾಜಕೀಯ

ಗಾಂಧೀಜಿ ಹುಟ್ಟಿದ ನಾಡಿನಲ್ಲಿ ವರ್ಣಭೇದ ನೀತಿ ಪೋಷಿಸುತ್ತಿರುವ ಬಿಜೆಪಿ: ಈಶ್ವರ ಖಂಡ್ರೆ ಕಿಡಿ

ಗಾಂಧೀಜಿ ಹುಟ್ಟಿದ ನಾಡಿನಲ್ಲಿ ವರ್ಣಭೇದ ನೀತಿ ಪೋಷಿಸುತ್ತಿರುವ ಬಿಜೆಪಿ: ಈಶ್ವರ ಖಂಡ್ರೆ ಕಿಡಿ ಮಾಜಿ ಸಚಿವ ಆರಗ ಜ್ಞಾನೇಂದ್ರರವರಿಂದ ಖರ್ಗೆಯವರಿಗೆ ಅವಮಾನ  ಬೆಂಗಳೂರು ಆಗಸ್ಟ್ 2: ದಕ್ಷಿಣ ಆಫ್ರಿಕಾದಲ್ಲಿ ವರ್ಣಭೇದ ನೀತಿಯ ವಿರುದ್ಧ ಹೋರಾಡಿದ ಮಹಾತ್ಮಾ ಗಾಂಧೀಜಿ ಹುಟ್ಟಿದ ದೇಶದಲ್ಲಿ ಬಿಜೆಪಿ ವರ್ಣಭೇದ ನೀತಿಯನ್ನು ಪೋಷಿಸುತ್ತಿರುವುದು ನಿಜಕ್ಕೂ ದುರ್ದೈವ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಸಿ ಈಶ್ವರ ಖಂಡ್ರೆ ವಿಷಾದ ವ್ಯಕ್ತಪಡಿಸಿದ್ದಾರೆ. “ನಮ್ಮ ಭಾಗದ ಜನರು ಸುಟ್ಟು ಕರಕಲಾಗಿರುತ್ತಾರೆ ಖರ್ಗೆ ಅವರನ್ನು ನೋಡಿದರೆ ಇದು […]

eMedia Kannada  @2025. All Rights Reserved.