Tag: MALPE BAOT YARD

PROBLEMS

ಮೀನುಗಾರಿಕಾ ಋತು ಆರಂಭ ಹಿನ್ನೆಲೆ ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್‌ ಸುವರ್ಣ ಭೇಟಿ (MLA Yashpal Suvarna visits Malpe Port ahead of the start of the fishing season)

ಮೀನುಗಾರಿಕಾ ಋತು ಆರಂಭ ಹಿನ್ನೆಲೆ ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್‌ ಸುವರ್ಣ ಭೇಟಿ.  ಬಂದರಿನ ಸಮಸ್ಯೆಗಳನ್ನು ತಕ್ಷಣ ಪರಿಹರಿಸುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದ ಶಾಸಕ ಯಶ್ಪಾಲ್  (Udupi) ಉಡುಪಿ: ಜೂನ್ ಮತ್ತು ಜುಲೈ ಎರಡು ತಿಂಗಳ ಮೀನುಗಾರಿಕೆ ನಿಷೇಧ ಬಳಿಕ ಅಗಸ್ಟ್ 1 ರಿಂದ ಮೀನುಗಾರಿಕಾ ಋತು ಆರಂಭಗೊಳ್ಳುವ ಹಿನ್ನೆಲೆಯಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮಲ್ಪೆ ಬಂದರಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.    ಮಲ್ಪೆ ಬಂದರಿನ ನೂತನ  ಪ್ರವೇಶ ದ್ವಾರದ ಕಾಮಗಾರಿಯ […]

PROBLEMS

ಮಲ್ಪೆ : ಮೀನುಗಾರಿಕಾ ಬೋಟ್‌ಗೆ ಮರದ ದಿಮ್ಮಿ ಡಿಕ್ಕಿ- ಅಪಾರ ಹಾನಿ, ಲಕ್ಷಾಂತರ ರೂ. ನಷ್ಟ (Malpe: Fishing boat hit by a log: Huge damage, lakhs of rupees in loss)

ಮಲ್ಪೆ : ಮೀನುಗಾರಿಕಾ ಬೋಟ್‌ಗೆ ಮರದ ದಿಮ್ಮಿ ಡಿಕ್ಕಿ: ಅಪಾರ ಹಾನಿ, ಲಕ್ಷಾಂತರ ರೂ. ನಷ್ಟ  (Malpe) ಮಲ್ಪೆ: ದುರಸ್ತಿಗೆಂದು ತೆರಳಿದ್ದ ಮಲ್ಪೆ ಬಂದರಿನ ಮೀನುಗಾರಿಕ ಬೋಟಿಗೆ ಗಂಗೊಳ್ಳಿ ಅಳಿವೆ ಸಮೀಪ ಮರದ ದಿಮ್ಮಿ ಡಿಕ್ಕಿ ಹೊಡೆದ ಪರಿಣಾಮ ಬೋಟ್‌ ಭಾಗಶಃ ಮುಳುಗಡೆಗೊಂಡು ಅಪಾರ ನಷ್ಟ ಉಂಟಾದ ಘಟನೆ ಸಂಭವಿಸಿದೆ. ತವಕಲ್‌ ಎನ್ನುವ ಹೆಸರಿನ ಮೀನುಗಾರಿಕೆ ಬೋಟನ್ನು ದುರಸ್ತಿಗೆಂದು ಮೀನುಗಾರರಾದ ರವಿ ಸಾಲ್ಯಾನ್‌ ಮತ್ತು ಹರೀಶ್‌ ಅವರು ಮಲ್ಪೆ ಬಂದರಿನಿಂದ ಗಂಗೊಳ್ಳಿಗೆ ಕೊಂಡು ಹೋಗುತ್ತಿದ್ದರು. ಗಂಗೊಳ್ಳಿ ಬಂದರಿನ […]

eMedia Kannada  @2025. All Rights Reserved.