ಪ್ರಚಲಿತ
ವಿಡಿಯೋ
ಉಡುಪಿ: ಕರಾವಳಿಯಲ್ಲಿ ಸಾಂಪ್ರದಾಯಕ ನಡೆಸುವ ಕೈರಂಪಣಿ ಮೀನುಗಾರರಿಗೆ ಬಂಪರ್ ಮೀನು (Udupi: Bumper fish for traditional fishermen on the coast)
(Udupi) ಉಡುಪಿ: ಕರಾವಳಿಯಲ್ಲಿ ಸಾಂಪ್ರದಾಯಕ ನಡೆಸುವ ಕೈರಂಪಣಿ ಮೀನುಗಾರರಿಗೆ ಬಂಪರ್ ಮೀನು ಉಡುಪಿ: ಕರಾವಳಿಯಲ್ಲಿ ಸಾಂಪ್ರದಾಯಕವಾಗಿ ನಡೆಸುವ ಕೈರಂಪಣಿ ಫಂಡು ಮೀನುಗಾರರಿಗೆ ಬಂಪರ್ ಮೀನಿನ ಫಸಲು ದೊರೆತಿದೆ. ಉಡುಪಿಯ ಪಡುಕೆರೆಯಲ್ಲಿ ಭರಪೂರ ಬೂತಾಯಿ ಮೀನುಗಳು ಬಲೆಗೆ ಬಿದ್ದಿವೆ. ಲಕ್ಷಾಂತರ ರೂಪಾಯಿಯ ಭೂತಾಯಿ ಮೀನು ಬಲೆಗೆ ಬಿದ್ದು, ಬಡಮೀನುಗಾರರಿಗೆ ಲಾಟರಿ ಹೊಡೆದಂತಾಗಿದೆ. ಸಾಮಾನ್ಯ ವಾಗಿ ಕೈರಂಪಣಿ ಮೀನುಗಾರಿಕೆ ನಡೆಸುವ ಬಡ ಮೀನುಗಾರರು , ಕಾರ್ಮಿಕರು 10 ರಿಂದ 15 ಜನರ ತಂಡ ಕಟ್ಟಿಕೊಂಡು ಮೀನುಗಾರಿಕೆಯನ್ನು ನಡೆಸುತ್ತಾರೆ. ಸಮುದ್ರ […]

