ಮಲ್ಪೆ: ದಕ್ಕೆಯಲ್ಲಿ ನಿಲ್ಲಿಸಲಾಗಿದ್ದ ಬೋಟಿಗೆ ಬೆಂಕಿ: ಲಕ್ಷಾಂತರ ರೂ. ನಷ್ಠ (Malpe: Fire breaks out in boat parked in dock: Losses worth lakhs of rupees)
ಮಲ್ಪೆ: ದಕ್ಕೆಯಲ್ಲಿ ನಿಲ್ಲಿಸಲಾಗಿದ್ದ ಬೋಟಿಗೆ ಬೆಂಕಿ: ಲಕ್ಷಾಂತರ ರೂ. ನಷ್ಠ ಮಲ್ಪೆ: ಮಲ್ಪೆ ಬಾಪುತೋಟ ಬಳಿಯ ಮೀನುಗಾರಿಕಾ ಬಂದರಿನ ಸೇತುವೆ ಪಕ್ಕದಲ್ಲಿ ಲಂಗರು ಹಾಕಿ ನಿಲ್ಲಿಸಿದ್ದ ಬೋಟಿಗೆ ಬೆಂಕಿ ತಗಲಿ ಸರಿ ಸುಮಾರು 15 ಲಕ್ಷ ರೂ. ಗಳಷ್ಟು ಹಾನಿ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ಗುರುವಾರ ತಡರಾತ್ರಿ ಬೋಟಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯಿಂದ ಅಪಾರ ನಷ್ಠ ಉಂಟಾಗಿದೆ. ಮಲ್ಪೆಯ ಜನಾರ್ದನ ಟಿ. ಕಾಂಚನ್ ಎಂಬವರಿಗೆ ಸೇರಿದ “ರವಿಪ್ರಕಾಶ್” ಬೋಟು ಇದಾಗಿದ್ದು, ಗುರುವಾರ ಮೀನುಗಾರಿಕೆ ಮುಗಿಸಿ ದಡದಲ್ಲಿ ಲಂಗರು […]