Tag: MALPE VADABHANDA TEMPLE

ಧಾರ್ಮಿಕ

ಮಲ್ಪೆ ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ  (Malpe: Vadabhanda Temple, Ugrana Muhurtha)

ಮಲ್ಪೆ ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ   (Malpe) ಮಲ್ಪೆ: ವಡಭಾಂಡೇಶ್ವರ ಶ್ರೀ ವಡಭಾಂಡ ಬಲರಾಮ ದೇವಸ್ಥಾನದ ಮಾ. 19ರಿಂದ 29ರವರೆಗೆ ಪುನಃ ಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಮಂಗಳವಾರ ಬೆಳಗ್ಗೆ ದೇಗುಲ ತಂತ್ರಿ ಬ್ರಹ್ಮಶ್ರೀ ಸುಬ್ರಹ್ಮಣ್ಯ ತಂತ್ರಿಯವರ (Subrahmanya Thanthri)ನೇತೃತ್ವದಲ್ಲಿ ಪ್ರಾರ್ಥನೆ, ತೋರಣ ಮುಹೂರ್ತ, ಉಗ್ರಣ ಮುಹೂರ್ತ ಮೊದಲಾದವರು ಧಾರ್ಮಿಕ ವಿಧಿ ವಿಧಾನಗಳು ನಡೆಯಿತು. ಬೆಳಗ್ಗೆ 7-30ರ ವೇಳೆ ದೇಗುಲದ ಮುಂಭಾಗದಲ್ಲಿ ದೇವಸ್ಥಾನ ಮತ್ತು ಸಮಿತಿಯ ವತಿಯಿಂದ ಋತ್ವಿಜರನ್ನು ಸ್ವಾಗತಿಸಲಾಯಿತು. […]

eMedia Kannada  @2025. All Rights Reserved.