Tag: MALPE VADABHANDESHWAR TEMPLE

ಧಾರ್ಮಿಕ

ಮಲ್ಪೆ: ವಡಭಾಂಡ ಬಲರಾಮನಿಗೆ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಸಂಪನ್ನ (Malpe: Vadabhanda Temle Brahma Kalashothsav)

ಮಲ್ಪೆ: ವಡಭಾಂಡ ಬಲರಾಮನಿಗೆ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಸಂಪನ್ನ ಮಲ್ಪೆ: ನೂರಾರು ವರ್ಷ ಇತಿಹಾಸ ಹೊಂದಿರುವ ವಡಭಾಂಡೇಶ್ವರ ಬಲರರಾಮ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಿತು.   ದೇಗುಲದ ಪ್ರಧಾನ ತಂತ್ರಿ ಬ್ರಹ್ಮಶ್ರೀ ಸುಬ್ರಹ್ಮಣ್ಯ ತಂತ್ರಿ ನೇತೃತ್ವದಲ್ಲಿ ದೇಗುಲದ ಆನುವಂಶಿಕ ಮೊಕ್ತೇಸರ ಟಿ. ಶ್ರೀನಿವಾಸ ಭಟ್ ಸಹಕಾರದಲ್ಲಿ ವಿವಿಧ ಧಾರ್ಮಿಕ ವಿದಿ ವಿಧಾನಗಳು ಜರಗಿತು. ಬೆಳಗ್ಗೆ 645ರ ಮೀನ ಲಗ್ನ ಸುಮುಹೂರ್ತದಲ್ಲಿ ದೇವರಿಗೆ ಅಷ್ಟಬಂಧ ಬ್ರಹ್ಮಕುಂಭಾಭಿಷೇಕ ನಡೆಯಿತು.   ನ್ಯಾಸಪೂಜೆ, ಪ್ರಸನ್ನಪೂಜೆ, ಅವಸೃತಬಲಿ, ಮಹಾ ಮಂತ್ರಕ್ಷತೆ, ಪ್ರಸಾದ ವಿತರಣೆಯಾಯಿತು. ಮಧ್ಯಾಹ್ನ ಪಲ್ಲಪೂಜೆಯಾಗಿ […]

ಧಾರ್ಮಿಕ

ಜನರು ದೇವಸ್ಥಾನಗಳಿಗೆ ನಿತ್ಯ ಬರುವಂತಾಗಬೇಕು: ಕಾಣಿಯೂರು ಶೀ (Malpe Vadabhandeshwara Temple)

ಜನರು ದೇವಸ್ಥಾನಗಳಿಗೆ ನಿತ್ಯ ಬರುವಂತಾಗಬೇಕು: ಕಾಣಿಯೂರು ಶೀ (Malpe)ಮಲ್ಪೆ: ನಮ್ಮ ಯಾವುದೇ ಪ್ರಯತ್ನ ಫಲಿಸದಿದ್ದಾಗ, ಬದುಕಿನಲ್ಲಿ ಸಮಸ್ಯೆಗಳು ಎದುರಾದಾಗ ಮಾತ್ರ ನಮಗೆ ದೇವರ ನೆನಪಾಗುತ್ತದೆ. ಹಾಗಾಗ ಕೂಡದು. ಜನರು ದೇವಸ್ಥಾನಗಳಿಗೆ ನಿತ್ಯ ಬರುವಂತಾಗಬೇಕು ಎಂದು ಕಾಣಿಯೂರು ಮಠಾಧೀಶ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ಹೇಳಿದರು. ಅವರು ವಡಭಾಂಡೇಶ್ವರ ಶ್ರೀ ವಡಭಾಂಡ ಬಲರಾಮ ದೇವಸ್ಥಾನದ ಅಷ್ಟಬಂಧ ಪುನಃ ಪ್ರತಿಷ್ಠೆ, ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆಯಲ್ಲಿ  ಆಶೀರ್ವಚನ ನೀಡಿದರು. ದೇವಸ್ಥಾನಗಳು ಶಾಂತಿ ನೆಮ್ಮದಿಯ ಪ್ರತೀಕವಾಗಿ ಇರುವಂಥದ್ದು. ಯಾವ ದೇವಸ್ಥಾನದಲ್ಲಿ ಪೂಜೆ ಪುನಸ್ಕಾರಗಳು ಸರಿಯಾಗಿ […]

eMedia Kannada  @2025. All Rights Reserved.