Tag: malpe

ಅಪರಾಧ

ಮಲ್ಪೆ: ಸಮುದ್ರಕ್ಕೆ ಈಜಲು ಇಳಿದಿದ್ದ ಮಂಡ್ಯ ಮೂಲದ ಪ್ರವಾಸಿಗ ಸಾವು (A Tourist from Mandya who went down to swim Malpe Beach Died)

ಮಲ್ಪೆ: ಸಮುದ್ರಕ್ಕೆ ಈಜಲು ಇಳಿದಿದ್ದ ಮಂಡ್ಯ ಮೂಲದ ಪ್ರವಾಸಿಗ ಸಾವು (Malpe) ಮಲ್ಪೆ: ಪ್ರವಾಸಕ್ಕೆ ಬಂದಿದ್ದ ಯುವಕನೋರ್ವ ಮಲ್ಪೆಯ ಸಮುದ್ರಕ್ಕೆ ಇಳಿದಿದ್ದು, ಮುಳುಗಿ ಮೃತಪಟ್ಟ ಘಟನೆ ಭಾನುವಾರ ಮಧ್ಯಾಹ್ನ ಘಟಿಸಿದೆ. ಮೃತ ಯುವಕನನ್ನು ಮಂಡ್ಯ ಮೂಲದ ನಾಗೇಂದ್ರ (21) ಎಂದು ಗುರುತಿಸಲಾಗಿದೆ. ಮಾಹಿತಿಗಳ ಪ್ರಕಾರ ನಾಗೇಂದ್ರ ಅವರು ಬೆಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಐದು ಮಂದಿಯೊಂದಿಗೆ ಮಲ್ಪೆ ಬೀಚ್ ಗೆ ಪ್ರವಾಸಕ್ಕೆಂದು ಬಂದಿದ್ದರು. ಭಾನುವಾರ ಮಧ್ಯಾಹ್ನ  ನೀರಿನಲ್ಲಿ ಆಡುತ್ತಿದ್ದ ವೇಳೆ ನಾಗೇಂದ್ರ ಅಲೆಗಳ ಅಬ್ಬರಕ್ಕೆ ಸಿಲುಕಿ ನೀರಿನಲ್ಲಿ ಕೊಚ್ಚಿಕೊಂಡು […]

social service

ಬಂಟಕಲ್;‌ ಮಾದಕ ವ್ಯಸನ ಮತ್ತು ಆ್ಯಂಟಿ ರ‍್ಯಾಗಿಂಗ್ ಕುರಿತು ಜಾಗೃತಿ ಕಾರ್ಯಾಗಾರ (Talk on Drug Addiction and Anti-Ragging at SMVITM)

ಬಂಟಕಲ್;‌ ಮಾದಕ ವ್ಯಸನ ಮತ್ತು ಆ್ಯಂಟಿ ರ‍್ಯಾಗಿಂಗ್ ಕುರಿತು ಜಾಗೃತಿ ಕಾರ್ಯಾಗಾರ (Bantakal) ಬಂಟಕಲ್: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ (Shri Madhwa Vadiraja Institute of Technology and Management) ಕೌನ್ಸೆಲಿಂಗ್ ಘಟಕ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯು ಜಂಟಿಯಾಗಿ “ಮಾದಕ ವ್ಯಸನ ಮತ್ತು ಆ್ಯಂಟಿ ರ‍್ಯಾಗಿಂಗ್” ಕುರಿತು ಜಾಗೃತಿ ಕಾರ್ಯಾಗಾರವನ್ನು ಇತ್ತೀಚಿಗೆ ಕಾಲೇಜಿನ ಆವರಣದಲ್ಲಿ ಆಯೋಜಿಸಿತ್ತು.  ಶ್ರೀ ಪ್ರಮೋದ್ ಕುಮಾರ್, ಪೊಲೀಸ್ ಇನ್ಸ್ಪೆಕ್ಟರ್, ಅಪರಾಧ ವಿಭಾಗ, ಮಲ್ಪೆ, ಉಡುಪಿ (Shri Pramod Kumar, […]

ಧಾರ್ಮಿಕ

ಮಲ್ಪೆ: ವಡಬಾಂಡ ಶ್ರೀ ಬಲರಾಮ ದೇವಸ್ಥಾನದಲ್ಲಿ ಮೂಡಿ ಬಂದ ಶಿವಲಿಂಗದ ಆಕೃತಿ (Malpe Vadabanda Temple)

ಮಲ್ಪೆ: ವಡಬಾಂಡ ಶ್ರೀ ಬಲರಾಮ ದೇವಸ್ಥಾನದಲ್ಲಿ ಮೂಡಿ ಬಂದ ಶಿವಲಿಂಗದ ಆಕೃತಿ (Malpe Vadabanda Temple) (Malpe) ಮಲ್ಪೆ: ವಡಬಾಂಡ ಶ್ರೀ ಬಲರಾಮ ದೇವಸ್ಥಾನದಲ್ಲಿ ಬ್ರಹ್ಮಶ್ರೀ ಸುಬ್ರಮಣ್ಯ ತಂತ್ರಿಗಳ ನೇತೃತ್ವದಲ್ಲಿ, ಚೆನ್ನಕೇಶವ ಭಟ್ ಪೌರೋಹಿತ್ಯದಲ್ಲಿ ರುದ್ರಯಾಗದ ಪೂರ್ಣಾಹುತಿ ಸಂದರ್ಭದಲ್ಲಿ ಮೂಡಿ ಬಂದ ಶಿವಲಿಂಗದ ಆಕೃತಿ ಭಕ್ತ ಜನರಲ್ಲಿ ಅಚ್ಚರಿ ಉಂಟು ಮಾಡಿದೆ.

ಧಾರ್ಮಿಕ

ವಡಭಾಂಡ ಬಲರಾಮ ದೇವಸ್ಥಾನ ಬ್ರಹ್ಮಕಲಶೋತ್ಸವದ ಚಪ್ಪರ ಮುಹೂರ್ತ (Malpe: Vadapanda Temple Chappara muhutha)

ವಡಭಾಂಡ ಬಲರಾಮ ದೇವಸ್ಥಾನ ಬ್ರಹ್ಮಕಲಶೋತ್ಸವದ ಚಪ್ಪರ ಮುಹೂರ್ತ (Malpe) ಮಲ್ಪೆ: ಜೀರ್ಣೋದ್ಧಾರಗೊಂಡ ವಡಭಾಂಡೇಶ್ವರ ಶ್ರೀ ಬಲರಾಮ ದೇವಸ್ಥಾನದ ಪುನಃಪ್ರತಿಷ್ಠೆ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತವು ದೇಗುಲದ ಪ್ರಧಾನ ತಂತ್ರಿ ಸುಬ್ರಹ್ಮಣ್ಯ ತಂತ್ರಿಗಳ (Subrahmanya Thantri) ಪೌರೋಹಿತ್ಯದಲ್ಲಿ  ಜರಗಿತು. ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ (Udupi MLA Yashpal Suvarna) ಅವರು ಚಪ್ಪರ ಮುಹೂರ್ತವನ್ನು ನೆರವೇರಿಸಿದರು.   ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಸಾಧು ಸಾಲ್ಯಾನ್ (Sadhu Slian) , ಗೌರವಾಧ್ಯಕ್ಷ ಶ್ರೀಶ ಭಟ್ ಕಡೆಕಾರು, ಆನುವಂಶಿಕ ಆಡಳಿತ ಮೊಕೇಸರ ಶ್ರೀನಿವಾಸ […]

ಅಪರಾಧ

ಮಲ್ಪೆಯಲ್ಲಿ ಸ್ಕೂಟಿ ಸಮೇತ ಬಂದರಿನ ನೀರಿಗೆ ಬಿದ್ದ ಮೀನುಗಾರ ; ಈಶ್ವರ್ ಮಲ್ಪೆ ಅವರಿಂದ ಕಾರ್ಯಾಚರಣೆ (A fisherman fell in to harbour water with a scooty at Malpe: Operation BY Eshwar malpe)

ಮಲ್ಪೆಯಲ್ಲಿ ಸ್ಕೂಟಿ ಸಮೇತ ಬಂದರಿನ ನೀರಿಗೆ ಬಿದ್ದ ಮೀನುಗಾರ ; ಈಶ್ವರ್ ಮಲ್ಪೆ ಅವರಿಂದ ಕಾರ್ಯಾಚರಣೆ (Malpe) ಮಲ್ಪೆ: ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಬೆಳ್ಳಂಬೆಳಗ್ಗೆ ಆಕಸ್ಮಿಕವಾಗಿ ಮೀನುಗಾರನೊಬ್ಬ ಸ್ಕೂಟಿ ಸಮೇತ ದಕ್ಕೆ ಬಳಿಯ ನೀರಿಗೆ ಬಿದ್ದ ಘಟನೆ ಸಂಭವಿಸಿದ್ದು,ಆಪದ್ಭಾಂಧವ ಈಶ್ವರ್ ಮಲ್ಪೆ ಅವರಿಂದ ಕಾರ್ಯಾಚರಣೆ ನಡೆದಿದ್ದು, ಮೀನುಗಾರನ ಮೃತದೇಹ ಪತ್ತೆ ಆಗಿದೆ.  ನೀರಿಗೆ ಬಿದ್ದ ವ್ಯಕ್ತಿ ಮುಳುಗಡೆಗೊಂಡು ಕಣ್ಮರೆಯಾಗಿದ್ದರು. ಇವರು ತಮಿಳುನಾಡು ಮೂಲದ ಮೀನುಗಾರನಾಗಿದ್ದು, ಮಲ್ಪೆಯ ಬೋಟು ಒಂದರಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದರು.  ನೀರಿಗೆ ಬಿದ್ದ ಮಾಹಿತಿ ತಿಳಿದು […]

ಅಪರಾಧ ವಿಡಿಯೋ

ಉಡುಪಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ;  ಕೃತ್ಯ ನಡೆದ ಮನೆಗೆ ಉಡುಪಿ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ (Udupi Dist Minister Laxmi Hebbalkar visit Malpe Nejaru)

ಉಡುಪಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ;  ಕೃತ್ಯ ನಡೆದ ಮನೆಗೆ ಉಡುಪಿ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ Udupi Dist Minister Laxmi Hebbalkar visit Malpe Nejaru ಉಡುಪಿ: ಉಡುಪಿಯ ನೇಜಾರು ತೃಪ್ತಿನಗರದಲ್ಲಿರುವ ನೂರ್ ಮೊಹಮ್ಮದ್ ರವರ ಮನೆಯಲ್ಲಿ ಅವರ ಹೆಂಡತಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಶುಕ್ರವಾರ ಬೆಳಿಗ್ಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ ನೀಡಿ ನೂರ್ ಮೊಹಮ್ಮದ್ ರವರಿಗೆ ಮತ್ತು ಅವರ ಕುಟುಂಬಿಕರಿಗೆ […]

ಅಪರಾಧ ವಿಡಿಯೋ

ಉಡುಪಿ ನಾಲ್ವರ ಹತ್ಯೆ ಪ್ರಕರಣ: ಮಲ್ಪೆ ನೇಜಾರಿನ ತೃಪ್ತಿನಗರದಲ್ಲಿಆರೋಪಿ, ಪೊಲೀಸರ ವಿರುದ್ಧ ಸಾರ್ವಜನಿಕರ ಆಕ್ರೋಶ, ಲಾಠೀ ಪ್ರಹಾರ (Udupi murder – public outrage)

ಉಡುಪಿ ನಾಲ್ವರ ಹತ್ಯೆ ಪ್ರಕರಣ: ಮಲ್ಪೆ ನೇಜಾರಿನ ತೃಪ್ತಿನಗರದಲ್ಲಿಆರೋಪಿ, ಪೊಲೀಸರ ವಿರುದ್ಧ ಸಾರ್ವಜನಿಕರ ಆಕ್ರೋಶ, ಲಾಠೀ ಪ್ರಹಾರ (UDUPI) ಉಡುಪಿ: ಮಲ್ಪೆ ನೇಜಾರಿನ ತೃಪ್ತಿ ನಗರದಲ್ಲಿ (Malpe Nejaru Tripi nagara) ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, ಆರೋಪಿ ಪ್ರವೀಣ್‌ ಅರುಣ್‌ ಚೌಗುಳೆ (Pravin Arun Chaugle) ಯನ್ನು ಪೊಲೀಸರು ಸ್ಥಳ ಮಹಜರಿಗೆ ತಂದಾಗ ಸ್ಥಳೀಯರಿಂದ ತೀವ್ರ ಆಕ್ರೋಶ ವ್ಯಕ್ತವಾಯಿತು. ಸಾರ್ವಜನಿಕರು ರಸ್ತೆ ತಡೆ ನಡೆಸಿ ಆರೋಪಿ ಪ್ರವೀಣ್‌ ಅರುಣ್‌ ಚೌಗುಳೆಯನ್ನುತಮ್ಮ ವಶಕ್ಕೆ ನೀಡುವಂತೆ ಒತ್ತಾಯಿಸಿದರು. ಆತ […]

ಅಪರಾಧ ಕರಾವಳಿ

ಮಲ್ಪೆ: ಮೀನಿನ ವಿಷಾನಿಲದಿಂದ ಈಶ್ವರ್ ಮಲ್ಪೆ ಸೇರಿ ಇಬ್ಬರು ಅಸ್ವಸ್ಥ

ಮಲ್ಪೆ: ಮೀನಿನ ವಿಷಾನಿಲದಿಂದ ಈಶ್ವರ್ ಮಲ್ಪೆ ಸೇರಿ ಇಬ್ಬರು ಅಸ್ವಸ್ಥ ಮಲ್ಪೆ, ಸೆ 03 : ಕಳೆದೆರಡು ದಿನಗಳಿಂದ ಮಲ್ಪೆ ಬಂದರಿನಲ್ಲಿ ಬೋಟ್ ನಲ್ಲಿ ಕೆಲಸ ಮಾಡುವ ಕಾರ್ಮಿಕರು ಬೋಟ್ ನ ಸ್ಟೋರೇಜ್ ನಲ್ಲಿರುವ ಮೀನು ಖಾಲಿ ಮಾಡುತ್ತಿರುವಾಗ ಮೀನಿನ ವಿಷಾನಿಲದಿಂದಾಗಿ ಉಸಿರಾಟದ ಸಮಸ್ಯೆಯಾಗಿ ಪ್ರಜ್ಞಾಹೀನರಾಗುತ್ತಿರುವ ಘಟನೆಗಳು ಮತ್ತೆ ಮತ್ತೆ ಸಂಭವಿಸುತ್ತಿವೆ. ಇಂತಹ ಘಟನೆಯಿಂದಾಗಿ ಎರಡು ದಿನದ ಅಂತರದಲ್ಲಿ ನಾಲ್ಕು ಜನರ ಜೀವವನ್ನು ಉಳಿಸುವಲ್ಲಿ ಆಪತ್ಭಾಂಧವ ಈಶ್ವರ್ ಮಲ್ಪೆ ಯವರು ಯಶಸ್ವಿಯಾದರು. ಇಂತಹದೇ ಘಟನೆ ಶನಿವಾರ ಕೂಡಾ ಮಲ್ಪೆ […]

ಕರಾವಳಿ ವಿಡಿಯೋ

ಮಲ್ಪೆಯಲ್ಲಿ ಯಥೇಚ್ಛವಾಗಿ ಬೋಂಡಾಸ್ (ಬಂಡಸೆ) ಮೀನುಗಳು: ಮೀನುಗಾರರು ಫುಲ್‌ ಖುಷ್‌

ಮಲ್ಪೆಯಲ್ಲಿ ಯಥೇಚ್ಛವಾಗಿ ಬೋಂಡಾಸ್ (ಬಂಡಸೆ) ಮೀನುಗಳು: ಮೀನುಗಾರರು ಫುಲ್‌ ಖುಷ್  ಉಡುಪಿ : ಮಲ್ಪೆಯಲ್ಲಿ ಆಳ ಸಮುದ್ರ ಮೀನುಗಾರಿಕೆ ಆರಂಭವಾಗಿ, ಮೀನಿನ ಸುಗ್ಗಿ ಶುರುವಾಗಿದೆ.  ಮೀನುಗಾರರು ಬೀಸುವ ಬಲೆಗೆ ಯಥೇಚ್ಛವಾಗಿ ಬೋಂಡಾಸ್ (ಬಂಡಸೆ) ಮೀನುಗಳು ಬೀಳುತ್ತಿದ್ದು, ಬೊಂಡಾಸ್‌ನಿಂದ ಮೀನುಗಾರಿಗೆ ಬಂಪರ್ ಹೊಡೆದಿದೆ.  ಆಳ ಸಮುದ್ರಕ್ಕೆ ತೆರಳಿದ  ಬೋಟ್‌ಗಳು ಆಕ್ಟೊಪಸ್ ತಳಿಯ ಬೊಂಡಾಸ್ ಹೊತ್ತು ತರುತ್ತಿದೆ. ಮಲ್ಪೆ ಬಂದರಿನ ಹರಾಜು ಕೇಂದ್ರಗಳಲ್ಲಿ ಬೊಂಡಾಸ್ ರಾಶಿಗಳೇ ಕಾಣ‌‌ಸಿಗುತ್ತದೆ. ಕಳೆದ ಬಾರಿ ಇದೇ ರೀತಿ ಬಂಗುಡೆ ಮೀನುಗಳು ಸಿಗುತ್ತಿದ್ರೆ, ಈ ಬಾರಿ […]

ಕರಾವಳಿ ವಿಡಿಯೋ

ಮಲ್ಪೆ ಬಂದರಿನಲ್ಲಿ ಸಮುದ್ರಕ್ಕೆ ಬಿದ್ದಿದ್ದ 1.5 ಲಕ್ಷದ ಮೌಲ್ಯದ ಐಫೋನ್ ಹುಡುಕಿ ಕೊಟ್ಟ ಮುಳುಗುತಜ್ಞ  ಈಶ್ವರ್ ಮಲ್ಪೆ

ಮಲ್ಪೆ ಬಂದರಿನಲ್ಲಿ ಸಮುದ್ರಕ್ಕೆ ಬಿದ್ದಿದ್ದ 1.5 ಲಕ್ಷದ ಮೌಲ್ಯದ ಐಫೋನ್ ಹುಡುಕಿ ಕೊಟ್ಟ ಮುಳುಗುತಜ್ಞ  ಈಶ್ವರ್ ಮಲ್ಪೆ  ಮಲ್ಪೆ: ಮಲ್ಪೆ ಮೀನುಗಾರಿಕೆ ಬಂದರಿನ ಬೇಸಿನ್‌ನಲ್ಲಿ ಹೂಳು ತುಂಬಿಕೊಂಡಿದ್ದು ಕಾಲು ಜಾರಿ ಬಿದ್ದ ಮನುಷ್ಯನ ಮೃತದೇಹವೂ ಸಿಗುವುದು ಕಷ್ಟ. ಅಂಥದ್ದರಲ್ಲಿ ಮುಳುಗುತಜ್ಞ ಈಶ್ವರ್ ಮಲ್ಪೆ ಅವರು ಅಂತಹ ಅಪಾಯಕಾರಿ ಬೇಸಿನ್‌ಗೆ ಧುಮುಕಿ 1.5 ಲಕ್ಷ ರೂ. ಮೌಲ್ಯದ ಐ-ಫೋನ್ ಮೊಬೈಲ್ ಹುಡುಕಿ ಮೇಲೆ ತಂದಿದ್ದಾರೆ.  ಇಂದು ಬೆಳಗ್ಗೆ ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಮೀನು ವ್ಯಾಪಾರಿಯೊಬ್ಬರ 1.5 ಲಕ್ಷ ರೂ. […]

eMedia Kannada  @2025. All Rights Reserved.