ಮಲ್ಪೆ: ಸಮುದ್ರಕ್ಕೆ ಈಜಲು ಇಳಿದಿದ್ದ ಮಂಡ್ಯ ಮೂಲದ ಪ್ರವಾಸಿಗ ಸಾವು (A Tourist from Mandya who went down to swim Malpe Beach Died)
ಮಲ್ಪೆ: ಸಮುದ್ರಕ್ಕೆ ಈಜಲು ಇಳಿದಿದ್ದ ಮಂಡ್ಯ ಮೂಲದ ಪ್ರವಾಸಿಗ ಸಾವು (Malpe) ಮಲ್ಪೆ: ಪ್ರವಾಸಕ್ಕೆ ಬಂದಿದ್ದ ಯುವಕನೋರ್ವ ಮಲ್ಪೆಯ ಸಮುದ್ರಕ್ಕೆ ಇಳಿದಿದ್ದು, ಮುಳುಗಿ ಮೃತಪಟ್ಟ ಘಟನೆ ಭಾನುವಾರ ಮಧ್ಯಾಹ್ನ ಘಟಿಸಿದೆ. ಮೃತ ಯುವಕನನ್ನು ಮಂಡ್ಯ ಮೂಲದ ನಾಗೇಂದ್ರ (21) ಎಂದು ಗುರುತಿಸಲಾಗಿದೆ. ಮಾಹಿತಿಗಳ ಪ್ರಕಾರ ನಾಗೇಂದ್ರ ಅವರು ಬೆಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಐದು ಮಂದಿಯೊಂದಿಗೆ ಮಲ್ಪೆ ಬೀಚ್ ಗೆ ಪ್ರವಾಸಕ್ಕೆಂದು ಬಂದಿದ್ದರು. ಭಾನುವಾರ ಮಧ್ಯಾಹ್ನ ನೀರಿನಲ್ಲಿ ಆಡುತ್ತಿದ್ದ ವೇಳೆ ನಾಗೇಂದ್ರ ಅಲೆಗಳ ಅಬ್ಬರಕ್ಕೆ ಸಿಲುಕಿ ನೀರಿನಲ್ಲಿ ಕೊಚ್ಚಿಕೊಂಡು […]










