PROBLEMS
“ಮಾದಕ ದ್ರವ್ಯ ವ್ಯಸನಮುಕ್ತ ಮಂಗಳೂರು” ಜಾಥಾಕ್ಕೆ ಸ್ಪೀಕರ್ ಯು.ಟಿ. ಖಾದರ್ ಚಾಲನೆ (Speaker UT Khader started the “Drug addiction Free Mangaluru” Jatha)
“ಮಾದಕ ದ್ರವ್ಯ ವ್ಯಸನಮುಕ್ತ ಮಂಗಳೂರು” ಜಾಥಾಕ್ಕೆ ಸ್ಪೀಕರ್ ಯು.ಟಿ. ಖಾದರ್ ಚಾಲನೆ (Manglore) ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಬಂಟರ ಯಾನೆ ನಾಡವರ ಮಾತೃ ಸಂಘ, ಮಂಗಳೂರು ತಾಲೂಕು ಸಮಿತಿ, ಮಹಿಳಾ ಘಟಕ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನ ಕೇಂದ್ರ ಹಾಗೂ ಎಲ್ಲಾ ಶಾಲಾ ಕಾಲೇಜು ಶಿಕ್ಷಣ ಸಂಸ್ಥೆಗಳ ಸಹಯೋಗದೊಂದಿಗೆ “ಮಾದಕದ್ರವ್ಯ ವ್ಯಸನಮುಕ್ತ ಮಂಗಳೂರು” ಕಾರ್ಯಕ್ರಮದ ಉದ್ಘಾಟನೆ ಗುರುವಾರ ಸಂಜೆ ಎಸ್.ಡಿ.ಎಂ. ಕಾನೂನು ಕಾಲೇಜು ಸಭಾಂಗಣದಲ್ಲಿ ಜರುಗಿತು. ವಿಧಾನಸಭಾ ಸ್ಪೀಕರ್ […]

