ಬೋಚಿ ಸ್ಪರ್ಧೆಯಲ್ಲಿ ಕಾರ್ಕಳ ಅರುಣೋದಯ ವಿಶೇಷ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ (Awards for students of Karkala Arunodaya Special School in Bocce competition)
ಬೋಚಿ ಸ್ಪರ್ಧೆಯಲ್ಲಿ ಕಾರ್ಕಳ ಅರುಣೋದಯ ವಿಶೇಷ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪಾಂಬೂರು ಮಾನಸ ಪುನರ್ವಸತಿ ಮತ್ತು ತರಬೇತಿ ಕೇಂದ್ರದಲ್ಲಿ ನಡೆದ ಸ್ಪರ್ಧೆ (Karkala) ಕಾರ್ಕಳ : ವಿಶ್ವ ಅಂಗವಿಕಲ ದಿನಾಚರಣೆ ಅಂಗವಾಗಿ ಮಾನಸ ಪುನರ್ವಸತಿ ಮತ್ತು ತರಬೇತಿ ಕೇಂದ್ರ ಪಾಂಬೂರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಉಡುಪಿ ಜಿಲ್ಲೆ ಮತ್ತು ಲಯನ್ಸ್ ಕ್ಲಬ್ ಬಂಟಕಲ್ಲು ಜಾಸ್ಮಿನ್, ಇವರ ಜಂಟಿ ಆಶ್ರಯದಲ್ಲಿ ಪಾಂಬೂರಿನಲ್ಲಿ ಉಡುಪಿ ಜಿಲ್ಲಾಮಟ್ಟದ ಬೋಚಿ ಸ್ಪರ್ಧೆ […]


